ದಾಳಿಗೆ ಹೆದರಿ ದೇಣಿಗೆ : ಬಿಜೆಪಿ ವಿರುದ್ಧದ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್

ಹಲವು ಕೇಂದ್ರೀಯ ತನಿಖಾ ಸಂಸ್ಥೆಗಳ ದಾಳಿಯನ್ನು ತಪ್ಪಿಸಿಕೊಳ್ಳಲು ಬಿಜೆಪಿಗೆ ದೇಣಿಗೆ ನೀಡಿರುವುದು ಹಾಗೂ ಬಿಜೆಪಿಯಿಂದ ದೇಣಿಗೆ ಪಡೆದಿರುವ ಹಲವು ಸಂಸ್ಥೆಗಳು ಕೇಂದ್ರದಿಂದ ಅನುಕೂಲ ಪಡೆದಿರುವುದರ ವಿರುದ್ಧ ಸಂಪೂರ್ಣ ತನಿಖೆ ನಡೆಸುವಂತೆ  ಕೇಂದ್ರ ಹಣಕಾಸು...

ಬಿಜೆಪಿಗೆ ದೇಣಿಗೆ: ಐಟಿ, ಇಡಿ ಮುಂತಾದ ಸಂಸ್ಥೆಗಳ ದಾಳಿಗೆ ತುತ್ತಾದ 30 ಸಂಸ್ಥೆಗಳ ಪಟ್ಟಿ ಇಲ್ಲಿದೆ

ಮಾಧ್ಯಮ ಸಂಸ್ಥೆಗಳಾದ ದಿ ನ್ಯೂಸ್ ಮಿನಿಟ್ ಹಾಗೂ ನ್ಯೂಸ್‌ ಲಾಂಡ್ರಿ ಬಿಜೆಪಿಗೆ ದೇಣಿಗೆ ನೀಡಿದ 30 ಸಂಸ್ಥೆಗಳ ಸಂಪೂರ್ಣ ಪಟ್ಟಿಯನ್ನು ತನ್ನ ತನಿಖಾ ವರದಿಯಲ್ಲಿ ಬಿಡುಗಡೆ ಮಾಡಿದೆ. ಈ 30 ಸಂಸ್ಥೆಗಳು 2018...

ದಲಿತನ ಜಮೀನಲ್ಲಿ ಸಿಕ್ಕ ಕಲ್ಲಿನಿಂದ ಅಯೋಧ್ಯೆ ರಾಮನ ವಿಗ್ರಹ; ಇದನ್ನೂ ತಿರಸ್ಕರಿಸುತ್ತಾರಾ ಸವರ್ಣೀಯರು?

ರಾಮಮಂದಿರಕ್ಕೆ ದಲಿತರು ಕೊಟ್ಟ ದೇಣಿಗೆ ಅಶುದ್ಧವೆಂದು ವಾಪಸ್ ಕೊಟ್ಟ ಸವರ್ಣಿಯರು ಈಗ ಬಾಲರಾಮನ ಮೂರ್ತಿಯನ್ನೇ ಬೇಡ ಅನ್ನುತ್ತಾರಾ? ಅಂದಹಾಗೆ ಈ ವರದಿ ಪ್ರಕಟಿಸಿದ ’ಮೂಕನಾಯಕ’ ಸಂಪಾದಕಿ ಮೀನಾ ಕೊತ್ವಾಲ್‌ ಬಗ್ಗೆ ನಮಗೆಷ್ಟು ಗೊತ್ತು? ರಾಮಮಂದಿರ...

ಜನಪ್ರಿಯ

ಮುಳಬಾಗಿಲು | ಅಕ್ರಮ ಮರಳು ಫಿಲ್ಟರ್ ದಂಧೆ: ನಂಗಲಿ ಪಿಎಸ್ಐ,ಎಸ್‌ಬಿ ಕಾನ್ಸ್‌ಟೇಬಲ್ ಅಮಾನತು

ಅಕ್ರಮ ಮರಳು ಫಿಲ್ಟರ್ ದಂಧೆ ತಡೆಯುವಲ್ಲಿ ವಿಫಲವಾದ ಹಾಗೂ ಅಕ್ರಮ ಚಟುವಟಿಕೆಗಳಿಗೆ...

ತಮ್ಮದೇ ಸಚಿವರ ಫೋನ್ ಕದ್ದಾಲಿಸಿ, ಬಳಿಕ ನಮ್ಮನ್ನು ಗುರಿಯಾಗಿಸಿದರು: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಕಾಂಗ್ರೆಸ್ ನಾಯಕರ ಫೋನ್‌ಗಳನ್ನು ಕದ್ದಾಲಿಸುತ್ತಿದೆ ಎಂದು...

ಬಂಗಾರಪೇಟೆ | ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾಗಿ ಕಣ್ಣಿಂಬೆಲೆ ಜಿ. ಚಿನ್ನಪ್ಪ ನೇಮಕ

ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿಗಳಾಗಿ ದುಡಿಯುತ್ತಾ ಬಂದಿರುತ್ತಾರೆ,...

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ, ಆದರೆ ಯೋಗ್ಯ ವೇತನವಿಲ್ಲ: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಆತಂಕ

ಕಂಪನಿಗಳ ಲಾಭ ಹೆಚ್ಚಳವಾಗುತ್ತಿದ್ದರೂ, ಉದ್ಯೋಗಿಗಳಿಗೆ ಸಿಗುತ್ತಿರುವ ವೇತನ ತೃಪ್ತಿಕರವಾಗಿಲ್ಲ ಎಂಬ ಸತ್ಯವನ್ನು...

Tag: ದೇಣಿಗೆ