ನೀವು ಬೆರಳು ತೋರಿಸಿದರೆ, ನಿಮ್ಮ ಕೈಗಳನ್ನು ಕತ್ತರಿಸುತ್ತೇವೆ; ಹರಿಯಾಣದಲ್ಲಿ ಮುಂದುವರೆದ ದ್ವೇಷ ಭಾಷಣ

ಹರಿಯಾಣ ರಾಜ್ಯದಲ್ಲಿ ಹಿಂದುತ್ವ ಸಂಘಟನೆಯೊಂದರ ಬೃಹತ್ ಸಮಾವೇಶಕ್ಕೆ ಅನುಮತಿ ನೀಡುವಾಗ "ದ್ವೇಷದ ಭಾಷಣ ಮಾಡಬಾರದು" ಎಂಬ ಷರತ್ತು ವಿಧಿಸಿದ ಹೊರತಾಗಿಯೂ ಪಲ್ವಾಲ್ ಜಿಲ್ಲೆಯಲ್ಲಿ ಭದ್ರತೆಗೆ ನಿಯೋಜಿಸಿದ್ದ ಪೊಲೀಸರಿಗೆ ಕೆಲವು ಭಾಷಣಕಾರರು ಬಹಿರಂಗ ಬೆದರಿಕೆ...

ದ್ವೇಷ ಭಾಷಣ ನಿಲ್ಲಿಸಿ, ಹೆಚ್ಚು ಸಿಸಿ ಟಿವಿ ಅಳವಡಿಸಿ: ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ಹರಿಯಾಣ ಮತ್ತು ದೆಹಲಿಯಲ್ಲಿ ಗಲಭೆ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯಲು ಪ್ರತಿಭಟನಾ ಸ್ಥಳಗಳಲ್ಲಿ ಹೆಚ್ಚಿನ ಬಿಗಿ ಭದ್ರತೆ ಮತ್ತು ಸಿಸಿಟಿವಿಗಳನ್ನು ಅಳವಡಿಸಲು ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ಸೂಚಿಸಿದೆ. ಕೋಮು ಹಿಂಸಾಚಾರ ಪ್ರಚೋದಿಸುವ ಮತ್ತು ಜನರನ್ನು ಹಿಂಸಾಚಾರಕ್ಕೆ...

‘ದಿ ಕೇರಳ ಸ್ಟೋರಿ’ ಬಿಡುಗಡೆಗೆ ತಡೆ ಕೋರಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ವಿವಾದಿತ 'ದಿ ಕೇರಳ ಸ್ಟೋರಿ' ಬಿಡುಗಡೆಗೆ ತಡೆ ಕೋರಿ ಅರ್ಜಿ ಅರ್ಜಿ ಸಲ್ಲಿಸಿದ್ದ ಜಮಿಯತ್ ಉಲಮಾ-ಐ-ಹಿಂದ್ ಸಂಘಟನೆ ದೇಶಾದ್ಯಂತ ವಿವಾದದ ಬಿರುಗಾಳಿ ಎಬ್ಬಿಸಿರುವ ಬಾಲಿವುಡ್‌ ಸಿನಿಮಾ  ''ದಿ ಕೇರಳ ಸ್ಟೋರಿ' ಬಿಡುಗಡೆಗೆ ತಡೆ ಕೋರಿ...

‘ಈ ದಿನ’ ಸಂಪಾದಕೀಯ | ದ್ವೇಷ ಭಾಷಣ; ತುರ್ತು ಕಡಿವಾಣ ಅತ್ಯವಶ್ಯ

ದ್ವೇಷ ಭಾಷಣ ಸಂಬಂಧ ಸುಪ್ರೀಂ ಕೋರ್ಟ್‌ನ ಹೊಸ ನಿರ್ದೇಶನ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ, ಪೊಲೀಸರಿಗೆ ನೇರ ನಿರ್ದೇಶನ ಕೊಡಬಲ್ಲ ಅಧಿಕಾರವಿರುವ ಚುನಾವಣಾ ಆಯೋಗವು ಸುಪ್ರೀಂ ನಿರ್ದೇಶನವನ್ನು ಕರ್ನಾಟಕದಲ್ಲಿ ಎಷ್ಟರಮಟ್ಟಿಗೆ ಪಾಲಿಸಲಿದೆ ಎಂಬುದು ಕುತೂಹಲಕರ ದ್ವೇಷ...

ಕೋಮು ಸಾಮರಸ್ಯಕ್ಕೆ ದ್ವೇಷ ಭಾಷಣದ ಕಡಿವಾಣ ಅಗತ್ಯ; ಸುಪ್ರೀಂ ಕೋರ್ಟ್

ದೇಶದಲ್ಲಿ ಕೋಮು ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವುದು ಮೂಲ ಅಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ. ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರನ್ನೊಳಗೊಂಡ...

ಜನಪ್ರಿಯ

ಉಡುಪಿ | ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವಂತೆ ಆಗ್ರಹಿಸಿ ಕಥೊಲಿಕ್ ಸಭಾ ವತಿಯಿಂದ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಕೆ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...

ಬೀದರ್‌ | ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ‌ ಆರಂಭ

ಪ್ರಸಕ್ತ ವರ್ಷದ ಹಂಗಾಮಿನ ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಿ,...

‘ಬುಲ್ಡೋಜರ್’ ಈಗ ಬ್ರ್ಯಾಂಡ್ ಎಂದ ಸಿಎಂ ಯೋಗಿ; ಪರ-ವಿರೋಧದ ಚರ್ಚೆ!

ಬುಲ್ಡೋಜರ್‌ಗಳು ಇಂದು ಉತ್ತರ ಪ್ರದೇಶದೊಂದಿಗೆ ತಳುಕು ಹಾಕಿಕೊಂಡಿರುವ ಒಂದು ಬ್ರ್ಯಾಂಡ್ ಆಗಿ...

2 ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿದ ಹಣದುಬ್ಬರ: RBI ನಿಗದಿತ 6%ರ ಗಡಿ ದಾಟಿದ ಬೆಲೆ ಏರಿಕೆ ಬಿಸಿ!

ತರಕಾರಿ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ, ದೇಶದ...

Tag: ದ್ವೇಷ ಭಾಷಣ