ದೆಹಲಿ | ಬಾಲಕನಿಗೆ ಹಲ್ಲೆ ನಡೆಸಿದ ಬಳಿಕ ಗುಪ್ತಾಂಗಕ್ಕೆ ಮರದ ತುಂಡು ತುರುಕಿದ ಸಹಪಾಠಿ!

ದೇಶದ ರಾಜಧಾನಿ ದೆಹಲಿಯಲ್ಲೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. 8ನೇ ತರಗತಿಯ ವಿದ್ಯಾರ್ಥಿಗೆ ಅವನ ಸಹಪಾಠಿಗಳು ಹಲ್ಲೆ ನಡೆಸಿದ ಬಳಿಕ ಆತನ ಗುಪ್ತಾಂಗಕ್ಕೆ ಮರದ ಕೋಲು ತುರುಕಿದ ಘಟನೆ ವರದಿಯಾಗಿದೆ.ಈ ಘಟನೆಗೆ ಸಂಬಂಧಿಸಿದಂತೆ...

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ 15 ದಿನ ನ್ಯಾಯಾಂಗ ಬಂಧನ

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರನ್ನು ದೆಹಲಿಯ ರೋಸ್ ಅವಿನ್ಯೂ ಕೋರ್ಟ್ 15 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಇ.ಡಿ ಕಸ್ಟಡಿ ಅವಧಿ...

ಚುನಾವಣಾ ಆಯೋಗಕ್ಕೆ 5 ಬೇಡಿಕೆ ಮುಂದಿಟ್ಟ ‘ಇಂಡಿಯಾ’ ಒಕ್ಕೂಟ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಬಂಧನ ವಿರೋಧಿಸಿ ನವದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ನಡೆಯುತ್ತಿರುವ ‘ಇಂಡಿಯಾ’ ಒಕ್ಕೂಟದ ‘ಪ್ರಜಾಪ್ರಭುತ್ವ ಉಳಿಸಿ' ಬೃಹತ್‌ ರ್ಯಾಲಿಯು ಭಾರಿ ಸಂಖ್ಯೆಯ...

ಕೇಜ್ರಿವಾಲ್ ಬಂಧನ ಖಂಡಿಸಿ ಇಂಡಿಯಾ ಒಕ್ಕೂಟದಿಂದ ದೆಹಲಿಯಲ್ಲಿ ಬೃಹತ್ ರ್‍ಯಾಲಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ವಿಪಕ್ಷಗಳ ಮೈತ್ರಿ ಇಂಡಿಯಾ ಒಕ್ಕೂಟ ನವದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಪ್ರಜಾಪ್ರಭುತ್ವ ಉಳಿಸಿ ಘೋಷವಾಕ್ಯದಲ್ಲಿ ಬೃಹತ್ ರ್‍ಯಾಲಿ  ಹಮ್ಮಿಕೊಂಡಿದೆ.ಪ್ರತಿಭಟನಾ ರ್‍ಯಾಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಪತ್ನಿ ಸುನಿತಾ...

ಅಬಕಾರಿ ನೀತಿ ಪ್ರಕರಣ: ದೆಹಲಿ ಸಚಿವ ಕೈಲಾಶ್ ಗಹ್ಲೋಟ್‌ಗೆ ಇಡಿ ಸಮನ್ಸ್

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ಅವರಿಗೆ ಸಮನ್ಸ್‌ ನೀಡಿದೆ. ಶನಿವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.ನಜಾಫ್‌ಗಢದ ಎಎಪಿ...

ಜನಪ್ರಿಯ

ಮೋದಿ ಮೋಸ 2 | ಯುವಜನರಿಗೆ ಉದ್ಯೋಗ ಕೊಡುವಲ್ಲಿ ಮೋದಿ ವಿಫಲ; ಹೆಚ್ಚಿದ ನಿರುದ್ಯೋಗ!

ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ್ದ ಮೋದಿಯವರು ಆಡಿದ...

Public Opinion | ಯಾವ್ದಾದ್ರು ಸರ್ಕಾರ ಬರಲಿ, ಮೋದಿ ಮಾತ್ರ ಬೇಡ! Narendra Modi | Corruption | BJP

ಬೆಲೆ ಏರಿಕೆ, ಭ್ರಷ್ಟಾಚಾರದಲ್ಲಿ ನರೇಂದ್ರ ಮೋದಿ ಸರ್ಕಾರ ಮೊದಲ ಸ್ಥಾನದಲ್ಲಿದೆ. ವರ್ಷಕ್ಕೆ...

ಕರ್ನಾಟಕ ಮುಖ್ಯ ಕಾರ್ಯದರ್ಶಿಗೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಸಮನ್ಸ್

ರಾಜ್ಯದ ಮುಸ್ಲಿಂ ಸಮುದಾಯದವರಿಗೆ ‘ಪ್ರತ್ಯೇಕ ಮೀಸಲಾತಿ’ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ...

ಲೋಕಸಭಾ ಚುನಾವಣೆ | ಏ.26ರಂದು ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ...

Tag: ದೆಹಲಿ