ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ (ಲೋಕ ಕಲ್ಯಾಣ ಮಾರ್ಗ) ಸಮೀಪದಲ್ಲಿರುವ ಮೂರು ಕೊಳೆಗೇರಿಗಳ ಜನರನ್ನು ಬೇರೆಡೆ ಸ್ಥಳಾಂತರಿಸುವ ವಿಚಾರ ಈಗ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. "ಈ ಜಾಗದಿಂದ ಎತ್ತಂಗಡಿಯಾಗುತ್ತಿರುವ...
ಗೃಹಿಣಿಯರ ಕೆಲಸವನ್ನು ನಿರ್ಲಕ್ಷಿಸುವುದು ಅನ್ಯಾಯ. ಅವರು ಮನೆಯಲ್ಲಿ ದುಡಿಯುವುದು ಅವರ ಸಂಗಾತಿಯು (ಪತಿ) ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ ಎಂದು ದೆಹಲಿ ಹೈಕೋರ್ಟ್ ಮಹತ್ವದ ಹೇಳಿಕೆ ನೀಡಿದೆ.
ಅರ್ಜಿದಾರ ಮಹಿಳೆ ಮತ್ತು ಆಕೆಯ...
ಉನ್ನಾಂವ್ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಗೆ ವಿಧಿಸಲಾಗಿರುವ ಜೈಲು ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಬಿಜೆಪಿಯ ಉಚ್ಚಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್...
ದೆಹಲಿ ಹೈಕೋರ್ಟ್ ಆದೇಶದ ಅನ್ವಯ ಇಲ್ಲಿನ ತುರ್ಕಮನ್ ಗೇಟ್ ಮತ್ತು ರಾಮಲೀಲಾ ಮೈದಾನದ ಸಮೀಪವಿರುವ ಫೈಜ್-ಎ-ಇಲಾಹಿ ಮಸೀದಿ ಬಳಿ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯ ವೇಳೆ ಕಲ್ಲು ತೂರಾಟ ನಡೆದಿದ್ದು, ಕನಿಷ್ಠ ಐವರು ಪೊಲೀಸ್...
ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ಕೋರಿ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ್ದ ಅರ್ಜಿಯ ಮೇರೆಗೆ ದೆಹಲಿ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್...