ಎಸ್ಐಆರ್ ಮತ್ತು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಅಕ್ಟೋಬರ್ 10ರಂದು ದೆಹಲಿಯಲ್ಲಿ ಎರಡನೇ ಬೃಹತ್ ಪ್ರತಿಭಟನೆ ನಡೆಸಲು 'ಕಾಕ್ರೋಚ್ ಜನತಾ ಪಾರ್ಟಿ' (CJP) ಕರೆಕೊಟ್ಟಿದೆ....
ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಡೆದ ಪ್ರತಿಭಟನೆಯ ವರದಿಗಾರಿಕೆ ವೇಳೆ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ) ವಿವೇಕ್ ಭಗತ್ ವಿರುದ್ಧ ಆರೋಪ ಮಾಡಿದ್ದ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ ನೀಡುತ್ತಿಲ್ಲ, ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡಬೇಕು ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಶೀಘ್ರದಲ್ಲೇ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.
ದೆಹಲಿಯ...
ದೆಹಲಿಯ ಜಂತರ್ ಮಂತರ್ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತೆಯ ಮೇಲೆ ಪೊಲೀಸರು ನಡೆಸಿದ ಲೈಂಗಿಕ ಕಿರುಕುಳವನ್ನು ಕರ್ನಾಟಕ ಪತ್ರಕರ್ತೆಯರ ಸಂಘವು...
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ಹಾಗೂ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿರುವ 'ಇಂಡಿಯಾ' ಮೈತ್ರಿಕೂಟ, ಕೇಂದ್ರ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ...