ಚಳಿಗಾಲ ಸಮೀಪಿಸುತ್ತಿದೆ. ಚಳಿ ಹೆಚ್ಚುತ್ತಿದೆ. ಭಾರತದಾದ್ಯಂತ ತಣ್ಣನೆಯ ಗಾಳಿ ಬೀಸಲು ಆರಂಭಿಸಿದೆ. ಇದೇ ಸಂದರ್ಭದಲ್ಲಿ, ವಿಶೇಷವಾಗಿ ಉತ್ತರ ಭಾರತದ ರಾಜ್ಯಗಳಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿತದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಗುಣ್ಣಮಟ್ಟ...
“ದಯವಿಟ್ಟು ಕರ್ನಾಟಕಕ್ಕೆ ವಾಪಸ್ ಬನ್ನಿ, ಸಮಸ್ಯೆ ಬಗೆಹರಿಸುತ್ತೇವೆ” ಎಂದು ಸಚಿವ ಎಚ್.ಸಿ.ಮಹದೇವಪ್ಪ ಅವರು ಅಲೆಮಾರಿಗಳಲ್ಲಿ ಕೋರಿದ್ದಾರೆ. ಹೀಗಾಗಿ ಪ್ರತಿಭಟನೆಯನ್ನು ಕೈಬಿಟ್ಟು ಕರ್ನಾಟಕಕ್ಕೆ ಮರಳಲು ಅಲೆಮಾರಿಗಳು ಒಪ್ಪಿದ್ದಾರೆ.
ದೆಹಲಿಯಲ್ಲಿ ಎರಡು ವಾರಗಳಿಂದ ನಿರಂತರ ಹೋರಾಟ ಮಾಡುತ್ತಿರುವ...
ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1% ಮೀಸಲಾತಿ ನೀಡಬೇಕೆಂದು ಡಾ. ನಾಗಮೋಹನ್ ದಾಸ್ ಅವರು ಶಿಫಾರಸು ಮಾಡಿದ್ದರು. ಆದರೂ, ಶಿಫಾರಸುಗಳಿಗೆ ವ್ಯತಿರಿಕ್ತವಾಗಿ ಕರ್ನಾಟಕ ಸರ್ಕಾರ ನಡೆದುಕೊಂಡಿದ್ದು, ಅಲೆಮಾರಿ ಸಮುದಾಯಗಳನ್ನು ಬಲಗೈ ಸಮುದಾಯಗಳ...
ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಹಂಚಿಕೆ ಮಾಡಿದ್ದು, ಜಾರಿಗೊಳಿಸಲು ಮುಂದಾಗಿದೆ. ಆದರೆ, ಅಲೆಮಾರಿ ಸಮುದಾಯಗಳನ್ನು ಬಲಗೈ ಸಮುದಾಯಗಳೊಂದಿಗೆ ಸೇರಿಸಿ, ಅಲೆಮಾರಿಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಲಾಗಿದೆ. 1% ಪ್ರತ್ಯೇಕ ಒಳಮೀಸಲಾತಿಗಾಗಿ ಹೋರಾಟ...
ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1% ಮೀಸಲಾತಿ ನೀಡದೆ, ಅವರನ್ನು ಬಲಗೈ ಸಮುದಾಯಗಳೊಂದಿಗೆ ಸೇರಿಸಿ, ಮೀಸಲಾತಿ ನೀಡಲಾಗಿದೆ. ಇದರಿಂದಾಗಿ, ಅಲೆಮಾರಿ ಸಮುದಾಯಗಳು ಮತ್ತೆ ವಂಚಿತವಾಗುತ್ತವೆ ಎಂದು ಒಳಮೀಸಲಾತಿ...