ಐಆರ್ಸಿಟಿಸಿ ಹೋಟೆಲ್ ಗುತ್ತಿಗೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ವರಿಷ್ಠ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ದೇವಿ ಹಾಗೂ...
2020ರ ಈಶಾನ್ಯ ದೆಹಲಿ ಗಲಭೆ ಆರೋಪದಲ್ಲಿ ಯುಎಪಿಎ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಯುವ ಹೋರಾಟಗಾರ ಉಮರ್ ಖಾಲಿದ್ಗೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ. ಖಾಲಿದ್ ಕಳೆದ ಐದು ವರ್ಷದಿಂದ ಅತ್ತ ವಿಚಾರಣೆಯೂ...
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಸದ್ಯಕ್ಕೆ ನೋಟಿಸ್ ನೀಡಲು ದೆಹಲಿ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ...
ಭಾರತೀಯ ಸೇನೆಯು ಕಾಶ್ಮೀರದಲ್ಲಿ ಮನೆಗಳಿಗೆ ನುಗ್ಗಿ ಸ್ಥಳೀಯರ ಮೇಲೆ ಹಿಂಸೆ ಮಾಡುತ್ತಿದೆ ಎಂದು ಆರೋಪಿಸಿ ಜೆಎನ್ಯು ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಶೋರಾ ಅವರು ಟ್ವೀಟ್ ಮಾಡಿದ್ದ ಕಾರಣಕ್ಕೆ ಅವರ ವಿರುದ್ಧ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೂ ವಿವಾದ ಪ್ರಕರಣವೊಂದು ಬರೋಬ್ಬರಿ 66 ವರ್ಷಗಳ ಕಾಲ ವಿಚಾರಣೆ ನಡೆದಿದೆ. ಆದಾಗ್ಯೂ, ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯ ದೊರೆತಿಲ್ಲ. ಬದಲಾಗಿ, ವಿವಾದ ಸಂಬಂಧ ಅರ್ಜಿ ಸಲ್ಲಿಸಿದ್ದ ಮೂಲ ಅರ್ಜಿದಾರರು...