ಇಸ್ರೇಲ್-ಹಮಾಸ್ ನಡುವೆ ಯುದ್ಧ ಆರಂಭವಾಗಿ 9 ತಿಂಗಳುಗಳಾಗಿವೆ. ಪ್ಯಾಲೆಸ್ತೀನ್ನ ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಿರಂತರವಾಗಿ ದಾಳಿ ನಡೆಸುತ್ತಲೇ ಇದೆ. ಈವರೆಗೆ ಗಾಜಾದ 5% ಜನರು ಅಂದರೆ, 37,396 ಮಂದಿ ಇಸ್ರೇಲ್ ದಾಳಿಗೆ...
ಕಳೆದೊಂದು ವರ್ಷದಿಂದ ಜನಾಂಗೀಯ ಹಿಂಸಾಚಾರದಿಂದ ಮಣಿಪುರ ನಲುಗಿದೆ. 2023ರ ಮೇ 3ರಂದು ಮಣಿಪುರ ರಾಜ್ಯದಲ್ಲಿ ಆರಂಭವಾದ ಜನಾಂಗೀಯ ದಳ್ಳುರಿಗೆ ಭೌಗೋಳಿಕವಾಗಿ ಮತ್ತು ಮಾನಸಿಕವಾಗಿ ಇಡೀ ರಾಜ್ಯವೇ ತತ್ತರಿಸಿದೆ. ಒಂದು ಕಡೆ ಹಿಂಸಾಚಾರದಿಂದ ನೆಲೆ...
ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ 'ಸಮೃದ್ಧಿ ಎಕ್ಸ್ಪ್ರೆಸ್ ವೇ' ಎಂದೂ ಕರೆಯಲ್ಪಡುವ 'ಮುಂಬೈ-ನಾಗಪುರ ಎಕ್ಸ್ಪ್ರೇಸ್ ವೇ'ನಲ್ಲಿ ಎರಡು ಕಾರುಗಳು ಢಿಕ್ಕಿ ಹೊಡೆಕೊಂಡಿರುವ ಪರಿಣಾಮ ಎಳು ಜನರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು...
ಬಿಹಾರದಲ್ಲಿ ಕಳೆದ ಒಂಭತ್ತು ದಿನಗಳಲ್ಲಿ ಐದನೇ ಸೇತುವೆ ಕುಸಿದು ಬಿದ್ದಿದೆ. ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ರಾಷ್ಟ್ರೀಯ ಜನತಾ ದಳ ನಾಯಕ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ.
ಮಧುಬನಿ...
2024ರ ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ಕೋಮು ದ್ವೇಷ ಭಾಷಣಗಳನ್ನು ಮಾಡಿ, ಹಿಂದು ಮತದಾರರ ಓಲೈಕೆಗೆ ಮುಂದಾಗಿತ್ತು. ಅದರಂತೆಯೇ, ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಅರ್ಧಂಬರ್ಧ ನಿರ್ಮಾಣವಾಗಿದ್ದ ರಾಮಮಂದಿರದ ಉದ್ಘಾಟನೆಯನ್ನು ಮಾಡಿತ್ತು. ಅಲ್ಲಿರುವ ಸಾವಿರಾರು ಅಂಗಡಿ,...