ಧರ್ಮಸ್ಥಳ ಪ್ರಕರಣ | ಬಂಗ್ಲೆಗುಡ್ಡೆ ಪ್ರದೇಶದಲ್ಲಿ ವ್ಯಾಪಕ ಶೋಧಕ್ಕೆ ಎಸ್‌ಐಟಿ ಮತ್ತೆ ಸಿದ್ಧತೆ!

ಧರ್ಮಸ್ಥಳ ಗ್ರಾಮಕ್ಕೆ ಅಂಟಿಕೊಂಡ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎನ್ನುವ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತೆ ವ್ಯಾಪಕ ಶೋಧ ಕಾರ್ಯ ನಡೆಸಲು ಸಿದ್ಧತೆ ಮಾಡಿಕೊಂಡಿದೆ...

ಧರ್ಮಸ್ಥಳ ಪ್ರಕರಣ | ಷಡ್ಯಂತ್ರ ಮಾಡಿದವರನ್ನು ಮುಟ್ಟದಂತೆ ಎಸ್‌ಐಟಿ ಮೇಲೆ ಒತ್ತಡ: ಸಂಸದ ಬೊಮ್ಮಾಯಿ

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿಗೆ ಷಡ್ಯಂತ್ರ ಮಾಡಿದವರನ್ನು ಮುಟ್ಟದಂತೆ ರಾಜಕೀಯ ಒತ್ತಡ ಇದೆ. ನಿರೀಕ್ಷೆಗೆ ತಕ್ಕಂತೆ ಎಸ್ಐಟಿ ತನಿಖೆ ನಡೆಯುತಿಲ್ಲ. ಪೊಲೀಸ್ ಪದ್ಧತಿ ಪ್ರಕಾರ ತನಿಖೆ ನಡೆಯುತ್ತಿಲ್ಲ ಎಂದು ಮಾಜಿ ಸಿಎಂ ಮತ್ತು ಸಂಸದ...

ಧರ್ಮಸ್ಥಳ ಪ್ರಕರಣ: ಸಾಕ್ಷಿದಾರ ಪ್ರದೀಪ್ ಹೇಳಿಕೆ ಕೋರ್ಟ್‌ನಲ್ಲಿ ದಾಖಲು

ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವುಗಳ ಪ್ರಕರಣದ (39/2025) ಸಾಕ್ಷಿ ಪ್ರದೀಪ್ ಅವರ ಹೇಳಿಕೆಯನ್ನು ನ್ಯಾಯಾಲಯದಲ್ಲಿ ದಾಖಲಿಸಿಕೊಳ್ಳಲಾಗಿದೆ. ಶುಕ್ರವಾರ ಕೋರ್ಟ್ಗೆ ಕರೆದೊಯ್ದು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಸೆಕ್ಷನ್ 183ರ ಅಡಿಯಲ್ಲಿ ಹೇಳಿಕೆ...

ಧರ್ಮಸ್ಥಳ ಪ್ರಕರಣ | ವಕೀಲ ಮಂಜುನಾಥ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ: ಹೈಕೋರ್ಟ್‌

ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತನಿಖೆಯ ಬಗ್ಗೆ ವಕೀಲ ಎನ್ ಮಂಜುನಾಥ್ ಸುಳ್ಳು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಈ ಆರೋಪ ಸಂಬಂಧ ಮಂಜುನಾಥ್ ವಿರುದ್ಧ ಪ್ರಕರಣವೂ ದಾಖಲಾಗಿದೆ....

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅಮಿತ್‌ ಶಾಗೆ ಪತ್ರ

ಧರ್ಮಸ್ಥಳದಲ್ಲಿ ರಹಸ್ಯವಾಗಿ ನೂರಾರು ಮೃತದೇಹಗಳನ್ನು ಅಂತ್ಯಕ್ರಿಯೆ ಮಾಡಲಾದ ಮತ್ತು ಹಲವಾರು ಮಂದಿ ನಾಪತ್ತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ವಿಸ್ತರಿಸಿದೆ. ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎಂದು ದಾಖಲಾಗಿರುವ ಎಲ್ಲ ದೂರುಗಳನ್ನು ತನಿಖೆಯನ್ನು ಒಳಗೊಳ್ಳುವುದಾಗಿ ಘೋಷಿಸಿದೆ. ಈ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಧರ್ಮಸ್ಥಳ ಪ್ರಕರಣ