ವಿಜಯನಗರ | ಘನತೆಯ ಬದುಕಿಗೆ ವಿಮುಕ್ತ ದೇವದಾಸಿ ವೇದಿಕೆ ಹಕ್ಕೊತ್ತಾಯ

ಪೀಳಿಗೆಯಿಂದ ಪೀಳಿಗೆಗೆ ದಾಟುತ್ತಾ ಬಂದ ಸಾಮಾಜಿಕ ಶೋಷಣೆಯ ಮೌನ ಆಕ್ರಂದನವನ್ನು ಎದೆಯಲ್ಲಿ ಹೂತುಕೊಂಡು, ಇಂದು ತಮ್ಮ ಮುಂದಿನ ತಲೆಮಾರಿನ ಉಜ್ವಲ ಭವಿಷ್ಯಕ್ಕಾಗಿ ವಿಜಯನಗರದ ದೇವದಾಸಿ ತಾಯಂದಿರು ಧ್ವನಿ ಎತ್ತಿದ್ದಾರೆ. ಕೇವಲ ಬದುಕಿನ ಅಸ್ತಿತ್ವಕ್ಕಾಗಿ...

ಸಿಂದಗಿ | ಮಾಜಿ ದೇವದಾಸಿ ತಾಯಂದಿರೊಂದಿಗೆ ಅರ್ಥಪೂರ್ಣ ಬಸವ ಜಯಂತಿ ಆಚರಣೆ

ಬಸವಣ್ಣನವರು ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶ ನೀಡಿದ್ದು, ಆ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದು ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಸಂತೋಷ್ ಅಭಿಪ್ರಾಯಪಟ್ಟರು. ಜಗಜ್ಯೋತಿ ಬಸವಣ್ಣನವರ ಜಯಂತಿಯ ಅಂಗವಾಗಿ ಸಂಗಮ ಸಮಗ್ರ...

ರಾಜ್ಯ ಬಜೆಟ್ | ಮಾಜಿ ದೇವದಾಸಿಯರಿಗೆ ಪ್ರೋತ್ಸಾಹಧನ ಹೆಚ್ಚಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ದಕ್ಕಿದ್ದಿಷ್ಟು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 6) 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, 2026-27ನೇ ಸಾಲಿನಲ್ಲಿ ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 63,135 ಕೋಟಿ ರೂ. ಮತ್ತು ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 94,663...

ಹಾವೇರಿ | ಕಿಶೋರಿಯರಿಗೆ ಶಿಕ್ಷಣ ಸಾಮಗ್ರಿ ವಿತರಣೆ

ದೇವದಾಸಿ ಕುಟುಂಬದ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಮತ್ತು ಸುಧಾರಣೆಗಾಗಿ ಹಿರೇಕೆರೂರ, ರಾಣೇಬೆನ್ನೂರ್, ತಾಲೂಕಿನ ಆಯ್ದ ಕಿಶೋರಿಯರಿಗೆ ಇಂದು ರಾಣೇಬೆನ್ನೂರ್ ಆಂಗ್ಲೋ ಹೈ ಸ್ಕೂಲ್ ಆವರಣದಲ್ಲಿ ಶಿಕ್ಷಣ ಸಾಮಗ್ರಿ ವಿತರಣೆ ಮಾಡಲಾಯಿತು. ಹಾವೇರಿ ಜಿಲ್ಲೆಯ ರಾಣಿಬೆನ್ನೂರ ಪಟ್ಟಣದ...

ಗದಗ | ದೇವದಾಸಿ ತಾಯಂದಿರ ಮಕ್ಕಳು ಒಳ್ಳೆ ಶಿಕ್ಷಣ ಪಡೆಯಬೇಕು: ರಮೇಶ ಕಡೆಮನಿ

"ಶೋಷಣೆಗೆ ಒಳಗಾಗಿ ಎಷ್ಟೋ ಅವಮಾನಗಳನ್ನ  ಕಷ್ಟ ಕಾರ್ಪರ್ಯಗಳನ್ನ ಎದುರಿಸತ್ತಿದ್ದೀರಿ. ಇನ್ನು ಮುಂದೆಯಾದರು ನಿಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿ. ಅನೇಕ ನಿಗಮಗಳಿಂದ ಬರುವ  ಸಾಲ ಮತ್ತು ಭೂಮಿ ಅನೇಕ ಸೌಲಭ್ಯಗಳನ್ನ ಪಡೆದುಕೊಳ್ಳಿರಿ. ನಾನು...

ಜನಪ್ರಿಯ

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...

ಬೆಳಗಾವಿ | ಕೆಫೆಗೆ ನುಗ್ಗಿ ಯುವಕನ ಮೇಲೆ ತಲವಾರ್ ದಾಳಿ:ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ 'ಗಾಲ್ಫ್ ಸೈಡ್ ಕೆಫೆ'ಗೆ ತಲವಾರ್...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

Tag: ದೇವದಾಸಿ