ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಂಗಳವಾರ ಕುಮಾರಸ್ವಾಮಿ ನಿವಾಸದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರ ನಡುವೆ ಗಂಭೀರ ಚರ್ಚೆ ನಡೆದಿದ್ದು, ಈ ಸಭೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಮಾಡಿರುವ...
ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಕ್ಕಾಗಿ ಹತ್ಯೆಯಾದ ಬೆಳ್ತಂಗಡಿಯ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಬೇಕೆಂದು ದೆಹಲಿಗೆ ತೆರಳಿದ ಸೌಜನ್ಯ ತಾಯಿ ಮತ್ತು ಹೋರಾಟಗಾರರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆ ಬಿಜೆಪಿ...
ರೈತರ ಮೇಲೆ ಕೇಂದ್ರ ಸರ್ಕಾರದ ಅನೀತಿ ಖಂಡಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾವೇರಿಯಲ್ಲಿ ಮಾರ್ಚ್ 5ರಂದು, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದು,...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇನ್ನು ಮೂರ್ನಾಲ್ಕು ದಿನಗಳಲ್ಲಿ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ ಎಂದು ದೆಹಲಿ ಸಚಿವೆ ಅತಿಶಿ ಆತಂಕ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿಬಿಐ ಕೇಜ್ರಿವಾಲ್ ಅವರಿಗೆ ಶನಿವಾರ ಅಥವಾ ಭಾನುವಾರ ನೋಟಿಸ್...
ಹಲವು ಸುತ್ತುಗಳ ಮಾತುಕತೆಯ ಬಳಿಕ ದೆಹಲಿ ಕೇಂದ್ರಾಡಳಿತ ಪ್ರದೇಶದ ಲೋಕಸಭೆ ಕ್ಷೇತ್ರಗಳ ಸೀಟು ಹಂಚಿಕೆಯಲ್ಲಿ ಕಾಂಗ್ರೆಸ್ ಹಾಗೂ ಅಮ್ ಆದ್ಮಿ ಪಕ್ಷಗಳು ಅಂತಿಮ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಉಭಯ ಪಕ್ಷಗಳು...