ದೆಹಲಿ | 3 ವರ್ಷಗಳಲ್ಲಿ 1,100ಕ್ಕೂ ಹೆಚ್ಚು ಕಟ್ಟಡ ಕುಸಿತ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಟ್ಟಡಗಳು ಕುಸಿದು ಬೀಳುವುದು ಸರ್ವೇಸಾಮಾನ್ಯವೆಂಬ ಪರಿಸ್ಥಿತಿ ಎದುರಾಗಿದೆ. ನಗರದ ಮೂಲೆ ಮೂಲೆಯಲ್ಲಿ ಆತಂಕ ಸೃಷ್ಟಿಸುತ್ತಿರುವ ಈ ದುರಂತಗಳು ನಡೆಯುತ್ತಲೇ ಇವೆ. ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 1,100ಕ್ಕೂ ಹೆಚ್ಚು...

ಸೋನಮ್ ವಾಂಗ್‌ಚುಕ್ ಜೀವ ಅಮೂಲ್ಯ, ರಕ್ಷಣೆಗೆ ಕೇಂದ್ರ, ದೆಹಲಿ ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರ ಜೀವ ರಕ್ಷಿಸಲು ಎಲ್ಲ ರೀತಿಯ ವೈದ್ಯಕೀಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದೆಹಲಿ ಹೈಕೋರ್ಟ್ ಗುರುವಾರ ಆದೇಶಿಸಿದೆ. ವಾಂಗ್‌ಚುಕ್ ಅವರ ಆರೋಗ್ಯ ಸ್ಥಿತಿಯನ್ನು...

ಕಸ್ಟಡಿ ಸಾವು: ಮೃತನ ಕುಟುಂಬಕ್ಕೆ ₹18.44 ಲಕ್ಷ ಪಾವತಿಸಲು ದೆಹಲಿ ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಪೊಲೀಸ್ ವಶದಲ್ಲಿದ್ದಾಗ ಸಂಭವಿಸುವ ಅಸ್ವಾಭಾವಿಕ ಸಾವು, ಅದು ಆತ್ಮಹತ್ಯೆಯಾಗಿದ್ದರೂ ಸಹ, ಸರ್ಕಾರದ ಹೊಣೆಗಾರಿಕೆಯಿಂದ ಹೊರತಾಗಿಲ್ಲ ಎಂದು ದೆಹಲಿ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. 2018ರಲ್ಲಿ ಕರಾವಲ್ ನಗರ ಪೊಲೀಸ್ ಠಾಣೆಯ ವಶದಲ್ಲಿದ್ದಾಗ ಮೃತಪಟ್ಟ...

ವಾರಕ್ಕೆ 2 ದಿನ ‘ವರ್ಕ್ ಫ್ರಮ್ ಹೋಮ್’; ದೆಹಲಿ ಸರ್ಕಾರ ಆದೇಶ

ಇಂಧನ ಉಳಿತಾಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಶುಕ್ರವಾರ, ಕೇಂದ್ರ ಸರ್ಕಾರವು ಪೆಟ್ರೋಲ್-ಡೀಸೆಲ್‌ ಬೆಲೆಯನ್ನು ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಿದೆ. ಈ ನಡುವೆ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು...

ಮಾಲಿನ್ಯ ನಿಯಂತ್ರಣ ಕ್ರಮಗಳಿಂದ ಕೆಲಸ ಕಳೆದುಕೊಂಡ ಕಾರ್ಮಿಕರಿಗೆ 10,000 ರೂ. ಪರಿಹಾರ: ದೆಹಲಿ ಸರ್ಕಾರ

ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿರುವ GRAP III ಮತ್ತು GRAP IV ಕ್ರಮಗಳಿಂದಾಗಿ ಕೆಲಸ ಕಳೆದುಕೊಂಡ ನಿರುದ್ಯೋಗಿಗಳಾದ) ನಿರ್ಮಾಣ ಕಾರ್ಮಿಕರಿಗೆ 10,000 ರೂ. ಪರಿಹಾರ ನೀಡುವುದಾಗಿ ದೆಹಲಿ ಕಾರ್ಮಿಕ ಸಚಿವ ಕಪಿಲ್ ಮಿಶ್ರಾ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ದೆಹಲಿ ಸರ್ಕಾರ