ಧರ್ಮಸ್ಥಳ ಅತ್ಯಾಚಾರಿಗಳಿಂದ ಜೀವ ಬೆದರಿಕೆ: ಮಹಿಳಾ ಆಯೋಗಕ್ಕೆ ಸಂತ್ರಸ್ತೆ ಪತ್ರ

ತಮಗೂ ಹಾಗೂ ತಮ್ಮ ಅಪ್ರಾಪ್ತ ಮಗನಿಗೂ ಧರ್ಮಸ್ಥಳದ ಅತ್ಯಾಚಾರಿಗಳು ಹಾಗೂ ರಾಜಕೀಯ ಪ್ರಭಾವಿಗಳಿಂದ ತೀವ್ರ ಕಿರುಕುಳ ಮತ್ತು ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಮಹಿಳೆಯೊಬ್ಬರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ...

ಅಡ್ಡ ಮತದಾನ: ಸತ್ಯದರ್ಶನಕ್ಕಾಗಿ ಧರ್ಮಸ್ಥಳದಲ್ಲಿ BJP ಶಾಸಕಾಂಗ ಪಕ್ಷದ ಸಭೆ ಕರೆದ ವಿಜಯೇಂದ್ರ

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ ಆಘಾತಕಾರಿ ಬೆಳವಣಿಗೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಬಿಜೆಪಿ ರಾಜ್ಯ ಘಟಕ ಸಜ್ಜಾಗಿದೆ. ಅಡ್ಡ ಮತದಾನದ ಸತ್ಯಾಸತ್ಯತೆಯನ್ನು ಹೊರತರಲು ಅತಿ ಶೀಘ್ರದಲ್ಲೇ...

ಧರ್ಮಸ್ಥಳ ಪ್ರಕರಣ: ನಾಪತ್ತೆಯಾಗಿರುವ 17 ಮಂದಿ DNA ಹೊಂದಾಣಿಕೆ ಪ್ರಕ್ರಿಯೆ ಆರಂಭ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇದೀಗ ನಾಪತ್ತೆಯಾಗಿರುವ 17 ಮಂದಿಯ DNA ಹೊಂದಾಣಿಕೆ ಪ್ರಕ್ರಿಯೆ ಆರಂಭಿಸಿದೆ. ಎಸ್‌ಐಟಿ...

‘ಮಾರಿಕೊಂಡ ಮಾಧ್ಯಮ’ಗಳು ವಿವಾದ; ನಟ ಪ್ರಕಾಶ್ ರಾಜ್ ಸಮರ್ಥನೆ

'ಮಾರಿಕೊಂಡ ಮಾಧ್ಯಮಗಳು' ಎಂದು ನಾನು ಕರೆದಿರುವುದು ಕೇವಲ ಲೇವಡಿ ಅಥವಾ ವ್ಯಂಗ್ಯವಲ್ಲ. ಬದಲಿಗೆ ಅದು ನನ್ನ ಆಳವಾದ ನೋವು ಮತ್ತು ಆತಂಕವನ್ನು ಪ್ರತಿಫಲಿಸುತ್ತದೆ ಎಂದು ನಟ ಪ್ರಕಾಶ್‌ ರಾಜ್ ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ...

‘ನನ್ನ ಹೋರಾಟ ಸೌಜನ್ಯ ಸಾವಿನ ವಿರುದ್ಧ; ನನಗೂ 200 ಕೋಟಿ ರೂ. ಡೀಲ್‌ಗೂ ಸಂಬಂಧವಿಲ್ಲ’: ನಟ ಪ್ರಕಾಶ್ ರಾಜ್

ನಾನು ಸೌಜನ್ಯ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಸೌಜನ್ಯಳಿಗೆ ನ್ಯಾಯ ದೊರೆಯಬೇಕೆಂದು ಹೇಳುತ್ತಿದ್ದೇನೆ. ಧರ್ಮಸ್ಥಳದ ವಿರುದ್ಧ ಯಾವ ಷಡ್ಯಂತ್ರವನ್ನೂ ಮಾಡಿಲ್ಲ. ನನಗೂ ಆಪಾದಿತ 200 ಕೋಟಿ ರೂ. ಡೀಲ್‌ಗೂ ಯಾವುದೇ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಧರ್ಮಸ್ಥಳ