ಸೇನೆಯ ಗುಟ್ಟು ಬಿಟ್ಟುಕೊಟ್ಟಿತೇ ʼಧುರಂಧರ್ʼ?: ಕೇಂದ್ರಕ್ಕೆ ದೆಹಲಿ ಹೈಕೋರ್ಟ್‌ ಪ್ರಶ್ನೆ

ನಟ ರಣವೀರ್ ಸಿಂಗ್ ಅಭಿನಯದ ʼಧುರಂಧರ್ 2ʼ ಚಿತ್ರದಲ್ಲಿ ಸಶಸ್ತ್ರ ಪಡೆಗಳ ರಹಸ್ಯ ಕಾರ್ಯಾಚರಣೆಯ ವಿವರಗಳನ್ನು ಬಹಿರಂಗಪಡಿಸಲಾಗಿದೆ ಎಂಬ ಆರೋಪವನ್ನು ಕೂಲಂಕಷವಾಗಿ ಪರಿಶೀಲಿಸುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಸಶಸ್ತ್ರ ಸೀಮಾ ಬಲ್...

ಈ ದಿನ ಸಂಪಾದಕೀಯ | ಹಿತಾಸಕ್ತಿಗಳ ತಾಕಲಾಟ- ನ್ಯಾ.ಸ್ವರ್ಣಕಾಂತ ಶರ್ಮ ವಿಚಾರಣೆಯಿಂದ ಹಿಂದೆ ಸರಿಯಲಿ

ಆರೆಸ್ಸೆಸ್- ಬಿಜೆಪಿ ಸಾಮೀಪ್ಯ, ಈ ಹಿಂದೆ ಇದೇ ಅಬಕಾರಿ ಕೇಸಿನಲ್ಲಿ ಆಪ್ ಗಣ್ಯರಿಗೆ ಜಾಮೀನು ನಿರಾಕರಣೆ, ಬಿಜೆಪಿಯ ಮಾಜಿ ಕೇಂದ್ರ ಮಂತ್ರಿ ಕಲ್ಲಿದ್ದಲು ಹಗರಣದಲ್ಲಿ ಎದುರಿಸಿದ್ದ ಸಜೆಗೇ ತಡೆಯಾಜ್ಞೆ ನೀಡಿಕೆ ಹಾಗೂ ತಮ್ಮ...

ದೆಹಲಿ ಅಬಕಾರಿ ನೀತಿ ಪ್ರಕರಣ: ಖುಲಾಸೆ ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಸಿಬಿಐ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ನಾಯಕ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಎಲ್ಲ 23 ಆರೋಪಿಗಳನ್ನು ಖುಲಾಸೆಗೊಳಿಸಿ ದೆಹಲಿ ರೂಸ್‌ ಅವೆನ್ಯೂ ನ್ಯಾಯಾಲಯ ಆದೇಶಿಸಿದೆ....

“ನಾನೂ ಈ ದೇಶದ ಮಗಳೇ, ದಯವಿಟ್ಟು ನನಗೆ ಧ್ವನಿಯಾಗಿ”: ಉನ್ನಾಂವ್ ಅತ್ಯಾಚಾರ ಸಂತ್ರಸ್ತೆ

ಇತ್ತೀಚೆಗೆ ತಮ್ಮ ಕುಟುಂಬದ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿಕೊಂಡಿರುವ ಉನ್ನಾಂವ್ ಅತ್ಯಾಚಾರ ಸಂತ್ರಸ್ತೆ, ಜನರು ಜಾತಿ–ಮತಗಳನ್ನು ಬದಿಗಿಟ್ಟು ತಮಗೆ ಬೆಂಬಲ ನೀಡಬೇಕು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅತ್ಯಾಚಾರ ಪ್ರಕರಣದ ಅಪರಾಧಿ,...

ಸಿಜೆಐ ಮೇಲೆ ಶೂ ಎಸೆತ ಪ್ರಕರಣ | ಸೂಕ್ತ ಕ್ರಮದ ಅಗತ್ಯವಿದೆ‌: ದೆಹಲಿ ಹೈಕೋರ್ಟ್‌

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣವನ್ನು ಉಲ್ಲೇಖಿಸಿದ ದೆಹಲಿ ಹೈಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದೆ. ‘ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಿರಲು ಸೂಕ್ತ ಭದ್ರತಾ ಕ್ರಮಗಳನ್ನು...

ಜನಪ್ರಿಯ

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...

ಮಹಿಳೆಯರಿಲ್ಲದ ಸಂಪುಟ; ಮಾತು ತಪ್ಪಿತೇ ಕಾಂಗ್ರೆಸ್?

ರಾಜ್ಯದ ಮಹಿಳೆಯರು ಜನಸಂಖ್ಯೆಯಲ್ಲಿ ಸರಿಸುಮಾರು ಅರ್ಧದಷ್ಟಿದ್ದರೂ, ಅಧಿಕಾರದ ವಿಚಾರ ಬಂದಾಗ ಅವರು...

Tag: ದೆಹಲಿ ಹೈಕೋರ್ಟ್‌