ಅಯೋಧ್ಯೆ ವಿವಾದ | ಮೂಲದಾವೆಯಲ್ಲಿ ದೇವರೇ ಕಕ್ಷಿದಾರ; ದೇವರನ್ನೇ ಪರಿಹಾರ ಕೇಳಿದ ಸಿಜೆಐ

ಕಳೆದ 70 ವರ್ಷಗಳ ಅತ್ಯಂತ ವಿವಾದಾತ್ಮಕ ತೀರ್ಪಿನ ಬಗ್ಗೆ ಮೂರು ತಿಂಗಳ ಕಾಲ ವಿಚಾರಣೆ ನಡೆಸಿ, ದೇವರನ್ನು ನೆನೆದು ತೀರ್ಪನ್ನು ನೀಡಿದ್ದೆ ಎಂದು ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ...

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಬಾಯಲ್ಲಿ ಮತ್ತೆ ದೇವರು, ಮತ್ತೆ ಸುದ್ದಿ, ಮತ್ತೆ ಮೌನ!

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತರು ಈಗ ಮತ್ತೆ ಮಣಿಪುರದ ಹಿನ್ನೆಲೆಯಲ್ಲಿ 'ದೇವರ' ವಿಚಾರವೆತ್ತಿದ್ದಾರೆ. ಭಾಗವತರ ಮಾತುಗಳು ಬಿಜೆಪಿಗೆ ಬೇಕಾದ ಆತ್ಮಾವಲೋಕನದ ಹಿತವಚನವೇ ಹೊರತು ಜನಪರ ನಿಲುವಲ್ಲ. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ನಡುವೆ ಅಭಿಪ್ರಾಯಭೇದ...

ದೇವರು-ಧರ್ಮದ ಹೆಸರಲ್ಲಿ ಮರುಳು ಮಾಡಿ ನಾವು ಅಧಿಕಾರ ನಡೆಸಲ್ಲ: ಸಿದ್ದರಾಮಯ್ಯ

ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ. ನಾವು ಮಾಡುವ ನೀರಾವರಿ ಯೋಜನೆ, ಕುಡಿಯುವ ನೀರಿನ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಏಕೆ...

ದಾವಣಗೆರೆ | ದೇವರ ಮುಂದೆ ಹಚ್ಚಿಟ್ಟಿದ್ದ ದೀಪ – ಇಡೀ ಮನೆಯನ್ನೇ ಸುಟ್ಟಿತು

ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ತಗುಲಿ ಮನೆ ಮತ್ತು ಮನೆಯಲ್ಲಿದ್ದ ವಸ್ತುಗಳೆಲ್ಲವೂ ಸುಟ್ಟು ಭಸ್ಮವಾದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮದಲ್ಲಿ ನಡೆದಿದೆ. ತೋರಣಗಟ್ಟೆ ಗ್ರಾಮದ ಬಡಪ್ಪ ಎಂಬುವವರ ಮನೆಯಲ್ಲಿ...

ಉತ್ತರ ಪ್ರದೇಶ | ದೇವಸ್ಥಾನದ ವಿಗ್ರಹಗಳನ್ನು ಧ್ವಂಸ ಮಾಡಿದ್ದ ನಾಲ್ವರ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ಬರಾಲ್ ಗ್ರಾಮದಲ್ಲಿ ದೇವಸ್ಥಾನಗಳಿಗೆ ನುಗ್ಗಿ ವಿಗ್ರಹಗಳನ್ನು ಧ್ವಂಸ ಮಾಡಿದ್ದ ನಾಲ್ವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ʻಹರೀಶ್ ಶರ್ಮಾ ಎಂಬಾತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈತನಿಗೆ ಸ್ನೇಹಿತರಾದ ಶಿವಂ, ಕೇಶವ್, ಅಜಯ್...

ಜನಪ್ರಿಯ

ಉಡುಪಿ | 101.9 ಎಫ್‌ಎಂ ಸೇವೆಗೆ ಚಾಲನೆ; ಕರಾವಳಿಯಲ್ಲಿ ಆಕಾಶವಾಣಿ ಪ್ರಸಾರ ವ್ಯವಸ್ಥೆ ಬಲವರ್ಧನೆ : ಸಚಿವ ಅಶ್ವಿನಿ ವೈಷ್ಣವ್

ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ ಪ್ರಸಾರ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಆರಂಭಗೊಂಡಿರುವ...

ಬಾಗಲಕೋಟೆ |ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ

ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ...

ಐಐಟಿ-ರೂರ್ಕಿಯಲ್ಲಿ ವಿದ್ಯಾರ್ಥಿ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ, 70 ಪರೀಕ್ಷೆಗಳು ಮುಂದೂಡಿಕೆ

ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ರೂರ್ಕಿಯ ಭಾರತೀಯ ತಂತ್ರಜ್ಞಾನ ಸಂಸ್ಥೆಯ...

Tag: ದೇವರು