ಶ್ರೀ ಕ್ಷೇತ್ರ ಧರ್ಮಸ್ಥಳದ ಬುರುಡೆ ಪ್ರಕರಣವು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದು, ಕ್ಷೇತ್ರದ ವಿರುದ್ಧ ಅಪಪ್ರಚಾರ ಮತ್ತು ಬೃಹತ್ ಷಡ್ಯಂತ್ರ ರೂಪಿಸಲು ಬರೋಬ್ಬರಿ ಇನ್ನೂರು ಕೋಟಿ ರೂಪಾಯಿ ಹಣ ಬಳಕೆಯಾಗಿದೆ ಎನ್ನುವ ಮಾಹಿತಿಯೊಂದು...
ಧರ್ಮಸ್ಥಳದಲ್ಲಿ ಹೂತು ಹಾಕಲಾಗಿರುವ ನೂರಾರು ಅಪರಿಚಿತ ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ-ಆರೋಪಿ ಚಿನ್ನಯ್ಯ ಹೊಸ ಹೆಸರುಗಳನ್ನು ಮುನ್ನಲೆಗೆ ತಂದಿದ್ದು, ಹೊಸ ಚರ್ಚೆಗೆ ನಾಂದಿ ಹಾಡಿದೆ. ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತು ಚಿತ್ರದುರ್ಗದ...
ಹಲವು ಅತ್ಯಾಚಾರ, ಕೊಲೆ ಪ್ರಕರಣಗಳ ತನಿಖೆ ನಡೆಯುತ್ತಿರುವ ಮತ್ತು ಕೋರ್ಟ್ನಲ್ಲಿ ಪ್ರಕರಣ ಎದುರಿಸುತ್ತಿರುವ ವ್ಯಕ್ತಿಗಳು ಆಯೋಜಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಧರ್ಮಸ್ಥಳಕ್ಕೆ ಭೇಟಿ ನೀಡುವುದು ಸರಿಯಲ್ಲ. ಈ ಪ್ರವಾಸದ ಬಗ್ಗೆ ಮರುಪರಿಶೀಲನೆ ನಡೆಸಬೇಕು ಎಂದು...
ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಹೋರಾಟಗಾರ ದಿನೇಶ್ ಗಾಣಿಗ ಮತ್ತು ಅವರ ಪುತ್ರಿಯ ಬಗ್ಗೆ ಹರಡುತ್ತಿದ್ದ ಸುಳ್ಳು ಸುದ್ದಿಗಳು ಹಾಗೂ ಟ್ರೋಲ್ಗಳ ವಿರುದ್ಧ ಈಗ ಕಾನೂನು ಸಮರ ಆರಂಭವಾಗಿದೆ. ಸಮಾಜದ...
"ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿರುವ ಹಲವು ಅಸಹಜ ಸಾವು, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಒಂದು ರೀತಿಯಲ್ಲಿ ಎಪ್ಸ್ಟೀನ್ ಫೈಲ್ಸ್ನಂತೆಯೇ. ಇದನ್ನು ಧರ್ಮಸ್ಥಳ ಫೈಲ್ಸ್, ಅಥವಾ ಕರ್ನಾಟಕ ಫೈಲ್ಸ್ ಎಂದು ಕರೆಯಬಹುದು. ಎಪ್ಸ್ಟೀನ್ ಫೈಲ್ಸ್ನಲ್ಲಿಯೂ...