ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕೇರಳದ ಕೊಚ್ಚಿಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ನವೆಂಬರ್ 7ರಂದು (ನಾಳೆ) ಸಂಜೆ 4 ಗಂಟೆಗೆ ಕೊಚ್ಚಿಯ...
"ಕಬ್ಬಿಗೆ ಬೆಂಬಲ ಬೆಲೆ ನಿಗದಿ, ಸ್ವಾಮಿನಾಥನ್ ವರದಿ ಜಾರಿಗೆ ಆಗುವವರೆಗೂ ಕಾರ್ಖಾನೆಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಶುಕ್ರವಾರದಿಂದ ಹಾವೇರಿ ಪಟ್ಟಣದ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಎದುರು ನಡೆಸುತ್ತಿದ್ದ...
ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ ಪ್ರಮಾಣದಲ್ಲಿ ಖಾಯಂ ಶಿಕ್ಷಕರನ್ನು ನೇಮಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ.26ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ...
ವರ್ಷಾನುಗಟ್ಟಲೆಯಿಂದ ಸರಿಹೋಗದ, ಮಳೆಗಾಲದಲ್ಲಿ ಕೆಸರು, ಕಲ್ಲು-ಮುಳ್ಳು ಹಾಗೂ ಗುಂಡಿಗಳಿಂದ ಸಂಪೂರ್ಣ ಹಾಳಾಗಿದ್ದ ರಸ್ತೆಯ ದುರಸ್ತಿಗೆ ಆಗ್ರಹಿಸಿ ಶಾಲಾ ಮಕ್ಕಳು ಅಂದರೆ ಜೆನ್ ಆಲ್ಫಾ ನಡೆಸಿದ ಬೃಹತ್ ಪ್ರತಿಭಟನೆಯ ನಂತರ ಕೊನೆಗೂ ಜಿಲ್ಲಾಡಳಿತ ಹಾಗೂ...
ಕೃಷಿ ಅಧಿಕಾರಿ ಹುದ್ದೆಗಳಿಗೆ ಕೃಷಿ ವಿವಿ ಪದವೀಧರರಿಗೆ ಮಾತ್ರ ಅವಕಾಶ ನೀಡಬೇಕೆಂದು ಆಗ್ರಹಿಸಿ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ 21ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆ ತೀವ್ರಗೊಂಡು ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹವನ್ನೂ...