ಈ ದಿನ ಸಂಪಾದಕೀಯ | ದೇವೇಗೌಡರ ದೈತ್ಯಶಕ್ತಿ, ಮೋದಿಯ ಮೋಡಿ ಮತ್ತು ದಂಗಾದ ಜನ

ಮೇಲ್ನೋಟಕ್ಕಿದು ಕೊಡು-ಕೊಳ್ಳುವ ಮೈತ್ರಿಯಂತೆ ಕಂಡರೂ, ಗೆದ್ದರೆ ಮಾತ್ರ ಇಬ್ಬರಿಗೂ ಲಾಭವಿದೆ. ಸೋತರೆ, ಜೆಡಿಎಸ್ ನಿರ್ನಾಮವಾಗಲಿದೆ. ಆದರೂ ಮೋದಿಯವರ 'ಮೋಡಿ'ಗೆ ಗೌಡರು ಮರುಳಾಗುವ, ದೇವೇಗೌಡರ 'ದೈತ್ಯಶಕ್ತಿ'ಗೆ ಮೋದಿ ದಂಗಾಗುವ ಬಣ್ಣವಿಲ್ಲದ ಬೀದಿ ನಾಟಕ ನಡೆಯುತ್ತಲೇ...

ಈ ದಿನ ಸಂಪಾದಕೀಯ | ಬರಗಾಲಕ್ಕೆ ಬರಲಿಲ್ಲ, ಪರಿಹಾರ ಕೊಡಲಿಲ್ಲ, ಓಡೋಡಿ ಬರುತ್ತಿದ್ದಾರೆ ಓಟಿಗಾಗಿ!

ರಾಜ್ಯ ಬರಗಾಲಕ್ಕೆ ತುತ್ತಾಗಿದೆ. ಸರ್ಕಾರ ಆರು ತಿಂಗಳಿನಿಂದ ಲೆಕ್ಕವಿಲ್ಲದಷ್ಟು ಮನವಿ ಮಾಡಿದೆ. ದೆಹಲಿ ಭೇಟಿ ನೀಡಿ ವಿನಂತಿಸಿಕೊಂಡಿದೆ. ಆದರೆ ಕೇಂದ್ರ ಸರ್ಕಾರ, ಕಾನೂನು ಪ್ರಕಾರ ಕೊಡಬೇಕಾದ ಪರಿಹಾರ ಕೊಡದೆ ವಂಚಿಸುತ್ತಿದೆ. ಬರಡು ಹೃದಯದ...

‘ಸಿದ್ದರಾಮಯ್ಯ ಗರ್ವಭಂಗ ಮಾಡುತ್ತೇನೆ’ ಎಂದಿದ್ದ ದೇವೇಗೌಡರಿಗೆ ತುಮಕೂರಿನಲ್ಲಿ ಮುಖಭಂಗ!

ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯನವರ ಗರ್ವಭಂಗ ಮಾಡುತ್ತೇನೆ ಎಂದಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರಿಗೆ ತುಮಕೂರಿನಲ್ಲಿ ಮುಖಭಂಗವಾಗಿದೆ. ತುಮಕೂರಿನಲ್ಲಿ ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್‌ನ ಜಿಲ್ಲಾ ಮಟ್ಟದ ಪ್ರಮುಖ ನಾಯಕರ ಸಭೆಯನ್ನು...

ಈ ದಿನ ಸಂಪಾದಕೀಯ | ಇದು ಬಿಜೆಪಿ-ಜೆಡಿಎಸ್ ನಡುವಿನ ಬಿರುಕಲ್ಲ, ಬಿಕ್ಕಟ್ಟಲ್ಲ, ಆಟ

ಗೌಡರ ಕುಟುಂಬಕ್ಕೆ ಚುನಾವಣೆ ಎಂದರೆ ಖರ್ಚಿನ ಬಾಬತ್ತಲ್ಲ, ಲಾಭದ ಹೊಸ ಮಾರ್ಗ. ಹಾಗಾಗಿ ಟಿಕೆಟ್ ವಿಚಾರದಲ್ಲಿ ಅಪ್ಪ-ಮಕ್ಕಳು ಆಟ ಆಡಿದರು. ಆಟದಲ್ಲಿ ಗೆಲ್ಲುವುದು ಕಷ್ಟವಾದಾಗ ಬಿಕ್ಕಟ್ಟು ಸೃಷ್ಟಿಸಿದರು. ಬಿಜೆಪಿಯ ಅಪ್ಪ-ಮಕ್ಕಳು ಮುಲಾಮು ಹಚ್ಚಿ...

ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

ದೇವೇಗೌಡ ಅವರು ದೈವಭಕ್ತರು. ಹರದನಹಳ್ಳಿಯ ಪುರದಮ್ಮನಿಂದ ಹಿಡಿದು ನಿನ್ನೆ ಮೊನ್ನೆಯ ಅಯೋಧ್ಯೆಯ ಬಾಲರಾಮನವರೆಗೆ, ಗೌಡರು ಹೋಗದ ದೇವಸ್ಥಾನವಿಲ್ಲ, ಕೈ ಮುಗಿಯದ ದೇವರೂ ಇಲ್ಲ. ಗೌಡರ ದೈವಭಕ್ತಿಯ ಬಗ್ಗೆ ಯಾರಿಗೂ ಅನುಮಾನವಿಲ್ಲ. ಇರುವುದು ಆ...

ಜನಪ್ರಿಯ

ಬಾಗಲಕೋಟೆ |ಜನರ ಅಹವಾಲು ಆಲಿಸಲು ಸಚಿವ ಕಾಶಪ್ಪನವರ ನೂತನ ಕಚೇರಿ ಆರಂಭ

ಸಾರ್ವಜನಿಕರ ಸಮಸ್ಯೆ ಹಾಗೂ ಅಹವಾಲುಗಳಿಗೆ ನೇರವಾಗಿ ಸ್ಪಂದಿಸುವ ಉದ್ದೇಶದಿಂದ ಸಣ್ಣ ಕೈಗಾರಿಕೆ...

ರಾಹುಲ್‌ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಕೇರಳದ ಮಾಜಿ ಡಿಜಿಪಿ ಶ್ರೀಲೇಖಾಗೆ ನ್ಯಾಯಾಲಯ ನೋಟೀಸ್‌

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಬಗ್ಗೆ ಅವಹೇಳನಕಾರಿ...

ಬಿಜೆಪಿಗೆ ಯಾಕಿಷ್ಟೊಂದು ಆತಂಕ: ರಾಮನವಮಿ-ಅಯೋಧ್ಯೆ ಪ್ರವಾಸದ ನಡುವೆ ಅಖಿಲೇಶ್ ಯಾದವ್ ಪ್ರಶ್ನೆ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡುವ ತಮ್ಮ ಯೋಜಿತ ಪ್ರವಾಸದ ಕುರಿತು...

Tag: ದೇವೇಗೌಡ