ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ 7 ಸಾವಿರ ಪುಟಗಳ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ.
ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದಲ್ಲಿ 20/11/2025ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ,...
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇದೀಗ ನಾಪತ್ತೆಯಾಗಿರುವ 17 ಮಂದಿಯ DNA ಹೊಂದಾಣಿಕೆ ಪ್ರಕ್ರಿಯೆ ಆರಂಭಿಸಿದೆ.
ಎಸ್‌ಐಟಿ...
'ಮಾರಿಕೊಂಡ ಮಾಧ್ಯಮಗಳು' ಎಂದು ನಾನು ಕರೆದಿರುವುದು ಕೇವಲ ಲೇವಡಿ ಅಥವಾ ವ್ಯಂಗ್ಯವಲ್ಲ. ಬದಲಿಗೆ ಅದು ನನ್ನ ಆಳವಾದ ನೋವು ಮತ್ತು ಆತಂಕವನ್ನು ಪ್ರತಿಫಲಿಸುತ್ತದೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ...
ನಾನು ಸೌಜನ್ಯ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಸೌಜನ್ಯಳಿಗೆ ನ್ಯಾಯ ದೊರೆಯಬೇಕೆಂದು ಹೇಳುತ್ತಿದ್ದೇನೆ. ಧರ್ಮಸ್ಥಳದ ವಿರುದ್ಧ ಯಾವ ಷಡ್ಯಂತ್ರವನ್ನೂ ಮಾಡಿಲ್ಲ. ನನಗೂ ಆಪಾದಿತ 200 ಕೋಟಿ ರೂ. ಡೀಲ್‌ಗೂ ಯಾವುದೇ...
ಧರ್ಮಸ್ಥಳದಲ್ಲಿ ಸಂಭವಿಸಿರುವ 74 ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ತನಿಖಾ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಈ ಹಿಂದೆ ಜನವರಿಯಲ್ಲಿ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ನೀಡಿತ್ತು.
ಧರ್ಮಸ್ಥಳದಲ್ಲಿ ನಡೆದಿರುವ 74...