ಆಪಾದಿತ ಅಬಕಾರಿ ನೀತಿ ಹಗರಣದಲ್ಲಿ ಬಂಧನದಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಶುಕ್ರವಾರ ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ.
ಜಾಮೀನು ಅರ್ಜಿಯ ವಿಚಾರಣೆ...
ಹೊಸ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳು ಇಂದಿನಿಂದ (ಜುಲೈ 1) ಜಾರಿಗೆ ಬರುತ್ತಿದ್ದಂತೆ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ...
ಶುಕ್ರವಾರ ಮುಂಜಾನೆಯಿಂದ ದೆಹಲಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯಿಂದಾಗಿ ನಡೆದ ದುರ್ಘಟನೆಗಳಲ್ಲಿ 8 ಮತ್ತು 10 ವರ್ಷದ ಇಬ್ಬರು ಮಕ್ಕಳು ಸೇರಿದಂತೆ ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ ಏಳು ಜನರು...
ತಾಪಮಾನ ಹೆಚ್ಚಳ ಮತ್ತು ಬಿಸಿಗಾಳಿಯಿಂದ ತತ್ತರಿಸಿದ್ದ ರಾಷ್ಟ್ರ ರಾಜಧಾನಿ ದೆಹಲಿಯ ನಾನಾ ಭಾಗಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುತ್ತಿದೆ. ಮಳೆಗೆ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಲ್ಲಿ ಭಾರೀ ಟ್ರಾಫಿಕ್...
ಆರೋಗ್ಯದಲ್ಲಿ ಏರುಪೇರಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಉಪಪ್ರಧಾನಿ ಮತ್ತು ಹಿರಿಯ ಭಾರತೀಯ ಜನತಾ ಪಕ್ಷದ ನಾಯಕ ಲಾಲ್ ಕೃಷ್ಣ ಅಡ್ವಾಣಿ (ಎಲ್ಕೆ ಅಡ್ವಾಣಿ) ಅವರು ಗುರುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು...