ಮಾಧ್ಯಮ ಪ್ರತಿನಿಧಿಯೊಬ್ಬರನ್ನು ಅನಗತ್ಯವಾಗಿ ವಶಕ್ಕೆ ಪಡೆದು, ಪೊಲೀಸ್ ಠಾಣೆಯಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಘಟನೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ತೀವ್ರವಾಗಿ ಖಂಡಿಸಿದೆ.
ದೆಹಲಿಯಲ್ಲಿ ವರದಿಗಾರಿಕೆಯಲ್ಲಿ...
ಪ್ರಜಾಪ್ರಭುತ್ವದ ದೇಶದಲ್ಲಿ ಯಾವ ಸಂಸ್ಥೆಯೂ ಪ್ರಶ್ನಾತೀತವಲ್ಲ. ವಿಶ್ವವಿದ್ಯಾಲಯಗಳು ಅಧಿಕಾರವನ್ನು ಪ್ರಶ್ನಿಸುವ, ಭಿನ್ನಮತವನ್ನು ಚರ್ಚಿಸುವ ಮತ್ತು ಸ್ಥಾಪಿತ ನಿಲುವುಗಳನ್ನು ಪರಿಶೀಲಿಸುವ ಸ್ವತಂತ್ರ ಚಿಂತನೆಯ ತಾಣಗಳಾಗಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಹೇಳಿದ್ದಾರೆ....
ಶಾಲೆಗೆ ಪಠ್ಯಪುಸ್ತಕ ತರಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರು ನೀಡಿದ ಶಿಕ್ಷೆಯಿಂದಾಗಿ 10 ವರ್ಷದ ಶಾಲಾ ಬಾಲಕಿಯೊಬ್ಬಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟ ದಾರುಣ ಘಟನೆ ಪೂರ್ವ ದೆಹಲಿಯ ವಿನೋದ್ ನಗರ (ಕಲ್ಯಾಣಪುರಿ)...
ದೆಹಲಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಬಳಿಕ ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. ಮನೆ-ಮನೆ ಸಮೀಕ್ಷೆಯ ನಂತರ ಒಟ್ಟು 1.45 ಕೋಟಿ ಮತದಾರರ ಪೈಕಿ 47.7 ಲಕ್ಷ ಮಂದಿಯ ಹೆಸರುಗಳನ್ನು ಕರಡು...
ಹೊರ ದೆಹಲಿಯ ಪ್ರಹ್ಲಾದ್ಪುರ ಬಾಂಗರ್ ಗ್ರಾಮದಲ್ಲಿ 22 ವರ್ಷದ ಮಹಿಳೆಯೊಬ್ಬಳು ತಮ್ಮ ಮನೆಯ ಶೌಚಾಲಯದಲ್ಲಿ ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಘಟನೆಯ ನಂತರ ಆಕೆಯ ಪತಿ ಹಾಗೂ ಸಣ್ಣ ಮಗು ನಾಪತ್ತೆಯಾಗಿದ್ದು,...