ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ ಒಪ್ಪಂದವಿದೆ ಎಂದ ಸಂಘಟನೆ

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ ಪಟ್ಟಿಯಲ್ಲಿದ್ದರೂ ಕರಡು ಪಟ್ಟಿಯಿಂದ ಕೈಬಿಡಲಾದ ಮತದಾರರನ್ನು, ಮೊದಲ ಬಾರಿಗೆ ಮತದಾನ ಮಾಡುವವರು ಭರ್ತಿ ಮಾಡಬೇಕಾದ 'ಫಾರ್ಮ್ 6' ಸಲ್ಲಿಸುವಂತೆ ಏಕೆ...

ನ.20ರಿಂದ ದೆಹಲಿಯಲ್ಲಿ SCO ಸಭೆ; ಹದಗೆಟ್ಟಿರುವ ಸಂಬಂಧದ ನಡುವೆಯೇ ಪಾಕ್‌ ಸಚಿವರಿಗೆ ಭಾರತದ ಆಹ್ವಾನ

ಆಪರೇಷನ್ ಸಿಂಧೂರ್ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಸೇನಾ ಸಂಘರ್ಷ ಉಂಟಾದ ನಂತರ ಮೊದಲ ಬಾರಿಗೆ ಪಾಕಿಸ್ತಾನದ ಹಿರಿಯ ಸಚಿವರೊಬ್ಬರಿಗೆ ಭಾರತ ಆಹ್ವಾನ ನೀಡಿದೆ. ನವೆಂಬರ್ 20 ಮತ್ತು 21ರಂದು ನವದೆಹಲಿಯಲ್ಲಿ...

ದೆಹಲಿಯಲ್ಲಿ ಎಸ್‌ಸಿಒ ಸಾಂಸ್ಕೃತಿಕ ಶೃಂಗ: 2023ರ ನಂತರ ಪಾಕ್ ಸಚಿವರಿಗೆ ಭಾರತದ ಮೊದಲ ಆಹ್ವಾನ

ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) 10 ಸದಸ್ಯ ರಾಷ್ಟ್ರಗಳ ಪ್ರಥಮ 'ನಾಗರಿಕತೆಗಳ ಸಂವಾದ ವೇದಿಕೆ' (Civilisational Dialogue Forum) ನವೆಂಬರ್ 20ರಿಂದ 22ರವರೆಗೆ ದೆಹಲಿಯಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ...

ದೆಹಲಿಯ ಹೈ-ಸೆಕ್ಯೂರಿಟಿ ನಾರ್ತ್ ಬ್ಲಾಕ್‌ನಲ್ಲಿ ದಿಢೀರ್ ಬೆಂಕಿ; ಸಾಕ್ಷ್ಯಾಧಾರಗಳ ನಾಶಕ್ಕೆ ಯತ್ನ?

ಭಾರತ ಸರ್ಕಾರದ ಗೃಹ ಮತ್ತು ಹಣಕಾಸು ಸಚಿವಾಲಯಗಳಂತಹ ಅತ್ಯಂತ ಪ್ರಮುಖ ಆಡಳಿತಾತ್ಮಕ ಕಚೇರಿಗಳನ್ನು ಒಳಗೊಂಡಿರುವ ನವದೆಹಲಿಯ ಐತಿಹಾಸಿಕ 'ನಾರ್ತ್ ಬ್ಲಾಕ್' ಕಟ್ಟಡದ ಮೇಲ್ಚಾವಣಿಯಲ್ಲಿ ಸೋಮವಾರ ಬೆಳಿಗ್ಗೆ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ...

ಜನಪ್ರಿಯ

ಬಸವಣ್ಣನವರ ಅವಹೇಳನ; ರವಿ ಹಂಜ್ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಬಸವಪರ ಸಂಘಟನೆಗಳ ಆಗ್ರಹ

ಕರ್ನಾಟಕ ಸಾಂಸ್ಕೃತಿಕ ನಾಯಕ "ವಿಶ್ವಗುರು" ಬಸವಣ್ಣನವರನ್ನು ಅವಹೇಳನ ಮಾಡಿದ ಇಂಗ್ಲಿಷ್ ಲೇಖಕ...

ಕಾಂಗ್ರೆಸ್‌ನಲ್ಲಿ ಭಿನ್ನಮತ? ಬಂಡಾಯ ಶಾಸಕರಿಗೆ ‘ಹುಚ್ಚು ನಾಯಿ ಕಚ್ಚಿದೆ’ ಎಂದ ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು ಮೂರು ವರ್ಷಗಳು ಕಳೆದಯುತ್ತಿವೆ. ಈ...

ಯುಪಿ ಚುನಾವಣೆ | ಬಿಜೆಪಿಯನ್ನು ಸೋಲಿಸಲು ಎಸ್‌ಪಿ-ಕಾಂಗ್ರೆಸ್ ಗಂಭೀರವಾಗಿಲ್ಲ: ಆಜಾದ್ ಆರೋಪ

ಮುಂದಿನ ವರ್ಷ (2027) ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ...

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ ಅಂದಿನ ಐತಿಹಾಸಿಕ ನಿಲುವುಗಳ ಅರಿವಿದೆಯೇ?

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ...

Tag: ದೆಹಲಿ