ರಾಯಚೂರು | ಫಸಲ್ ಭೀಮಾ ಯೋಜನೆಯಲ್ಲಿ ರೈತರಿಗೆ ಮೋಸ; ರೈತ ಸಂಘಟನೆ ಆರೋಪ

ಫಸಲ್ ಭೀಮಾ ಯೋಜನೆಯಲ್ಲಿ ವಂತಿಗೆ ತುಂಬಿದ ರೈತರಿಗೆ ಬೆಳೆ ಪರಿಹಾರ ನೀಡದೆ ಭಾರೀ ಭ್ರಷ್ಟಾಚಾರ, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಲು ಒತ್ತಾಯಿಸಿ ರಾಯಚೂರು ಜಿಲ್ಲೆಯ ಜಾಲಹಳ್ಳಿ ನಾಡ ಕಾರ್ಯಲಯದ ಮುಂದೆ ರೈತರು...

ರಾಯಚೂರು | ಎಸ್‌ಟಿ ಬಾಲಕಿಯರ ವಸತಿ ನಿಲಯ ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸೋಮವಾರ ರಾತ್ರಿ ಚಪಾತಿ ಕಾಳು ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಾ ಪಟ್ಟಣದಲ್ಲಿ ಜರಗಿದೆ.ಅರಕೇರಾ ಪಟ್ಟಣದ ಎಸ್‌ಟಿ ಹಾಸ್ಟೆಲ್ ವಿದ್ಯಾರ್ಥಿನಿಯರು ಎಂದಿನಂತೆ ರಾತ್ರಿ ಊಟಕ್ಕೆ...

ರಾಯಚೂರು | ಕುಡಿಯುವ ನೀರು ಬೇಡಿಕೆಗೆ ಸ್ಪಂದನೆ; ಹೋರಾಟ ಮುಂದೂಡಿಕೆ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕ್ಯಾದಿಗ್ಗೇರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಂಡೆಮೇಲೆ ಸಿಂಗೇರಿದೊಡ್ಡಿ ಗ್ರಾಮದ ನೀರಿನ ಸಮಸ್ಯೆ ಪರಿಹರಿಸಲು ತಾಲೂಕಿನ ಅಧಿಕಾರಿಗಳು ಗ್ರಾಮಕ್ಕೆ ಧಾವಿಸಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿರುವುದರಿಂದ...

ರಾಯಚೂರು | ಫಸಲ್ ಬೀಮಾ ಯೋಜನೆ ದುರ್ಬಳಕೆ; ನರಸಣ್ಣ ನಾಯಕ ಆರೋಪ

ಕೇಂದ್ರ ಸರ್ಕಾರದ ಫಸಲ್ ಬೀಮಾ ಯೋಜನೆಯಲ್ಲಿ ವಂತಿಗೆ ತುಂಬಿದ ರೈತರಿಗೆ ಬೆಳೆ ನಷ್ಟದ ಪರಿಹಾರ ನೀಡುವಲ್ಲಿ ಸರ್ಕಾರ ಹಾಗೂ ಇನ್ಷೂರೆನ್ಸ್ ಕಂಪನಿಯಿಂದ ರೈತರಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ...

ರಾಯಚೂರು | ಪೇದೆ ಮೇಲೆ ಶಾಸಕಿ ಪುತ್ರನಿಂದ ಹಲ್ಲೆ ಪ್ರಕರಣ; ಪೊಲೀಸ್‌ ಸಿಬ್ಬಂದಿ ಸಹಿ ಸಂಗ್ರಹ ಅಭಿಯಾನ

ಪೊಲೀಸ್‌ ಕಾನ್ಸ್‌ಟೇಬಲ್‌ ಮೇಲೆ ರಾಯಚೂರು ಜಿಲ್ಲೆಯ ದೇವದುರ್ಗ ಶಾಸಕಿ ಕರೆಮ್ಮ ಅವರ ಪುತ್ರ ಮತ್ತು ಪಿಎ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿಲ್ಲವೆಂದು ಅಸಮಾಧಾನಗೊಂಡಿರುವ ಕಾನ್ಸ್‌ಟೇಬಲ್ ಹನಮಂತರಾಯ ಮತ್ತು ಇತರ...

ಜನಪ್ರಿಯ

ಐಪಿಎಲ್ ಫೈನಲ್ | ಕೋಲ್ಕತ್ತಾ ನೈಟ್‌ ರೈಡರ್ಸ್‌ ಮಾರಕ ಬೌಲಿಂಗ್‌ಗೆ ಮಕಾಡೆ ಮಲಗಿದ ಹೈದರಾಬಾದ್!

ಐಪಿಎಲ್‌ನ ಲೀಗ್ ಹಂತದಲ್ಲಿ ಭರ್ಜರಿ ಸ್ಫೋಟಕ ಬ್ಯಾಟಿಂಗ್‌ನ ಕಾರಣಕ್ಕೆ ಸುದ್ದಿಯಾಗುತ್ತಿದ್ದ ಪ್ಯಾಟ್...

ಕಲಬುರಗಿ | ತಾಂಡಾ ವಿದ್ಯಾರ್ಥಿಗಳ ಸಾಧನೆ; ನಿವಾಸಿಗಳಿಂದ ಸನ್ಮಾನ

ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದ ಸ್ಟೇಷನ್ ತಾಂಡಾದಲ್ಲಿನ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಮತ್ತು...

ಲೋಕಸಭಾ ಚುನಾವಣೆ | ಭವಿಷ್ಯ ನುಡಿದ ‘ಫಲೋಡಿ ಸಟ್ಟಾ ಬಜಾರ್‌’; ಸರ್ಕಾರ ರಚಿಸುವುದೇ ‘ಇಂಡಿಯಾ’ ಒಕ್ಕೂಟ?

ಕಳೆದ ನಾಲ್ಕು ಹಂತದ ಲೋಕಸಭಾ ಚುನಾವಣೆಯಲ್ಲಿ ಬೆಟ್ಟಿಂಗ್‌ ಭೂಗತಲೋಕ ಎಂದೇ ಹೆಸರು...

ಬೆಂಗಳೂರು | ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿಯೋಗ ಬಿಎಂಟಿಸಿಗೆ ಭೇಟಿ

ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ನಿಯೋಗ ಬಿಎಂಟಿಸಿಗೆ...

Tag: ದೇವದುರ್ಗ