ರಾಜ್ಯದ ರಾಯಚೂರಿನ ದೇವಾಲಯಕ್ಕೆ ಒಟ್ಟು 3,48,69,621 ರೂ. ನಗದು, 32 ಗ್ರಾಂ ಚಿನ್ನ ಮತ್ತು 1.24 ಕೆಜಿ ಬೆಳ್ಳಿಯನ್ನು ದಾನ ಮಾಡಲಾಗಿದೆ. ರಾಘವೇಂದ್ರ ಸ್ವಾಮಿ ಮಠದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ರಾಘವೇಂದ್ರ...
ಮುರ್ಷಿದಾಬಾದ್‌ನ ರಾಣಾ ಗ್ರಾಮದಲ್ಲಿ ವಾಸಿಸುವ ಹನ್ನೊಂದು ಮಹಿಳೆಯರು 2024 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬೆಹ್ರಾಂಪುರ ಲೋಕಸಭಾ ಅಭ್ಯರ್ಥಿ ಅಧೀರ್ ಚೌಧರಿ ಅವರನ್ನು ಬೆಂಬಲಿಸಿದ್ದು ತಮ್ಮ ಗೃಹ ಖರ್ಚಿನ ಹಣವನ್ನು ಜೋಪಾನ ಮಾಡಿ...
ಸದ್ಯ ಇಡೀ ದೇಶದಲ್ಲಿ ಚುನಾವಣಾ ಬಾಂಡ್ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ, ಜನಸಾಮಾನ್ಯರಿಗೆ ಈ ಚುನಾವಣಾ ಬಾಂಡ್ ಎಂದರೆ ಏನು? ಎಂಬ ಬಗ್ಗೆ ಸರಿಯಾದ ಮಾಹಿತಿ ಕೊರತೆ ಇದೆ. ಬಹುತೇಕರಿಗೆ ಈ ಬಾಂಡ್‌ಗಳ ಪೂರ್ವಾಪರ...
ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳು ಸುಮಾರು 12,000 ಕೋಟಿ ರೂ. ದೇಣಿಗೆ ಪಡೆದಿವೆ ಎಂಬುದು ಇತ್ತೀಚೆಗೆ ಬಹಿರಂಗವಾಗಿದೆ. ಈ ನಡುವೆ, ಚುನಾವಣಾ ಬಾಂಡ್‌ಗಳ ಹೊರತು ಪಡಿಸಿ, ಕಳೆದ 10 ವರ್ಷಗಳಲ್ಲಿ ಪಕ್ಷಗಳು...
ಚುನಾವಣಾ ಬಾಂಡ್ ಮೂಲಕ ಯಾವೆಲ್ಲ ಸಂಸ್ಥೆಗಳು ದೇಣಿಗೆಯನ್ನು ನೀಡಿದೆ ಎಂಬ ಮಾಹಿತಿಯನ್ನು ಎಸ್‌ಬಿಐ ಚುನಾವಣಾ ಆಯೋಗಕ್ಕೆ ನೀಡಿದ್ದರೂ ಸಂಪೂರ್ಣ ಮಾಹಿತಿಯನ್ನು ನೀಡಿಲ್ಲ. ಯಾರು ಹಣ ನೀಡಿದ್ದಾರೆ, ಎಷ್ಟು ನೀಡಿದ್ದಾರೆ ಎಂಬ ಮಾಹಿತಿ ಇದ್ದರೂ...