ಬಿಜೆಪಿಯವರು ದ್ವೇಷ ಭಾಷಣದ ಪಿತಾಮಹರು: ಡಿ ಕೆ ಶಿವಕುಮಾರ್‌ ವಾಗ್ದಾಳಿ

ಜಾತಿ-ಜಾತಿಗಳು, ಧರ್ಮ-ಧರ್ಮಗಳ ಮಧ್ಯೆ ದ್ವೇಷ ಬಿತ್ತುವ, ವೈಯಕ್ತಿಕ ನಿಂದನೆಯ ಪಿತಾಮಹರು ಈ ಬಿಜೆಪಿವವರು. ಸಂವಿಧಾನದ ಆಶಯಗಳ ಪ್ರಕಾರ ಅವರು ನಡೆದುಕೊಳ್ಳಲಿ. ಸಂವಿಧಾನಕ್ಕೆ ಗೌರವ ಕೊಡುವ ಇಚ್ಛೆ ಅವರಿಗಿದ್ದರೆ, ಅದನ್ನು ಪಾಲಿಸಲಿ ಎಂದು ಡಿಸಿಎಂ...

’10 ಮುಸ್ಲಿಂ ಯುವತಿಯರನ್ನು ಎಳೆತಂದು, ಮದುವೆಯಾಗಿ’: BJP ನಾಯಕನ ಪ್ರಚೋದನಾಕಾರಿ ಹೇಳಿಕೆ

ಬಿಜೆಪಿ ಶಾಸಕರು, ಸಂಸದರು, ನಾಯಕರ ವಿಕೃತಿಗಳು ಇತ್ತೀಚಿನ ದಿನಗಳಲ್ಲಿ ಬೆಳಕಿಗೆ ಬರುತ್ತಿವೆ. ಕೋಮುದ್ವೇಷ, ಪ್ರಚೋದನಾಕಾರಿ ಹೇಳಿಕೆಗಳಿಂದಲೇ ಬಿಜೆಪಿಗರು ಹೆಚ್ಚು ಸುದ್ದಿಯಲ್ಲಿದ್ದಾರೆ. ಇದೀಗ, ಉತ್ತರ ಪ್ರದೇಶದ ಬಿಜೆಪಿ ಮಾಜಿ ಶಾಸಕರೊಬ್ಬರು ಅಂತಹದ್ದೇ ಪ್ರಚೋದನಾಕಾರಿ ಹೇಳಿಕೆ...

ದ್ವೇಷ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ನೋಟಿಸ್ ಜಾರಿ, ಪ್ರಕರಣ ದಾಖಲು

ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ 'ದೀಪೋತ್ಸವ' ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಾಡಿದ ಭಾಷಣ ಧಾರ್ಮಿಕ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ...

ಹಲಾಲ್ ಪ್ರಮಾಣಿತ ಉತ್ಪನ್ನ ಖರೀದಿಸಬೇಡಿ: ಯುಪಿ ಸಿಎಂ ಯೋಗಿ ದ್ವೇಷ ಭಾಷಣ

ಹಲಾಲ್ ಪ್ರಮಾಣೀಕೃತ ಉತ್ಪನ್ನಗಳನ್ನು ಖರೀದಿಸಬೇಡಿ. ಉತ್ತರ ಪ್ರದೇಶವು ಈ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ. ಯಾಕೆಂದರೆ, ಅವುಗಳ ಮಾರಾಟದಿಂದ ಬರುವ ಲಾಭವನ್ನು ಬಲವಂತದ ಮತಾಂತರ, ಭಯೋತ್ಪಾದನೆ ಹಾಗೂ ಲವ್‌ ಜಿಹಾದ್‌ಗೆ ಬಳಸಲಾಗುತ್ತದೆ ಎಂದು ಉತ್ತರ...

ಧಾರ್ಮಿಕ ಕಾರ್ಯಕ್ರಮಗಳಲ್ಲಿ ಡಿ ಜೆ, ದ್ವೇಷಭಾಷಣ ಎಷ್ಟು ಸರಿ?

ಮೆರವಣಿಗೆ ಹೆಸರಿನಲ್ಲಿ ನಡೆಸುವ ಡಿ ಜೆ, ಅಶ್ಲೀಲ ನೃತ್ಯ, ದ್ವೇಷದ ಭಾಷಣಗಳು, ಕುಡಿದು ಕುಣಿಯುವುದು, ಜನರ ನಂಬಿಕೆಯನ್ನು ಅಣಕಿಸುವ ಕ್ರಿಯೆ ಆಗುತ್ತದೆ ಮತ್ತು ಧರ್ಮದ ಅವಹೇಳನ ಎನಿಸುತ್ತದೆ. ಇತ್ತೀಚಿಗೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಡಿ ಜೆ...

ಜನಪ್ರಿಯ

ಚಿಂತಾಮಣಿ | ರೈತರಿಗೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯಿರಿ: ಡಿವೈಎಸ್‌ಪಿಗೆ ರೈತ ಸಂಘ ಆಗ್ರಹ

ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಚಿಂತಾಮಣಿ ಉಪ ವಿಭಾಗದ ನೂತನ...

ಸಿಇಸಿ ಗ್ಯಾನೇಶ್‌ ಕುಮಾರ್‌ ಮನೆ ಮುಂದೆ ಕಾಂಗ್ರೆಸ್‌ ಪ್ರತಿಭಟನೆ; ‘ಗದ್ದಾರ್‌ ಗ್ಯಾನೇಶ್‌’ ಎಂದು ಗೋಡೆಗೆ ಬಣ್ಣ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರ ಆಗ್ರಾದ ವಿಜಯನಗರದಲ್ಲಿರುವ...

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ...

Tag: ದ್ವೇಷ ಭಾಷಣ