ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಹುಂಡೈ ಐ20 ಕಾರಿನಲ್ಲಿ ಸಂಭವಿಸಿದ ಸ್ಪೋಟ ದೇಶವನ್ನೇ ಬೆಚ್ಚಿಬೀಳಿಸಿದೆ. 12 ಜೀವಗಳನ್ನು ಬಲಿಪಡೆದಿರುವ ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ನಡೆಸುತ್ತಿದೆ. ಪ್ರಕರಣದ...
ಮುಂದಿನ ಕೆಲವು ದಿನಗಳಲ್ಲಿ ದೆಹಲಿ ಸೇರಿದಂತೆ ಉತ್ತರ, ಪೂರ್ವ ಮತ್ತು ಮಧ್ಯ ಭಾರತದಲ್ಲಿ ಶೀತ ಅಲೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ನೀಡಿದೆ. ಮುಂದಿನ ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಕನಿಷ್ಠ ತಾಪಮಾನವು 2-3...
ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸ್ಫೋಟದಿಂದಾಗಿ ಮೂರರಿಂದ ನಾಲ್ಕು ವಾಹನಗಳು ಬೆಂಕಿಗಾಹುತಿಯಾಗಿ, ಹಾನಿಗೊಳಗಾಗಿವೆ ಎಂದು...
ವಾಯುಮಾಲಿನ್ಯವೆಂದರೆ ನಮ್ಮ ಗಮನ ನೇರವಾಗಿ ಹೋಗುವುದು ದೆಹಲಿಯತ್ತ. ಅದೂ ದೀಪಾವಳಿ ಕಳೆಯುತ್ತಿದ್ದಂತೆ ಆರಂಭವಾಗುವ ಚಳಿಗಾಲದಲ್ಲಿ ದೆಹಲಿ ವಾಯು ಗುಣಮಟ್ಟ ಅತಿ ಗಂಭೀರ ಮಟ್ಟಕ್ಕೆ ತಲುಪುತ್ತಿದೆ. ಆದರೆ ಇಂಧನ ಮತ್ತು ಶುದ್ಧ ಗಾಳಿ ಸಂಶೋಧನಾ...
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದ್ದು ಗಾಳಿಯ ಗುಣಮಟ್ಟ ಅತ್ಯಂತ ಕಳಪೆ ಮಟ್ಟಕ್ಕೆ ಕುಸಿದಿದೆ. ಈ ನಡುವೆ ವಾಯು ಮಾಲಿನ್ಯ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರ ಹೊಂದಿರುವ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್...