"ದೇಶದಲ್ಲಿ ಯುದ್ದದ ಸನ್ನಿವೇಶ ಇರುವುದರಿಂದ ಅಧಿಕಾರಿಗಳು ಯುದ್ಧ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಸರ್ವ ಸನ್ನದ್ಧರಾಗಬೇಕು" ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಕರೆ ನೀಡಿದರು.
ಗದಗ ಪಟ್ಟಣದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ದೇಶದಲ್ಲಿ ಯುದ್ದ...
ದ್ವೇಷ ಭಾಷಣಗೈದಿದ್ದ ಉತ್ತರ ಪ್ರದೇಶದ ಯತಿ ನರಸಿಂಗಾನಂದ ಬೆಂಬಲಿಗರು ದಾಖಲಿಸಿದ್ದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ನ ಪತ್ರಕರ್ತ ಮೊಹಮ್ಮದ್ ಝುಬೇರ್ ಅವರನ್ನು ಬಂಧಿಸದಂತೆ ಅಲಹಾಬಾದ್ ಹೈಕೋರ್ಟ್ ಮಧ್ಯಂತರ ರಕ್ಷಣೆ ನೀಡಿ, ಶುಕ್ರವಾರ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ...
ಮೊಬೈಲ್ ಲೋನ್ ಆ್ಯಪ್ ಮೂಲಕ ಪಡೆದುಕೊಂಡ ಎರಡು ಸಾವಿರ ರೂಪಾಯಿ ಮೊತ್ತದ ಸಾಲ, ಪ್ರೀತಿಸಿ ಮದುವೆಯಾಗಿದ್ದ ಯುವ ದಂಪತಿಯ ಪೈಕಿ ಪತಿಯ ಬಲಿ ಪಡೆದಿದೆ. ಆಂಧ್ರಪ್ರದೇಶದಲ್ಲಿ ನಡೆದಿರುವ ದಾರುಣ ಪ್ರಕರಣವಿದು.
21 ವರ್ಷದ ನರೇಂದ್ರ...
ಪವನ್ ಕಲ್ಯಾಣ್ ಖಾತೆಯಲ್ಲಿ ಏನಾದರೂ ಲೋಪ ದೋಷಕಂಡು ಬಂದರೆ, ಬೇರೆ ಸಚಿವರು ಬಂದು ಆ ಖಾತೆಯನ್ನು ನಾನು ನಿಭಾಯಿಸುತ್ತೇನೆ ಎಂದರೆ ಹೇಗಿರುತ್ತದೆ? ಕ್ಯಾಬಿನೆಟ್ ಅಂದರೆ ಒಂದು ಕುಟುಂಬ ಇದ್ದಹಾಗೆ. ಅದನ್ನು ಕುಟುಂಬದಲ್ಲಿಯೇ ಚರ್ಚಿಸಿಕೊಳ್ಳಬೇಕು....
ಲೋಕಸಭಾ ಚುನಾವಣೆಯ ನಂತರ ನಡೆದ ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಸ್ಪಷ್ಟ ತೀರ್ಪು ನೀಡಿದ್ದಾರೆ. ಹರಿಯಾಣದಲ್ಲಿ ಬಿಜೆಪಿ ಸತತವಾಗಿ ಮೂರನೇ ಬಾರಿ ಅಧಿಕಾರಕ್ಕೆ ಏರಿದೆ. ಆಡಳಿತದ ವಿರೋಧಿ ಅಲೆಯಲ್ಲಿಯೇ ಈಜಿದ ಬಿಜೆಪಿ...