ದೆಹಲಿ ಗಲಭೆ | ದ್ವೇಷ ಭಾಷಣ ಮಾಡಿದ್ದ ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಕೋರಿದ್ದ ಅರ್ಜಿ ವಜಾ

ಈಶಾನ್ಯ ದೆಹಲಿ ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ದ್ವೇಷ ಭಾಷಣದ ಆರೋಪ ಹೊತ್ತಿರುವ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್, ಕಪಿಲ್ ಮಿಶ್ರ ಹಾಗೂ ಪರ್ವೇಶ್ ವರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಕೋರಿ...

ಸುಪ್ರೀಂ ಕೋರ್ಟ್‌ನ ವಿಸ್ತೃತ ಪೀಠಕ್ಕೆ ಉಮರ್ ಖಾಲಿದ್ ಜಾಮೀನು ಅರ್ಜಿ

ಕಠಿಣ ಕಾನೂನು ಮತ್ತು ಜಾಮೀನು ಮಿತಿಗಳ ಹೊರತಾಗಿಯೂ, ವಿಚಾರಣೆಯಲ್ಲಿ ವಿಳಂಬವಾಗುತ್ತಿದ್ದರೆ ಒಬ್ಬ ವ್ಯಕ್ತಿಯನ್ನು ದೀರ್ಘಾವಧಿಯವರೆಗೆ ಕಸ್ಟಡಿಯಲ್ಲಿ ಇಡಬಹುದೇ ಎಂಬ ಕಾನೂನಾತ್ಮಕ ಪ್ರಶ್ನೆಯು ಸುಪ್ರೀಂ ಕೋರ್ಟ್‌ನ ಮುಂದಿದೆ. ಈ ಹಿನ್ನೆಲೆಯಲ್ಲಿ, 2020ರ ದೆಹಲಿ ಗಲಭೆಗೆ...

ದೆಹಲಿ ಗಲಭೆ | ಕೋಮುದ್ವೇಷಿ ಕಪಿಲ್ ಮಿಶ್ರಾಗೆ ಮಂತ್ರಿಗಿರಿ; ಸೌಹಾರ್ದತೆ ಸಾರಿದ ಉಮರ್‌ಗೆ ಸೆರೆವಾಸ

ಭಾರತದಲ್ಲಿ ನ್ಯಾಯ ವ್ಯವಸ್ಥೆ ಮತ್ತು ರಾಜಕೀಯದ ನಡುವಿನ ಸಂಬಂಧದ ಕುರಿತು ಆಗಾಗ್ಗೆ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೇರಿದ ನಂತರವಂತೂ ಈ ಚರ್ಚೆ ಇನ್ನೂ ಹೆಚ್ಚಾಗಿದೆ. ಇದೀಗ,...

ಡಿ.ವೈ.ಚಂದ್ರಚೂಡ್ ಅಧಿಕಾರದಲ್ಲಿದ್ದಾಗ ಉಮರ್ ಖಾಲಿದ್ ಪ್ರಕರಣ ಯಾಕೆ ಕಾಣಲಿಲ್ಲ?

ಭಾರತದ ಸುಪ್ರೀಂ ಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿಯಾದ ಡಿ.ವೈ.ಚಂದ್ರಚೂಡ್ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಜೈಪುರದ ಸಾಹಿತ್ಯ ಉತ್ಸವದಲ್ಲಿ ಸುಮಾರು ಐದು ವರ್ಷಗಳಿಂದ ವಿಚಾರಣೆಯಿಲ್ಲದೆ ಜೈಲಿನಲ್ಲಿ ಬಂಧಿತರಾಗಿರುವ ಜೆಎನ್​ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್...

ದೆಹಲಿ ಗಲಭೆ ಸಮಯದಲ್ಲಿ ನನ್ನ ಮಗ ದೆಹಲಿಯಲ್ಲಿ ಇರಲಿಲ್ಲ: ಉಮರ್ ಖಾಲಿದ್ ತಂದೆ

2020ರ ದೆಹಲಿ ಗಲಭೆ ಪ್ರಕರಣದಲ್ಲಿ ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸುಪ್ರೀಂ ತೀರ್ಪಿಗೆ ಈ ಇಬ್ಬರೂ ಕಾರ್ಯಕರ್ತರ...

ಜನಪ್ರಿಯ

ಬಿಜೆಪಿ, ಆರ್‌ಎಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ದ್ವೇಷ ಪ್ರೀತಿ ವ್ಯಕ್ತಪಡಿಸುವುದನ್ನು ತಡೆಯುತ್ತಿದೆ : ರಾಹುಲ್‌ ಗಾಂಧಿ

ಬಿಜೆಪಿ, ಆರ್‌ಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ಕೋಪ ಮತ್ತು ದ್ವೇಷವು ಅವರಿಗೆ...

ಹಾಸನ | ನಡು ರಸ್ತೆಯಲ್ಲೇ ಮಹಿಳೆಯರ ಹೊಡೆದಾಟ 

ಹಾಸನ ನಗರದ ವ್ಯಾಪ್ತಿಯಲ್ಲಿ ನಡು ರಸ್ತೆಯಲ್ಲಿ ಇಬ್ಬರು ಮಹಿಳೆಯರು ಚಪ್ಪಲಿಯಿಂದ ಪರಸ್ಪರ...

ಕೋಲಾರ | ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಖಜಾಂಚಿಯಾಗಿ ಜಿ ಎಚ್ ನಾಗರಾಜ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ನೂತನ ಖಜಾಂಚಿಯನ್ನಾಗಿ ಚಿಕ್ಕಬಳ್ಳಾಪುರದ ಜಿ.ಹೆಚ್. ನಾಗರಾಜ್...

Tag: ದೆಹಲಿ ಗಲಭೆ