ಮೈಸೂರು | ಧರ್ಮಸ್ಥಳ ಅಸಹಜ ಸಾವು ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಎಐಎಂಎಸ್ಎಸ್ ಮನವಿ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಿರುವ ಎಸ್ಐಟಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಆಗ್ರಹಿಸಿ ಎಐಎಂಎಸ್ಎಸ್ ಸಾಂಸ್ಕೃತಿಕ ಸಂಘಟನೆ ಕಾರ್ಯಕರ್ತರು ಮೈಸೂರು ಜಿಲ್ಲಾಧಿಕಾರಿ ಕಚೇರಿಯ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಧರ್ಮಸ್ಥಳ...

ಕಲಬುರಗಿ | ಧರ್ಮಸ್ಥಳ ದೌರ್ಜನ್ಯ ಪ್ರಕರಣ : ಎಸ್‌ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲಿ : ಲಕ್ಷ್ಮಣ್ ಮಂಡಲಗೇರಾ

ಧರ್ಮಸ್ಥಳದಲ್ಲಿ ನಡೆದಿದ್ದ 16 ವರ್ಷದ ಸೌಜನ್ಯಾಳ ಬರ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಮರ್ಪಕ ತನಿಖೆಗೆ ಒಳಪಡಿಸಬೇಕು ಎಂಬುದು ಇತ್ತೀಚೆಗೆ ದೇವಸ್ಥಾನದ ಮಾಜಿ ಸ್ವಚ್ಛತಾ ಕಾರ್ಮಿಕರೊಬ್ಬರು ಭಯಾನಕ ಸತ್ಯವನ್ನು ಬಹಿರಂಗಪಡಿಸಿದ್ದಾರೆ. ಕೆಲವು ದಶಕಗಳಿಂದ...

ಗದಗ | ಧರ್ಮಸ್ಥಳದ ಸುತ್ತ ಮುತ್ತ ಅಸಹಜ ಸಾವುಗಳ ಮರು ತನಿಖೆಗೆ  ಸಿಪಿಐ(ಎಂ) ಒತ್ತಾಯ

"2012ರಲ್ಲಿ ಇಡೀ ರಾಜ್ಯವೇ ಬೆಚ್ಚಿಬಿದ್ದ, ಧರ್ಮಸ್ಥಳದ ಸಮೀಪದ ಉಜಿರೆಯ ಸುತ್ತಮುತ್ತ ನೂರಾರು ಅಸಹಜ ಸಾವುಗಳು ಸಂಭವಿಸುತ್ತಿರುವ ಕುರಿತು ವರದಿಯಾಗಿದ್ದಾವು. ಅದರಲ್ಲಿ ಉಜಿರೆ ಸಮೀಪದ ಪಾಂಗಳದ ಅಪ್ರಾಪ್ತ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ,...

ಹಾವೇರಿ | ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣಗಳ ತನಿಖೆಗೆ ಎಸ್.ಐ.ಟಿ. ರಚನೆ: ಡಿವೈಎಫ್ಐ ಸ್ವಾಗತ

"ಪ್ರಾರಂಭಿದ ಹಂತದಲ್ಲೇ ಪ್ರಶ್ನೆಗೆ ಒಳಪಟ್ಟು ಹಲವು ಅನುಮಾನಗಳನ್ನು ಹುಟ್ಟು ಹಾಕಿದ್ದ ಅಸಹಜ ಸಾವುಗಳ ಪ್ರಕರಣದ ತನಿಖೆಗೆ ಎಸ್.ಐ.ಟಿ ರಚಿಸಿರುವ ರಾಜ್ಯ ಸರಕಾರದ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ...

ಹಾಸನ | ಧರ್ಮಸ್ಥಳ ಪ್ರಕರಣಗಳ ತನಿಖೆಗೆ ಎಸ್ಐಟಿ; ಸರ್ಕಾರದ ನಿರ್ಣಯಕ್ಕೆ ಡಿವೈಎಫ್‌ಐ ಸ್ವಾಗತ

ಪ್ರಾರಂಭಿಕ ಹಂತದಲ್ಲೇ ಪ್ರಶ್ನೆಗೆ ಒಳಪಟ್ಟು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದ ಆಸಹಜ ಸಾವುಗಳ ಪ್ರಕರಣದ ತನಿಖೆಗೆ ಎಸ್.ಐ.ಟಿ ರಚಿಸಿರುವ ರಾಜ್ಯ ಸರಕಾರದ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಧರ್ಮಸ್ಥಳ