ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳು, ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ಹಾಗೂ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆಯುತ್ತಿರುವ ಚೆಲ್ಲಾಟಕ್ಕೆ ಉತ್ತರದಾಯಿತ್ವ ಇರಬೇಕು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಶಿಕ್ಷಣ...
ಗೋವಾದ ಪಣಜಿಯಲ್ಲಿ ವಿಲಾಸಿ ಟೌನ್ಶಿಪ್ ನಿರ್ಮಿಸಲು ಅಲ್ಲಿನ ಬಿಜೆಪಿ ಸರ್ಕಾರ ಮುಂದಾಗಿದೆ. ಆ ಯೋಜನೆಯ ವಿರುದ್ಧದ ಮತ್ತು ಗೋವಾದ ಪ್ರಾಕೃತಿಕ ಸೌಂದರ್ಯ, ಹಳ್ಳಿಗಳ ಪರಿಸರ ವ್ಯವಸ್ಥೆಯನ್ನು ರಕ್ಷಿಸಲು ಸ್ಥಳೀಯ ಗ್ರಾಮಸ್ಥರು ಬೃಹತ್ ಹೋರಾಟ...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೋಷಕರು ಮನೆಯಿಂದ ಹೊರನಡೆದ ಪರಿಣಾಮ, ಊಟಕ್ಕೂ ಗತಿಯಿಲ್ಲದೆ ಹಸಿವು ತಾಳಲಾರದೆ ಭಿಕ್ಷಾಟನೆಗಿಳಿದಿದ್ದ ನಾಲ್ವರು ಮಕ್ಕಳನ್ನು ಮಹಾರಾಷ್ಟ್ರದ ನಾಗ್ಪುರದ ಪೊಲೀಸರು ಪತ್ತೆಹಚ್ಚಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಕ್ಷಿಸಲ್ಪಟ್ಟವರಲ್ಲಿ ಮೂವರು ಸಹೋದರಿಯರು ಹಾಗೂ...
ದೆಹಲಿಯ ಲೋಧಿ ಕಾಲೋನಿ ಪ್ರದೇಶದಲ್ಲಿ 28 ವರ್ಷದ ಆಕೃತಿ ಸುತಾರ್ ಎಂಬ ಯುವತಿ ಕಟ್ಟಡದಿಂದ ಬಿದ್ದು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮದುವೆಯಾಗಿ ಕೇವಲ 72 ದಿನಗಳಲ್ಲೇ ನಡೆದಿರುವ ಈ ಸಾವಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು...
ದಿನೇದಿನೇ ಏರಿಕೆಯಾಗುತ್ತಿರುವ ವಾಯುಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ ದೆಹಲಿ ಸರ್ಕಾರವು ವಾಹನ ಸಂಚಾರ ನಿಯಮಗಳಲ್ಲಿ ಮಹತ್ವದ ಮಾರ್ಪಾಡು ತರಲು ಮುಂದಾಗಿದೆ. 2028ರ ನಂತರ ರಾಜಧಾನಿಯಲ್ಲಿ ಕೇವಲ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ (ಇವಿ) ಮಾರಾಟ ಹಾಗೂ...