ಕಂದಕಕ್ಕೆ ಬಿದ್ದ ಕಾರು; ಯುವತಿ ಸಾವು

ಇತ್ತೀಚಿಗಷ್ಟೇ ಕಾರು ಓಡಿಸುವುದನ್ನು ಕಲಿತಿದ್ದ ಯುವತಿಯೊಬ್ಬರು ಕಾರು ಚಲಾವಣೆ ಮಾಡುವ ವೇಳೆ, ರಿವರ್ಸ್‌ ಗೇರನಲ್ಲಿದ್ದಾಗ ಏಕಾಏಕಿ ಎಕ್ಸ್‌ಲೇಟರ್ ಒತ್ತಿದ ಪರಿಣಾಮ ಕಾರು ಹಿಮ್ಮುಖವಾಗಿ ಚಲಿಸಿ ಕಂದಕಕ್ಕೆ ಬಿದ್ದು, ಆಕೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ...

ಹೆದ್ದಾರಿ ವಿಸ್ತರಣೆ ಫಲ | ಮೋದಿ ಆಡಳಿತದಲ್ಲಿ ಸಚಿವ ಸ್ಥಾನ ಉಳಿಸಿಕೊಳ್ಳಲಿದ್ದಾರಾ ನಿತಿನ್ ಗಡ್ಕರಿ?

ಮೂರನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಿಂದಿನ ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದು, ಆರ್‌ಎಸ್‌ಎಸ್‌ ಹಿನ್ನೆಲೆಯ ನಿತಿನ್ ಗಡ್ಕರಿ, ಈ ಅವಧಿಯಲ್ಲಿಯೂ ಸಚಿವರಾಗಲಿದ್ದು, ಮತ್ತೆ ರಸ್ತೆ...

ಜೂನ್‌ನಲ್ಲಿ ದೇಶಾದ್ಯಂತ ಬ್ಯಾಂಕುಗಳಿಗೆ ಒಟ್ಟು 13 ದಿನ ರಜೆ

ಈ ವರ್ಷದ ಆರಂಭದಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ಪಟ್ಟಿಯ ಪ್ರಕಾರ ಜೂನ್‌ನಲ್ಲಿ ದೇಶಾದ್ಯಂತ ಬ್ಯಾಂಕುಗಳಿಗೆ ಒಟ್ಟು 13 ದಿನಗಳವರೆಗೆ ರಜೆ ಇದೆ. ಬೇರೆ...

ವಿಜಯಪುರ | ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್‌ ತನ್ನದೇ ಛಾಪು ಮೂಡಿಸಿದೆ: ಮಂಜುನಾಥ ಸುಣಗಾರ

ಇವತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರದಲ್ಲಿ ಸಹ ತನ್ನದೇ ಆದ ಛಾಪನ್ನು ಮೂಡಿಸುತ್ತಾ ಬಂದಿದೆ. ದೇಶದಲ್ಲಿ ಇವತ್ತು ಅಭಿವೃದ್ಧಿ ಕಾರ್ಯಗಳಾದ ರಸ್ತೆ, ಶಾಲೆ, ಕಾಲೇಜು,  ಆಸ್ಪತ್ರೆ, ಕೈಗಾರಿಕೆಗಳು,...

ʼಈ ದಿನʼ ಸಮೀಕ್ಷೆ | ರೈತರಿಗೆ ಮೋದಿ ಮಹಾ ಮೋಸ; ‘ಬೆಂಬಲ ಬೆಲೆ’ ಕೊಡೋರಿಗೆ ನಮ್ಮ ಬೆಂಬಲ ಎಂದ ಮತದಾರರು!

ಭಾರತವು ಜಾಗತಿಕ ಆರ್ಥಿಕತೆಯಲ್ಲಿ 5ನೇ ಸ್ಥಾನದಲ್ಲಿದೆ. ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸಿದೆ ಎಂದು ಪ್ರಧಾನಿ ಮೋದಿ ಅವರು ಪದೇಪದೆ ಹೇಳುತ್ತಲೇ ಇದ್ದಾರೆ. ದೇಶ ಆರ್ಥಿಕವಾಗಿ ಎಷ್ಟೇ ಮುಂದುವರೆದರೂ, ರೈತರ ಪಾಡು ಮಾತ್ರ...

ಜನಪ್ರಿಯ

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ; ಸಿ.ಟಿ ರವಿ ವಿರುದ್ಧ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ ನೀಡಿದ್ದ ಮಾಜಿ ಸಚಿವ, ವಿಧಾನ...

ಸೆಲೆಬ್ರಿಟಿಗಳ ಸುದ್ದಿಗಳು, ಮಾಧ್ಯಮಗಳು ಮತ್ತು ಜನಸಾಮಾನ್ಯರು

ಜವಾಬ್ದಾರಿಯುತ ಮಾಧ್ಯಮಗಳು ಮತ್ತು ಪ್ರಜ್ಞಾವಂತ ಜನರು ಸಕ್ರಿಯವಾಗಿ ಜನರನ್ನು ನಿರಂತರವಾಗಿ ಎಚ್ಚರಿಸುತ್ತಾ...

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ...

120 ತಾಲ್ಲೂಕುಗಳಲ್ಲಿ ಕ್ರೀಡಾಂಗಣಗಳಿಲ್ಲ; ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯಗೆ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ...

Tag: ದೇಶ