ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಸುಟ್ಟ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಅವರ ವಿರುದ್ಧ ಹೊರಿಸಲಾದ ಎಲ್ಲ ಆರೋಪಗಳೂ ಸಾಬೀತಾಗಿವೆ ಎಂದು ಸುಪ್ರೀಂ...
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ, ಸಾಮಾಜಿಕ ಜಾಲತಾಣದ ಖ್ಯಾತ ಇನ್‌ಫ್ಲುಯೆನ್ಸರ್ ಧ್ರುವ್ ರಾಠಿ ಅವರ 'ಮಾನಹಾನಿಕರ' ಯೂಟ್ಯೂಬ್ ವಿಡಿಯೋವನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ ಎಂದು ಗೂಗಲ್ ಸಂಸ್ಥೆ ಮಂಗಳವಾರ ದೆಹಲಿ ಹೈಕೋರ್ಟ್‌ಗೆ...
ಮಹಿಳೆಯರು ಧರಿಸುವ ಬಟ್ಟೆಯನ್ನು ಲೈಂಗಿಕ ಕಿರುಕುಳ ಅಥವಾ ದೌರ್ಜನ್ಯಕ್ಕೆ ಸಮರ್ಥನೆಯಾಗಿ ಬಳಸಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಮಹಿಳೆಯೊಬ್ಬರು ಜೀನ್ಸ್ ಧರಿಸುವುದರಿಂದ ಯುವಕರ ಮನಸ್ಸು ಹಾಳಾಗುತ್ತದೆ ಎಂಬ ವಾದವು ಅತ್ಯಂತ ಹಿಂದುಳಿದ...
ರಾಜಧಾನಿ ದೆಹಲಿಯ ಜಂತರ್ ಮಂತರ್ ಪ್ರದೇಶವನ್ನು ಪ್ರತಿಭಟನೆಗಳ ನಿಗದಿತ ಸ್ಥಳವಾಗಿ ಮುಂದುವರಿಸಬೇಕೇ ಅಥವಾ ಅದನ್ನು ಸಂಪೂರ್ಣವಾಗಿ ಮುಚ್ಚಬೇಕೇ ಎಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.
ನಗರದ ಮಧ್ಯಭಾಗದಲ್ಲಿ ನಡೆಯುವ ಪ್ರತಿಭಟನೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ...
ಕೆಲಸದ ಸ್ಥಳದಲ್ಲಿ ಕಾರ್ಮಿಕನಿಗೆ ಮಧ್ಯಾಹ್ನದ ಊಟದ ವಿರಾಮದ ವೇಳೆ ಅಪಘಾತ ಸಂಭವಿಸಿದರೂ, ಅದು ಉದ್ಯೋಗದ ಅವಧಿಯಲ್ಲೇ ನಡೆದ ಅಪಘಾತವೆಂದು ಪರಿಗಣಿಸಬೇಕು ಮತ್ತು ಉದ್ಯೋಗಿ ಪರಿಹಾರ ಪಡೆಯಲು ಅರ್ಹನಾಗಿರುತ್ತಾನೆ ಎಂದು ದೆಹಲಿ ಹೈಕೋರ್ಟ್ ಮಹತ್ವದ...