ಪ್ರತಿಭಟನೆಯಲ್ಲಿ ಗಾಯಗೊಂಡ ರೈತನೊಂದಿಗೆ ಮಾತನಾಡಿದ ರಾಹುಲ್; ಮೋದಿ ಸರ್ಕಾರದ ವಿರುದ್ಧ ಆಕ್ರೋಶ

ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ಪಂಜಾಬ್‌ – ಹರಿಯಾಣ ಗಡಿಯಲ್ಲಿ ಪೊಲೀಸ್‌ ದಾಳಿಯಿಂದ ಗಾಯಗೊಂಡಿದ್ದ ರೈತರೊಬ್ಬರ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಫೆ.13ರ ಮಂಗಳವಾರ ರಾತ್ರಿ ದೂರವಾಣಿಯೊಂದಿಗೆ ಗಾಯಗೊಂಡು ಪಂಜಾಬ್‌ನ ಪಾಟಿಯಾಲ...

ದೆಹಲಿ ಚಲೋ | ಇಂದು ಪುನಃ ಮೆರವಣಿಗೆ ಹೊರಡಲಿರುವ ರೈತರು

ಪಂಜಾಬ್‌ ಹರಿಯಾಣ ಗಡಿಯಲ್ಲಿ ಪ್ರತಿಭಟನಾನಿರತ ರೈತರನ್ನು ನಿನ್ನೆ(ಫೆ.13) ಪೊಲೀಸರು ಬಲವಂತವಾಗಿ ತಡೆದ ನಂತರ ಒಂದು ದಿನದ ಮಟ್ಟಿಗೆ ತಾತ್ಕಾಲಿಕವಾಗಿ ವಿರಾಮ ಘೋಷಿಸಲಾಗಿತ್ತು. ಇಂದು ಮತ್ತೆ ದೆಹಲಿ ಚಲೋ ಪುನರಾರಂಭಗೊಂಡಿದೆ. ನಿನ್ನೆ ಪಂಜಾಬ್‌ – ಹರಿಯಾಣದ...

ಮೆರವಣಿಗೆಯಲ್ಲಿ ಸಾಗುತ್ತಿದ್ದ ರೈತರ ಮೇಲೆ ಅಶ್ರುವಾಯು ಪ್ರಯೋಗ

ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ರೈತರ ಮೇಲೆ ಅಶ್ರುವಾಯು ಪ್ರಯೋಗಿಸಿದ ಘಟನೆ ಪಂಜಾಬ್ – ಹರಿಯಾಣದ ಶಂಭು ಗಡಿಯಲ್ಲಿ ನಡೆದಿದೆ. ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ದೃಶ್ಯಗಳಲ್ಲಿ ದೊಡ್ಡ ಪ್ರಮಾಣದ ಹೊಗೆ ಆವರಿಸುತ್ತಿದ್ದು,ಮಾಧ್ಯಮ ಪ್ರತಿನಿಧಿಗಳು ಒಳಗೊಂಡಂತೆ...

ಅನ್ನದಾತರನ್ನು ಜೈಲಿಗೆ ಹಾಕುವುದು ತಪ್ಪು: ಕೇಂದ್ರದ ಪ್ರಸ್ತಾವನೆ ತಿರಸ್ಕರಿಸಿದ ಕೇಜ್ರಿವಾಲ್ ಸರ್ಕಾರ

ರೈತರ ದೆಹಲಿ ಚಲೋ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರ ಅನ್ನದಾತರನ್ನು ಜೈಲಿಗೆ ಹಾಕುವುದು ತಪ್ಪು ಎಂದು ಹೇಳಿದೆ. ದೆಹಲಿಯ ಬವಾನಾ ಕ್ರೀಡಾಂಗಣವನ್ನು ಜೈಲಾಗಿ ಪ್ರಸ್ತಾಪಿಸುವ ಕೇಂದ್ರದ ಪ್ರಸ್ತಾವನೆಯನ್ನು ಎಎಪಿ...

ರೈತ ಹೋರಾಟ | ಪೊಲೀಸರು ರಸ್ತೆಗೆ ಹಾಕಿದ್ದ ಸಿಮೆಂಟ್‌ ಬ್ಲಾಕ್‌ಗಳನ್ನು ನದಿಗೆ ಎಸೆದ ರೈತರು

ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸದ ಕೇಂದ್ರ ಸರ್ಕಾರ ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ಫೆಬ್ರವರಿ 13ರಿಂದ ದೆಹಲಿ ಚಲೋಗೆ ಕರೆ ಕೊಟ್ಟಿದ್ದು, ಪಂಜಾಬ್ ರೈತರು ದೆಹಲಿಯತ್ತ ಟ್ರ್ಯಾಕ್ಟರ್‌ಗಳಲ್ಲಿ ಪ್ರತಿಭಟನಾ ರ್‍ಯಾಲಿ ಹೊರಟಿದ್ದಾರೆ. ರೈತರ ಹೋರಾಟವನ್ನು...

ಜನಪ್ರಿಯ

ಕರ್ನಾಟಕ | ಆಸ್ತಿ ಖರೀದಿದಾರರಿಗೆ ಶಾಕ್: ನೋಂದಣಿ ದರ ಹೆಚ್ಚಳಕ್ಕೆ ಸರ್ಕಾರ ಸಿದ್ಧತೆ!

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ನಿವೇಶನ, ಅಪಾರ್ಟ್‌ಮೆಂಟ್ ಹಾಗೂ ಇತರ ಸ್ಥಿರಾಸ್ತಿಗಳನ್ನು ಖರೀದಿಸುವವರಿಗೆ...

ಬೆಂಗಳೂರಿಗರ ಸುರಕ್ಷತೆ: ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸಲು ಪೊಲೀಸ್ ಇಲಾಖೆಗೆ ಸಿಎಂ ಸೂಚನೆ

ಬೆಂಗಳೂರು ನಗರದ ನಿವಾಸಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಮಹತ್ವದ...

ರಸ್ತೆ ಸುರಕ್ಷತೆ ಕೇವಲ ಮರೀಚಿಕೆ: ರಾಜ್ಯದಲ್ಲಿ ಅಪಘಾತಗಳಿಗೆ ವರ್ಷಕ್ಕೆ 11,000 ಸಾವು

ಕರ್ನಾಟಕದಲ್ಲಿ ರಸ್ತೆ ಸುರಕ್ಷತೆಯು ಆತಂಕಕಾರಿ ಮಟ್ಟ ತಲುಪಿದ್ದು, ರಸ್ತೆ ಅಪಘಾತಗಳಲ್ಲಿ ಪ್ರತಿ...

Nvidia ಸಿಇಒ ಆಗಿ ಜೆನ್ಸನ್ ಹುವಾಂಗ್ ಮರು-ಪ್ರವೇಶ; ಸಿಲಿಕಾನ್ ವ್ಯಾಲಿ ದಿಗ್ಗಜರಿಂದ ತೀವ್ರ ಲಾಬಿ

​4 ಟ್ರಿಲಿಯನ್ ಡಾಲರ್ (ಸುಮಾರು 336 ಲಕ್ಷ ಕೋಟಿ ಭಾರತೀಯ ರೂ.)...

Tag: ದೆಹಲಿ ಚಲೋ