ಸುಳ್ಳು ಹೇಳಿಕೆ ಆರೋಪ: 6 CBI ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಕ್ರಮಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ಪ್ರಕರಣವೊಂದರಲ್ಲಿ ಸರ್ಕಾರದೊಂದಿಗೆ ನಡೆದ ಪತ್ರವ್ಯವಹಾರದ ಕುರಿತು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪದ ಹಿನ್ನೆಲೆಯಲ್ಲಿ 6 CBI ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಕ್ರಮ ಆರಂಭಿಸುವಂತೆ ದೆಹಲಿ ಹೈಕೋರ್ಟ್‌ ಸೂಚಿಸಿದೆ. ನ್ಯಾಯಮೂರ್ತಿ ಮಧು ಜೈನ್‌ ಅವರ...

ಪಿಎಂ ಮೋದಿ, ಯುವತಿಯ ಡೀಪ್‌ಫೇಕ್ ಫೋಟೋ: ಸಿಜೆಪಿ ನಾಯಕರು, ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಯುವತಿಯೊಬ್ಬಳ ಮುಖವನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಬದಲಾಯಿಸಿ ಡೀಪ್‌ಫೇಕ್ (Deepfake) ಚಿತ್ರಗಳನ್ನು ಹರಡಿದ್ದ ಪ್ರಕರಣಕ್ಕೆ ಸಂಬಂಧಿಸಂತೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ದೆಹಲಿ...

ಉದ್ಯೋಗಿಗಳ ಟಿಡಿಎಸ್ ಹಣ ಕಂಪನಿಗೆ ಆಧಾರವಲ್ಲ: ದೆಹಲಿ ಹೈಕೋರ್ಟ್

ತೆರಿಗೆಯಾಗಿ ಸಂಗ್ರಹಿಸಿದ ಸಾರ್ವಜನಿಕರ ಹಣವನ್ನು ಕಂಪನಿಯ ಆರ್ಥಿಕ ಸಂಕಷ್ಟ ನಿವಾರಣೆಗೆ ಅಥವಾ ಬಂಡವಾಳವಾಗಿ ಬಳಸುವುದು ಅಪರಾಧ ಎಂದು ದೆಹಲಿಯ ತೀಸ್‌ ಹಜಾರಿ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. 2013-14ನೇ ಸಾಲಿನಲ್ಲಿ ₹ 8.51...

ಸಿಜೆಪಿ ನಾಯಕ ಸೌರವ್ ದಾಸ್ ಮನೆ ವಿಳಾಸ ಬಹಿರಂಗ: ಅಭಿಜಿತ್ ಅಯ್ಯರ್ ಮಿತ್ರ, ‘X’ ಸಂಸ್ಥೆಗೆ ದೆಹಲಿ ಹೈಕೋರ್ಟ್ ಸಮನ್ಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕ ಹಾಗೂ ವಕ್ತಾರ ಸೌರವ್ ದಾಸ್ ಅವರ ನಿವಾಸದ ವಿಳಾಸ ಸೇರಿದಂತೆ ವೈಯಕ್ತಿಕ ಮಾಹಿತಿಗಳನ್ನು ಆನ್‌ಲೈನ್‌ನಲ್ಲಿ ಕಾನೂನುಬಾಹಿರವಾಗಿ ಬಹಿರಂಗಪಡಿಸಲಾಗಿದೆ (Doxxing) ಎಂದು ಸಲ್ಲಿಕೆಯಾಗಿದ್ದ ಸಿವಿಲ್ ಅರ್ಜಿಯ ವಿಚಾರಣೆ...

ದೆಹಲಿ ಹೈಕೋರ್ಟ್, ವಿಮಾನ ನಿಲ್ದಾಣ ಸೇರಿ 6 ಕಡೆ ಬಾಂಬ್ ಬೆದರಿಕೆ

ಸ್ವಾತಂತ್ರ್ಯ ದಿನಾಚರಣೆಗೆ (ಆಗಸ್ಟ್ 15) ಕೇವಲ ಒಂದು ದಿನ ಬಾಕಿ ಇರುವಾಗಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ದೆಹಲಿ ಹೈಕೋರ್ಟ್, ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಐಜಿಐ) ಸೇರಿದಂತೆ...

ಜನಪ್ರಿಯ

ಉಡುಪಿ | 101.9 ಎಫ್‌ಎಂ ಸೇವೆಗೆ ಚಾಲನೆ; ಕರಾವಳಿಯಲ್ಲಿ ಆಕಾಶವಾಣಿ ಪ್ರಸಾರ ವ್ಯವಸ್ಥೆ ಬಲವರ್ಧನೆ : ಸಚಿವ ಅಶ್ವಿನಿ ವೈಷ್ಣವ್

ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ ಪ್ರಸಾರ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಆರಂಭಗೊಂಡಿರುವ...

ಬಾಗಲಕೋಟೆ |ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ

ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ...

ಐಐಟಿ-ರೂರ್ಕಿಯಲ್ಲಿ ವಿದ್ಯಾರ್ಥಿ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ, 70 ಪರೀಕ್ಷೆಗಳು ಮುಂದೂಡಿಕೆ

ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ರೂರ್ಕಿಯ ಭಾರತೀಯ ತಂತ್ರಜ್ಞಾನ ಸಂಸ್ಥೆಯ...

Tag: ದೆಹಲಿ ಹೈಕೋರ್ಟ್