ಹಣ ಪತ್ತೆ ಹಗರಣ: ನ್ಯಾಯಮೂರ್ತಿ ವರ್ಮಾ ದೈನಂದಿನ ವಿಚಾರಣೆ ಮಾಡುವಂತಿಲ್ಲ, ಆದೇಶ- ತೀರ್ಪು ನೀಡುವಂತಿಲ್ಲ

ಸರ್ಕಾರಿ ಬಂಗಲೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾದ ಆರೋಪದ ತನಿಖೆ ಎದುರಿಸುತ್ತಿರುವ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಂದ ದೈನಂದಿನ ವಿಚಾರಣೆಯ ಕರ್ತವ್ಯವನ್ನು ವಾಪಸು ಪಡೆಯಲಾಗಿದೆ. ಮುಂಜಾನೆ ಹೊತ್ತಿಗೆ ಸರಿಯಾಗಿ ಕೋರ್ಟಿಗೆ ಬರಬೇಕು, ಹಾಜರಿ...

ಅಪ್ರಾಪ್ತೆಯ ತುಟಿ ಮುಟ್ಟುವುದು, ಪಕ್ಕದಲ್ಲಿ ಮಲಗುವುದು ಪೋಕ್ಸೋ ಅಪರಾಧವಲ್ಲ: ದೆಹಲಿ ಹೈಕೋರ್ಟ್

ಲೈಂಗಿಕ ಪ್ರೇರಿತ ಪ್ರಚೋದನೆಗಳಿಲ್ಲದೆ ಅಪ್ರಾಪ್ತ ಬಾಲಕಿಯ ತುಟಿಗಳನ್ನು ಮುಟ್ಟುವುದು, ಒತ್ತುವುದು ಹಾಗೂ ಆಕೆಯ ಪಕ್ಕದಲ್ಲಿ ಮಲಗುವುದು ಪೋಕ್ಸೋ ಕಾಯ್ದೆಯಡಿ ಅಪರಾಧವಲ್ಲ. ಅಂತಹ ಘಟನೆಗಳಲ್ಲಿ ಆರೋಪ ಹೊರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಅಪ್ರಾಪ್ತ ಬಾಲಕಿಯೊಬ್ಬಳು...

ಪ್ರತಿಭಟನೆ ಆಯೋಜನೆ ಮಾತ್ರಕ್ಕೆ ಯುಎಪಿಎ ದಾಖಲಿಸಬಹುದಾ?: ದೆಹಲಿ ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

ಯುಎಪಿಎಯಡಿ ಪ್ರಕರಣ ದಾಖಲಿಸಲು ಪ್ರತಿಭಟನೆ ಆಯೋಜನೆ ಕಾರಣವಷ್ಠೇ ಸಾಕಾಗುತ್ತದೆಯೆ? ಪ್ರತಿಭಟನೆ ಆಯೋಜನೆ ಮಾತ್ರಕ್ಕೆ ಯುಎಪಿಎ ದಾಖಲಿಸಬಹುದಾ? ಎಂದು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ. ದೆಹಲಿ ಹಿಂಸಾಚಾರಕ್ಕೆ ಪಿತೂರಿ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಮಾಜಿ ವಿದ್ಯಾರ್ಥಿ...

ಮೂವರು ಪಿಎಫ್‌ಐ ಸದಸ್ಯರಿಗೆ ಜಾಮೀನು; ಇಡಿ ‘ಕುದುರೆಯ ಮುಂದೆ ಬಂಡಿ ಇರಿಸಿದೆ’ ಎಂದ ದೆಹಲಿ ಹೈಕೋರ್ಟ್

ದೆಹಲಿ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ, ಹಾಗೆಯೇ 2022ರಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಾಯಕರಿಗೆ ದೆಹಲಿ...

ಮಾನವ ಹಕ್ಕುಗಳ ಕಾರ್ಯಕರ್ತ ನದೀಂ ಖಾನ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಪೊಲೀಸರು ದಾಖಲಿಸಿರುವ ದ್ವೇಷದ ಉತ್ತೇಜನ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿ ಮಾನವ ಹಕ್ಕುಗಳ ಕಾರ್ಯಕರ್ತ ನದೀಂ ಖಾನ್‌ ಅವರಿಗೆ ದೆಹಲಿ ಹೈಕೋರ್ಟ್ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ. ನಾಗರಿಕ ಹಕ್ಕುಗಳ ರಕ್ಷಣೆ...

ಜನಪ್ರಿಯ

ಪತ್ರಕರ್ತ ಶ್ರೀನಿವಾಸ ಎ. ಕೊಳ್ಳೇಗಾಲ ನಿಧನ

ಕಿರಿಯ ವಯಸ್ಸಿನಲ್ಲೇ ಹೃದಯಾಘಾತದಿಂದ ಪತ್ರಕರ್ತ ಹಾಗೂ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ...

ಶಿಕಾರಿಪುರದಲ್ಲಿ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ

ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿ ಗ್ರಾಮದಿಂದ ‘ಭಾರತ್ ಜೋಡೋ...

ದೇಶ ಹಾದಿ ತಪ್ಪಿದೆ; ಮತ್ತೆ ಸರಿ ದಾರಿಗೆ ಬರುವ ಶಕ್ತಿ ಭಾರತಕ್ಕಿದೆ: ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ ಜೋಶಿ

"ಪ್ರಸ್ತುತ ಪರಿಸ್ಥಿತಿಯಲ್ಲಿ ದೇಶ ತನ್ನ ಹಾದಿಯನ್ನು ಕಳೆದುಕೊಂಡಿದೆ ಎಂದು ನನಗೆ ಅನಿಸುತ್ತದೆ....

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ...

Tag: ದೆಹಲಿ ಹೈಕೋರ್ಟ್