ಶಿವಮೊಗ್ಗ | ಭದ್ರಾವತಿಯಲ್ಲಿ ಝಳಪಿಸಿದ ಮಚ್ಚು ಲಾಂಗು;ಹಳೆ ನಗರ ಠಾಣೆಯಲ್ಲಿ ದೂರು ದಾಖಲು

ಭದ್ರಾವತಿಯಲ್ಲಿ ಇಂದು ಮುಸ್ಸಂಜೆ ಹೊತ್ತಲ್ಲಿ ಐವರು ಯುವಕರ ಗುಂಪೊoದು ಕಾರಲ್ಲಿ ಬಂದು ಬೈಕ್ ಸವಾರರೀರ್ವರಿಗೆ ಲಾಂಗು,ಮಚ್ಚುಗಳಿoದ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ನಗರದ ಹಳದಮ್ಮನ ಬೀದಿ ವಾಸಿ ಗಳಾದ ವಿಶ್ವ ಯಾನೆ...

ಚಿಕ್ಕಮಗಳೂರು l ಮಹಿಳೆಗೆ ಚಪ್ಪಲಿಯಿಂದ ಹಲ್ಲೆ, ಜಾತಿ ನಿಂದನೆ ಆರೋಪ; ದೂರು ದಾಖಲು

ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಹಾಗೂ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುವೆ ಕಲ್ಮನೆ ಗ್ರಾಮದಲ್ಲಿ ಬುಧವಾರ ನಡೆದಿದೆ. ನಿಂದನೆಗೆ ಒಗೊಳಗಾದ ಮಹಿಳೆ ಸುಮಿತ್ರ...

ದಾವಣಗೆರೆ | ಲಕ್ಷಾಂತರ ರೂ. ಹಣ ಲೂಟಿ; ಪಿಡಿಒ ವಿರುದ್ಧ ದೂರು ದಾಖಲಿಸಿದ ಮೇಲಾಧಿಕಾರಿ

ಲಕ್ಷಾಂತರ ರೂಪಾಯಿ ಹಣ ಲೂಟಿ ಮಾಡಿದ್ದಾರೆ. ಯಾವುದೇ ಗ್ರಾಮ ಪಂಚಾಯತಿಗೆ ವರ್ಗಾವಣೆ ಮಾಡಿದರೂ, ಲೂಟಿ ಮುಂದುವರೆಸಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯತಿ ಪಿಡಿಒ ವಿರುದ್ಧ ಮೇಲಧಿಕಾರಿ ದೂರು ದಾಖಲಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು...

ಮುಡಾ ಅಕ್ರಮ | ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವರು ಸಿಎಂ ವಿರುದ್ಧ ರಾಜ್ಯಪಾಲ ಥಾವರ್​ ಚಂದ್​ ಗೆಹಲೋಟ್‌ ಅವರಿಗೆ ದೂರು ನೀಡಿದ್ದು, ಅಕ್ರಮ ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ...

ನಟ ದರ್ಶನ್ ಖೈದಿ ನಂಬರ್‌ನಲ್ಲಿ ಮಗುವಿನ ಫೋಟೋ ಶೂಟ್‌, ದೂರು ದಾಖಲು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಫೋಟೋ ಶೂಟ್‌ ಮಾಡಿಸಿದ್ದು, ಪಾಲಕರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಫೋಟೋ ಶೂಟ್‌ ಮಾಡಿಸಿದ‌ ಪೋಷಕರಿಗೆ ಬಿಸಿ ಮುಟ್ಟಿಸಲು ರಾಜ್ಯ...

ಜನಪ್ರಿಯ

ಉತ್ತರ ಕನ್ನಡ | ಕರಾವಳಿ ಭದ್ರತೆಗೆ ‘ಸೀ ವಿಜಿಲ್-2026’ ಸಮರಾಭ್ಯಾಸ

ಕರಾವಳಿ ಪ್ರದೇಶದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಭಾರತೀಯ ನೌಕಾಪಡೆಯು...

ಜನರ ಮನೆ ಬಾಗಿಲಿಗೆ ಸರ್ಕಾರವೇ ಬಂದಿದೆ, ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ಕೊತ್ತೂರು ಮಂಜುನಾಥ್

ಕೋಲಾರ: ಸರ್ಕಾರಿ ಕಚೇರಿಗಳಿಗೆ ಅಲೆದಾಡಿದರೂ ಜನರ ಕೆಲಸಗಳು ಸಮರ್ಪಕವಾಗಿ ಆಗುತ್ತಿಲ್ಲ ಎಂಬ...

ಬೆಂಗಳೂರು | ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್; ಸುಂದರ ತೆಂಕಿಲಾಯ ಎಂಬಾತನ ವಿರುದ್ಧ ದೂರು ದಾಖಲು

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ...

ವಿಜಯಪುರ |ಆಲಮಟ್ಟಿಯಿಂದ ನಾರಾಯಣಪುರಕ್ಕೆ ನೀರು ಹರಿಸುವುದನ್ನು ನಿಲ್ಲಿಸಿ: ರೈತ ಸಂಘಟನೆಗಳ ಆಗ್ರಹ

ಆಲಮಟ್ಟಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಹರಿಸುತ್ತಿರುವ ನೀರನ್ನು ತಕ್ಷಣ...

Tag: ದೂರು ದಾಖಲು