BREAKING NEWS | ನ್ಯಾಯಾಂಗ ನಿಂದನೆ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾಗೆ ದೆಹಲಿ ಹೈ ನೋಟಿಸ್

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹಾಗೂ ನ್ಯಾಯಾಲಯದ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ದಾಖಲಿಸಿರುವ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಉನ್ನಾಂವ್ ಅತ್ಯಾಚಾರ ಪ್ರಕರಣ: ಕುಲದೀಪ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶ ರದ್ದು

2017ರ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್‌ಗೆ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. 2017ರ ಉನ್ನಾಂವ್ ಪ್ರಕರಣವು ಭಾರತದ...

ಕೇಜ್ರೀವಾಲ್ ಬೇಡವೆಂದರೂ ಅವರಿಗೆ ವಕೀಲರನ್ನು ನೀಡಲಿದ್ದಾರೆ ನ್ಯಾ.ಸ್ವರ್ಣಕಾಂತ ಶರ್ಮ

ಕೇಜ್ರೀವಾಲ್ ಬೇಡವೆಂದರೂ, ಮದ್ಯ ನೀತಿ ಹಗರಣದಲ್ಲಿ ಅವರ ಪರವಾಗಿ ವಾದಿಸಲು ಹಿರಿಯ ವಕೀಲರನ್ನು ನೇಮಿಸಲು ಮುಂದಾಗಿದೆ ದೆಹಲಿ ಹೈಕೋರ್ಟು. ಈ ಹಗರಣದಿಂದ ಕೇಜ್ರೀವಾಲ್ ಮತ್ತು ಇತರೆ 23 ಮಂದಿ ಆಪಾದಿತರನ್ನು ಅಧೀನ ನ್ಯಾಯಾಲಯ...

ಇಶ್ರತ್ ಜಹಾನ್ ಜಾಮೀನು ರದ್ದತಿಗೆ ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಫೆಬ್ರವರಿ 2020ರ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಇಶ್ರತ್ ಜಹಾನ್ ಅವರಿಗೆ ಜಾಮೀನು ಮಂಜೂರು ಮಾಡಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದೆಹಲಿ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ...

ವಿದ್ಯಾರ್ಥಿ ನಾಯಕರನ್ನು ಬಂಧಿಸಿ ಚಿತ್ರಹಿಂಸೆ: ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಕಳೆದ ತಿಂಗಳು ಪೊಲೀಸರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರನ್ನು ಅಕ್ರಮವಾಗಿ ಬಂಧಿಸಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಆರೋಪದ ಬಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ಆದೇಶಿಸುವುದಾಗಿ ದೆಹಲಿ ಹೈಕೋರ್ಟ್ ಗುರುವಾರ ದೆಹಲಿ ಪೊಲೀಸರಿಗೆ...

ಜನಪ್ರಿಯ

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: ದೆಹಲಿ ಹೈಕೋರ್ಟ್