ನ್ಯೂಸ್ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಅವರ ವಿರುದ್ಧ ಚೀನಾ ಪರ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು 'ಯುಎಪಿಎ' ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ದೆಹಲಿ ಪೊಲೀಸರು ದಾಖಲಿಸಿರುವ ಈ...
ಮಲಗುಂಡಿ ಸ್ವಚ್ಛತೆ ಸಂದರ್ಭದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹೆಚ್ಚುವರಿ 20 ಲಕ್ಷ ರೂ. ಪರಿಹಾರವನ್ನು ಪಾವತಿಸುವಂತೆ ದೆಹಲಿ ಉಚ್ಚ ನ್ಯಾಯಾಲಯವು ದೆಹಲಿ ಸರಕಾರಕ್ಕೆ ಸೂಚಿಸಿದೆ.
ಓರ್ವ ವ್ಯಕ್ತಿಯು ನ್ಯಾಯಾಲಯವನ್ನು ಸಂಪರ್ಕಿಸಿ ತನ್ನ ಪರವಾಗಿ ಆದೇಶವನ್ನು ಪಡೆದುಕೊಂಡಿದ್ದಾಗ...
"ಎರಡು ರೀತಿಯಲ್ಲಿ ವಿಡಿಯೋ ಕಾನ್ಫರೆನ್ಸ್" ಮೂಲಕ ಅತ್ಯಾಚಾರ ಸಂತ್ರಸ್ತೆಗೆ ಸಾಕ್ಷಿ ಹೇಳಲು ಅವಕಾಶ ನೀಡುವುದು ನ್ಯಾಯಯುತ ವಿಚಾರಣೆಗೆ ಆರೋಪಿಯ ಹಕ್ಕಿನ ವಿರುದ್ಧವಲ್ಲ. ಆದರೆ ಅಂತಹ ಸೌಲಭ್ಯವನ್ನು ನಿರಾಕರಿಸುವುದು ನ್ಯಾಯದ ಅವಕಾಶವನ್ನು ನಿರಾಕರಿಸುತ್ತದೆ ಎಂದು...
ಫೋನೋಗ್ರಾಫಿಕ್ ಪರ್ಫಾರ್ಮೆನ್ಸ್ ಲಿಮಿಟೆಡ್ (ಪಿಪಿಎಲ್) ಹಕ್ಕುಸ್ವಾಮ್ಯವನ್ನು ಹೊಂದಿರುವ ಹಾಡುಗಳನ್ನು ವಿರಾಟ್ ಕೊಹ್ಲಿ ಒಡೆತನದ ಒನ್8 ಕಮ್ಯೂನ್ ರಸ್ಟೋರೆಂಟ್ಗಳು/ ಕಫೆಗಳು ಪ್ರಸಾರ ಮಾಡದಂತೆ ದೆಹಲಿ ಹೈಕೋರ್ಟ್ ಇತ್ತೀಚೆಗೆ ಮಧ್ಯಂತರ ಆದೇಶವನ್ನು ನೀಡಿದೆ.
ಮುಂದಿನ ವಿಚಾರಣೆಯ ದಿನಾಂಕದವರೆಗೆ...
ಕೈಯಿಂದ ಮಲ ಬಾಚುವ ವೇಳೆ ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಮೃತಪಟ್ಟ ಪೌರ ಕಾರ್ಮಿಕನ ಪತ್ನಿಗೆ 30 ಲಕ್ಷ ರೂ.ಗಳ ಪರಿಹಾರ ನೀಡುವಂತೆ ದೆಹಲಿ ಹೈಕೋರ್ಟ್ ಸ್ಥಳೀಯ ನಗರ ಆಡಳಿತಕ್ಕೆ ಆದೇಶ ನೀಡಿದೆ.
ಮಲದ ಗುಂಡಿಯಲ್ಲಿ...