ಧರ್ಮಸ್ಥಳ | ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ: ಆರು ಮಂದಿಯ ಬಂಧನ

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ಆಗಸ್ಟ್ 6ರಂದು ಸಂಜೆ ಯೂಟ್ಯೂಬರ್ ಮೇಲೆ ಹಲ್ಲೆ ಮಾಡಿದ ಪ್ರಕರಣ ಬಳಿಕ 7:15 ರ ಸುಮಾರಿಗೆ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಬಳಗ...

ಧರ್ಮಸ್ಥಳ | ಸಾಕ್ಷಿ ದೂರುದಾರನ ಮಾಹಿತಿ ಆಧರಿಸಿ ಬಾಹುಬಲಿ ಬೆಟ್ಟದ ಬಳಿ ಶೋಧಕ್ಕೆ ಮುಂದಾದ ಎಸ್‌ಐಟಿ

ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಶವಗಳನ್ನು ಹೂತು ಹಾಕಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.9 ರಂದು ಎಸ್‌ಐಟಿ ತಂಡ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ. ಧರ್ಮಸ್ಥಳ ಮುಖ್ಯ ದ್ವಾರದ ಸಮೀಪದ ಬಾಹುಬಲಿ ಬೆಟ್ಟದ ಕೆಳಭಾಗದ...

ಕಲಬುರಗಿ | ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ದಾಳಿ ಖಂಡಿಸಿ ಸಿಎಂಗೆ ಪತ್ರ

ಧರ್ಮಸ್ಥಳದಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಅವರಿಂದ ಹೆಣಗಳನ್ನು ಹೂತು ಹಾಕಿಸಲಾಗಿದೆ ಎಂಬ ಆರೋಪಗಳ ಕುರಿತು ಎಸ್‌ಐಟಿ ನಡೆಸುತ್ತಿರುವ ತನಿಖೆಯ ವರದಿ ಮಾಡಲು ಸ್ಥಳಕ್ಕೆ ತೆರಳಿದ್ದ ಯೂಟ್ಯೂಬ್‌ ಚಾನೆಲ್‌ಗಳ ಸ್ವತಂತ್ರ ಪತ್ರಕರ್ತರ ಮೇಲಾದ ಹಲ್ಲೆಯನ್ನು ಜನವಾದಿ...

ಬೆಳ್ತಂಗಡಿ | ಹೊಸ ಸ್ಥಳದಲ್ಲಿ ಸಿಗದ ಅಸ್ಥಿಪಂಜರ; ತನಿಖೆ ಇನ್ನಷ್ಟು ತೀವ್ರ

ಧರ್ಮಸ್ಥಳ ಗ್ರಾಮದಲ್ಲಿ ಬಾಲಕಿ ಶವ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ (ಆ.8) ಧರ್ಮಸ್ಥಳ ‌ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಸಮೀಪದ ಹೊಸ ಸ್ಥಳದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಯಾವುದೇ ಅಸ್ಥಿಪಂಜರ ದೊರೆತಿಲ್ಲ‌ ಎಂದು...

ಧರ್ಮಸ್ಥಳ ಪ್ರಕರಣ | ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ; ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ

ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನಹಾನಿಕರ ವರದಿಗಳ ಪ್ರಕಟಣೆ ತಡೆಯುವಂತೆ ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಯನ್ನು ಹೊಸದಾಗಿ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಧರ್ಮಸ್ಥಳ