ಮೈಸೂರು | ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ; ಬೇಡಿಕೆಗಳ ಈಡೇರಿಕೆಗೆ ದೆಹಲಿ ಸಿಎಂಗೆ ಮನವಿ

ಕಳೆದ ಎರಡು ತಿಂಗಳಿನಿಂದ ದೆಹಲಿಯಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಹೋರಾಟವನ್ನು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಬೆಂಬಲಿಸಿದೆ. ದೆಹಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ...

ರಾಯಚೂರು | 10ನೇ ದಿನಕ್ಕೆ ಕಾಲಿಟ್ಟ ಸಿಂಧನೂರು ಭೂಮಿ ಹೋರಾಟ

ಸಿಂಧನೂರು ತಾಲೂಕಿನ ಜವಳಗೇರಾ ನಾಡಗೌಡ ಎಂಬವರು ಅಕ್ರಮವಾಗಿ ವಶಪಡಿಸಿಕೊಂಡಿರುವ 62 ಎಕರೆ ಹೆಚ್ಚುವರಿ ಭೂಮಿಯನ್ನು ಕೂಡಲೇ ಭೂಹೀನರಿಗೆ ವಿತರಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂಎಲ್) ರೆಡ್ ಸ್ಟಾರ್ ಮತ್ತು ಕರ್ನಾಟಕ ರೈತ ಸಂಘ ನಡೆಸುತ್ತಿರುವ...

ವಿಜಯಪುರ | ನಾಲ್ಕು ತಿಂಗಳಿಂದ ವೇತನ ನೀಡದ ಗುತ್ತಿಗೆದಾರರು; ಪೌರ ಕಾರ್ಮಿಕರ ಧರಣಿ

ವಿಜಯಪುರ ಮಹಾನಗರ ಪಾಳಿಕೆಯಲ್ಲಿ ಕೆಲಸಮಾಡುತ್ತಿರುವ ಕಾರ್ಮಿಕರಿಗೆ ಕಳೆದ ನಾಲ್ಕು ತಿಂಗಳುಗಳಿಂದ ವೇತನವನ್ನೇ ನೀಡಲಾಗಿಲ್ಲ. ವೇತನ ನೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ವಿಜಯಪುರ ಮಹಾನಗರ ಪಾಲಿಕೆಯ ವಾಹನ ಚಾಲಕರು ಮತ್ತು ನಿರ್ವಾಹಕರ ಕ್ಷೇಮಾಭಿವೃದ್ಧಿ...

ಜನಪ್ರಿಯ

ಬಿ.ಎಂ. ರಶೀದ್ ಅವರ ಕತೆ | ಮತ್ತೆ ಇಲ್ಲೊಬ್ಬಳು ಅಮೃತಮತಿ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ಬಾಗಲಕೋಟೆ | ಆನ್‌ಲೈನ್ ಗೇಮಿಂಗ್ ಆಮಿಷದ ವಂಚನೆಗೆ ಬ್ರೇಕ್: 495 ಲಿಂಕ್ ಪತ್ತೆ, ಬ್ಲಾಕ್‌ಗೆ ಪೊಲೀಸ್ ಕ್ರಮ

ಆನ್‌ಲೈನ್ ಗೇಮಿಂಗ್, ಬೆಟ್ಟಿಂಗ್ ಹಾಗೂ ಕ್ಯಾಸಿನೋ ಆಟಗಳ ಆಮಿಷವೊಡ್ಡಿ ಸಾರ್ವಜನಿಕರನ್ನು ವಂಚಿಸುತ್ತಿರುವ...

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

Tag: ಧರಣಿ