ಯೂಟ್ಯೂಬರ್ ಸಮೀರ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಕುರಿತು ವಿಡಿಯೋಗಳನ್ನು ಮಾಡಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಸಮೀರ್ ವಿರುದ್ಧ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ನಿಶ್ವಲ್ ಎಂಬವರು ಬೆಂಗಳೂರಿನಲ್ಲಿ ಮಾನನಷ್ಟ ಮೊಕದ್ದಮೆ‌...

ಕೊಪ್ಪಳ | ಸೌಜನ್ಯ ಕೊಲೆ ಪ್ರಕರಣ; ಉನ್ನತ ತನಿಖೆಗೆ ಆಗ್ರಹ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿತು. ಕೊಪ್ಪಳ ನಗರ ಪ್ರಗತಿಪರ ಸಂಘಟನೆಗಳ ಒಕ್ಕೂಟ ಧರ್ಮಸ್ಥಳ ಧರ್ಮಾಧಿಕಾರಿಗಳನ್ನು ಉನ್ನತ ತನಿಖೆಗೆ ಒಳಪಡಿಸಬೇಕು...

ಸೌಜನ್ಯ ಪ್ರಕರಣ | ಓದುಗರಿಗೆ ದ್ರೋಹ ಬಗೆಯದಿರಿ: ‘ಉದಯವಾಣಿ’ಗೆ ನಾಗರಿಕ ಸೇವಾ ಟ್ರಸ್ಟ್ ಪತ್ರ

ಸೌಜನ್ಯ ಪ್ರಕರಣ ಮತ್ತು ಧರ್ಮಸ್ಥಳಕ್ಕೆ ಸಂಬಂಧಿಸಿದ ಹಲವಾರು ಸುದ್ದಿಗಳನ್ನು ದಾಖಲೆ ಸಮೇತವಾಗಿ ಕಳುಹಿಸಿದರೂ 'ಉದಯವಾಣಿ' ಪತ್ರಿಕೆ ಒಂದೂ ಸುದ್ದಿಯನ್ನೂ ಪ್ರಕಟಿಸಿಲ್ಲ ಎಂದು ನಾಗರಿಕ ಸೇವಾ ಟ್ರಸ್ಟ್‌ ಆರೋಪಿಸಿದೆ. 'ಉದಯವಾಣಿ' ಪತ್ರಿಕೆಯು ಓದುಗರಿಗೆ ದ್ರೋಹ...

ಧರ್ಮಸ್ಥಳ | ಕಾಡಿನ ಮಧ್ಯೆ ನಾಲ್ಕು ತಿಂಗಳ ಹೆಣ್ಣುಮಗು ಪತ್ತೆ

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ಕೊಡೋಳುಕೆರೆ ಎಂಬಲ್ಲಿ ಕಾಡಿನ ಮಧ್ಯೆ ನಾಲ್ಕು ತಿಂಗಳ ಹೆಣ್ಣುಮಗು ಪತ್ತೆಯಾಗಿರುವ ಘಟನೆ ಶನಿವಾರ ನಡೆದಿದ್ದು, ಶಿಶು ಆರೋಗ್ಯವಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ...

ಸೌಜನ್ಯ ಪ್ರಕರಣದಲ್ಲಿ ಬಿಜೆಪಿ ಮೌನ; ಒಂದು ವೇಳೆ ಕೊಲೆಗಡುಕರು ಮುಸ್ಲಿಂ ಆಗಿದ್ದರೆ?

2012ರಲ್ಲಿ ಧರ್ಮಸ್ಥಳದಲ್ಲಿ ನಡೆದಿದ್ದ ವಿದ್ಯಾರ್ಥಿ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೆ ಮತ್ತೆ ಭಾರೀ ಸದ್ದು ಮಾಡುತ್ತಿದೆ. ಧರ್ಮಸ್ಥಳದ ಕುಟುಂಬವೊಂದರ ಮಗ ಮತ್ತು ಆತನ ಸಹಚರರೇ ಕೃತ್ಯ ಎಸಗಿರುವ ನೈಜ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಧರ್ಮಸ್ಥಳ