ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಮನೆಯಲ್ಲಿ ಬೆಳ್ತಂಗಡಿ ಪೊಲೀಸರು ಮಹಜರು ನಡೆಸಿದ್ದಾರೆ.
ಎರಡ್ಮೂರು ದಿನ ವಿಚಾರಣೆ ನಡೆಸಿದರೂ ಸಹ ಸರಿಯಾದ ಮಾಹಿತಿ ಹಾಗೂ ಕಂಪ್ಯೂಟರ್ ಸೇರಿದಂತೆ ಇತರೆ ವಸ್ತುಗಳನ್ನು ತರದಿರುವ ಕಾರಣ ಪೊಲೀಸರು...
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಎಸ್‌ಐಟಿ ವಶದಲ್ಲಿರುವ ಸಾಕ್ಷಿ ದೂರುದಾರನನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಮತ್ತೆ ಎಸ್ಐಟಿ ಕಸ್ಟಡಿಗೆ ನೀಡಿದೆ.
ಧರ್ಮಸ್ಥಳ ಪ್ರಕರಣದ ಆರೋಪಿ ಚಿನ್ನಯ್ಯನ 12 ದಿನದ...
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಕಟ್ಟು ಕಥೆಗಳು ಧಾರವಾಹಿಯಾದರೂ ಆಶ್ಚರ್ಯವಿಲ್ಲ ಎಂದು ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ ಅವರು ತುಮಕೂರು ನಗರದಲ್ಲಿ ಹೇಳಿಕೆ ನೀಡಿದ್ದಾರೆ.
"ಧರ್ಮಸ್ಥಳದ ವಿಚಾರವಾಗಿ ಅಪಪ್ರಚಾರವನ್ನು ಮಾಡಿದ್ದು,...
ಚಿವುಟುವುದೂ ಬಿಜೆಪಿ, ತೊಟ್ಟಿಲು ತೂಗುವುದೂ ಬಿಜೆಪಿ. ಧರ್ಮಸ್ಥಳ ಪ್ರಕರಣದಲ್ಲಿನ ಬಿಜೆಪಿಯ ದ್ವಿಪಾತ್ರಾಭಿನಯಕ್ಕೆ ಆಸ್ಕರ್ ಕೊಟ್ಟರೂ ಕಡಿಮೆಯೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ಗದಾರೆ.
ಧರ್ಮಸ್ಥಳ ಪ್ರಕರ...
ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ಬೇರೆ ತನಿಖೆ ಅಗತ್ಯವಿಲ್ಲ ಎಂದು ನಾನು ಭಾವಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ...