ಮಳೆಗೆ ಸ್ತಬ್ಧವಾದ ದೆಹಲಿ: ಜಲಾವೃತಗೊಂಡ ರಸ್ತೆಗಳು, ಮನೆಗೆ ತೆರಳಲು ಉದ್ಯೋಗಿಗಳ ಪರದಾಟ

ದೆಹಲಿ ಹಾಗೂ ಸುತ್ತಮುತ್ತಲಿನ ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (ಎನ್‌ಸಿಆರ್) ಶುಕ್ರವಾರ ದಿನವಿಡೀ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ತೀವ್ರ ಸಂಚಾರ ದಟ್ಟಣೆ...

ಶರ್ಟ್‌ ಗುಂಡಿಯೇ ಕ್ಯಾಮೆರಾ, ಕಿವಿಯಲ್ಲಿತ್ತು ಇಯರ್‌ಬಡ್‌: ಪರೀಕ್ಷಾ ಕೊಠಡಿಯಲ್ಲಿ ಬಯಲಾದ ‘ಚಾಟ್‌ಜಿಪಿಟಿ’ ಕಳ್ಳಾಟ

ಕೇಂದ್ರ ಸರ್ಕಾರದ ನೇಮಕಾತಿ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳಿಗೆ ನಕಲು ಮಾಡಲು ನೆರವಾಗುತ್ತಿದ್ದ ಬೃಹತ್ ಹೈಟೆಕ್ ಜಾಲವೊಂದನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ಅಚ್ಚರಿಯೆಂದರೆ, ಈ ಬೃಹತ್ ಜಾಲದ ರೂವಾರಿ ಸ್ವತಃ ಓರ್ವ ಸರ್ಕಾರಿ ಉದ್ಯೋಗಿಯಾಗಿದ್ದಾನೆ. ಘಟನೆಗೆ...

ನೀವೇಕೆ ಜಂತರ್‌ ಮಂತರ್‌ ಮುಚ್ಚಬಾರದು?; ಕೇಂದ್ರಕ್ಕೆ ದೆಹಲಿ ಹೈಕೋರ್ಟ್‌ ಪ್ರಶ್ನೆ

ರಾಜಧಾನಿ ದೆಹಲಿಯ ಜಂತರ್‌ ಮಂತರ್‌ ಪ್ರದೇಶವನ್ನು ಪ್ರತಿಭಟನೆಗಳ ನಿಗದಿತ ಸ್ಥಳವಾಗಿ ಮುಂದುವರಿಸಬೇಕೇ ಅಥವಾ ಅದನ್ನು ಸಂಪೂರ್ಣವಾಗಿ ಮುಚ್ಚಬೇಕೇ ಎಂದು ದೆಹಲಿ ಹೈಕೋರ್ಟ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ. ನಗರದ ಮಧ್ಯಭಾಗದಲ್ಲಿ ನಡೆಯುವ ಪ್ರತಿಭಟನೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ...

ಜಾರ್ಖಂಡ್, ದೆಹಲಿ ಎಲ್ಲೇ ಆದರೂ, ಕಾಂಗ್ರೆಸ್ ವಿದ್ಯಾರ್ಥಿಗಳ ಪರ: ಮಲ್ಲಿಕಾರ್ಜುನ ಖರ್ಗೆ

ಜಾರ್ಖಂಡ್‌ನಲ್ಲಿ ರಾಜ್ಯ ಸಾರ್ವಜನಿಕ ಸೇವಾ ಆಯೋಗ (JPSC) ಹಾಗೂ ಸಿಬ್ಬಂದಿ ಆಯ್ಕೆ ಆಯೋಗ (JSSC) ನಡೆಸಿದ ವಿವಿಧ ಸ್ಪರ್ಧಾತ್ಮಕ ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಾವಿರಾರು ವಿದ್ಯಾರ್ಥಿಗಳು ನಡೆಸುತ್ತಿರುವ...

ಜಂತರ್‌ ಮಂತರ್‌ | ಮಹಿಳಾ ಪ್ರತಿಭಟನಾಕಾರರಿಗೆ ಅತ್ಯಾಚಾರ, ಕೊಲೆ ಬೆದರಿಕೆ; ಡಾಕ್ಸಿಂಗ್‌ ವಿರುದ್ಧ ಕ್ರಮಕ್ಕೆ IFF ಆಗ್ರಹ

ದೆಹಲಿಯ ಜಂತರ್‌ ಮಂತರ್‌ನಲ್ಲಿ NEET ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಯುವತಿಯರು ಮತ್ತು ಮಹಿಳಾ ಪ್ರತಿಭಟನಾಕಾರರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ಮಾಹಿತಿ ಬಹಿರಂಗಪಡಿಸುವ...

ಜನಪ್ರಿಯ

ಹರಿಯಾಣ ಆರ್ಬಿಟಲ್ ರೈಲು ಸುರಂಗ ಆರನೇ ಬಾರಿ ಕುಸಿತ: ಗ್ರಾಮದಲ್ಲಿ ಮನೆಗಳಿಗೆ ಹಾನಿ, ಗ್ರಾಮಸ್ಥರ ಸ್ಥಳಾಂತರ

ಹರಿಯಾಣದ ನೂಹ್ ಜಿಲ್ಲೆಯ ತಾವ್ರು ಉಪವಿಭಾಗದ ಸಹಸೋಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ...

ಚಿಕ್ಕಬಳ್ಳಾಪುರ | ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಆದ್ಯತೆ: ಶಾಸಕ ರವಿ ಕುಮಾರ್

ಗ್ರಾಮೀಣ ಭಾಗದ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು...

ಅರುಣಾಚಲ ಗಡಿ ವಿವಾದ: ಭಾರತ-ಚೀನಾ ಸೇನಾಧಿಕಾರಿಗಳ ಮಹತ್ವದ ಸಭೆ

ಅರುಣಾಚಲ ಪ್ರದೇಶದ ವಾಸ್ತವ ಗಡಿ ರೇಖೆಯ (LAC) ಉದ್ದಕ್ಕೂ ಉಂಟಾಗಿರುವ ಉದ್ವಿಗ್ನತೆಯನ್ನು...

Tag: ದೆಹಲಿ