ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ತುರುವೇಕೆರೆ | ಗೋಣಿತುಮಕೂರಿನಲ್ಲಿ ಶಾಂತಿ ಸಭೆ : ಅರಸಮ್ಮನ ಆಶೀರ್ವಾದ ಪಡೆದ ದಲಿತ ನವ ಜೋಡಿ

ದೇವಾಲಯದೊಳಕ್ಕೆ ದಲಿತ ನವ ಜೋಡಿಗೆ ಆಸ್ಪದ ಕೊಡದೇ ತಡೆಯುಂಟು ಮಾಡಿದ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ತುರುವೇಕೆರೆ ತಾಲೂಕು ಆಡಳಿತ ದೇವಾಲಯದೊಳಕ್ಕೆ ಪ್ರವೇಶ ಸಿಗದೇ ಅವಮಾನಕ್ಕೆ ಈಡಾಗಿದ್ದ ದಲಿತ ಸಮುದಾಯಕ್ಕೆ ಸೇರಿದ...

ಅಂಬೇಡ್ಕರ್ ಹುಟ್ಟಿದ ನಾಡಿನಲ್ಲಿ ದಲಿತ ವರನಿಗೆ ದೇವಸ್ಥಾನ ಪ್ರವೇಶ ನಿರಾಕರಣೆ – ಜಾತಿ ದೌರ್ಜನ್ಯ

ಸಂವಿಧಾನ ಶಿಲ್ಪಿ ಡಾ. ಬಿ.ಆರ್‌ ಅಂಬೇಡ್ಕರ್ ಅವರು 134 ಜನ್ಮ ದಿನಾಚರಣೆಯಲ್ಲಿ ಏಪ್ರಿಲ್ 14ರಂದು (ಸೋಮವಾರ) ಆಚರಿಸಲಾಗಿದೆ. ಅದೇ ದಿನ, ಅಂಬೇಡ್ಕರ್ ಜನಸಿದ ಮಧ್ಯಪ್ರದೇಶದ ಇಂಧೋರ್ ಜಿಲ್ಲೆಯಲ್ಲಿ ದಲಿತ ವರನಿಗೆ ದೇವಸ್ಥಾನ ಪ್ರವೇಶ...

ಮೈಸೂರು | ಅಸ್ಪೃಶ್ಯತೆ ಆಚರಣೆ; ಗ್ರಾಮಸ್ಥರಿಗೆ ಅಧಿಕಾರಿಗಳ ಎಚ್ಚರಿಕೆ

21ನೇ ಶತಮಾನಕ್ಕೆ ಕಾಲಿಟ್ಟರು ಕೂಡ ಇನ್ನು ಅಸ್ಪೃಶ್ಯತೆ ಜೀವಂತವಾಗಿದೆ. ಯುವಕನೊಬ್ಬನಿಗೆ ದೇವಸ್ಥಾನ ಪ್ರವೇಶಿಸದಂತೆ ಗ್ರಾಮಸ್ಥರು ತಡೆದು ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕ್ಷೇತ್ರ ವರುಣಾದ ಕಿರಾಳು ಗ್ರಾಮದಲ್ಲಿ ನಡೆದಿದೆ. ಕಿರಾಳು ಗ್ರಾಮದಲ್ಲಿ...

ಜನಪ್ರಿಯ

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ ಸಚಿವಾಲಯದ ಎಚ್ಚರಿಕೆಯ ಹಿಂದಿನ ವಾಸ್ತವ

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ...

2025ರಲ್ಲಿ ಸಂಬಂಧಿಕರಿಂದಲೇ ಪ್ರತಿ ಗಂಟೆಗೆ ಐವರು ಮಹಿಳೆಯರ ಹತ್ಯೆ: ವಿಶ್ವಸಂಸ್ಥೆ ವರದಿ

2025ರಲ್ಲಿ ಜಗತ್ತಿನಾದ್ಯಂತ 47,000ಕ್ಕೂ ಹೆಚ್ಚು ಮಹಿಳೆಯರು ಹಾಗೂ ಬಾಲಕಿಯರು ತಮ್ಮ ಸಂಗಾತಿ...

Tag: ದೇವಸ್ಥಾನ ಪ್ರವೇಶ