ಮೈಸೂರು | ಬಿಜೆಪಿ ಸರ್ಕಾರ ಧಾರ್ಮಿಕ ದ್ವೇಷ ಹರಡಿ ರಾಜಕೀಯ ಮಾಡುತ್ತಿದೆ: ಡಾ. ತಿಮ್ಮಯ್ಯ

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಧರ್ಮ ಧರ್ಮಗಳ ಎತ್ತಿಕಟ್ಟಿ ರಾಜಕೀಯ ಮಾಡುತ್ತಿದೆ. ದೇಶದಲ್ಲಿ ಮೂರು ಪರ್ಸೆಂಟ್ ಇರುವ ಜನ ಹಿಂದೂ ಹೆಸರಿನಲ್ಲಿ ದೇಶದ ಹಿಡಿತ ಹೊಂದಿದ್ದಾರೆ. ಬಹುಸಂಖ್ಯಾತರು ಈಗಲು ಹಿಂದೆ ಉಳಿದಿದ್ದು ಅಧಿಕಾರ ವಂಚಿತರಾಗಿದ್ದಾರೆ....

ವಿಜಯಪುರ | ಬಿಜೆಪಿ ಅಧರ್ಮ ಸಾರುತ್ತದೆ, ಕಾಂಗ್ರೆಸ್ ಧರ್ಮ ಬಿತ್ತುತ್ತಿದೆ: ಶಾಸಕ ಅಶೋಕ್ ಮನಗೂಳಿ

ಇದು ಧರ್ಮ, ಅಧರ್ಮದ ಮದ್ಯ ನಡೆಯುತ್ತಿರುವ ಚುನಾವಣೆ, ಬಿಜೆಪಿ ಅಧರ್ಮವನ್ನು ಸಾರುತ್ತದೆ, ಕಾಂಗ್ರೆಸ್ ಧರ್ಮವನ್ನು ಬಿತ್ತುತ್ತಿದೆ ಎಂದು ಶಾಸಕ ಅಶೋಕ್ ಮನಗೂಳಿ ಹೇಳಿದರು. ವಿಜಯಪುರ ಜಿಲ್ಲೆಯ ಸಿಂದಗಿಯ ಕಾಂಗ್ರೆಸ್ ಕಾರ್ಯಾಲಯದಲ್ಲಿ 18ನೇ ಲೋಕಸಭಾ ಚುನಾವಣೆಯಲ್ಲಿ...

ಶಿವಮೊಗ್ಗ | ಹಣ, ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಬಿಜೆಪಿ ಹೊರಟಿದೆ: ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಬಿಜೆಪಿ ಪಕ್ಷದವರು ಹಣ ಹಾಗೂ ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಮುಂದಾಗುತ್ತಿದ್ದಾರೆ. ಇದಕ್ಕೆ, ಜನರು ಆಸ್ಪದ ಕೊಡಬಾರದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ಸವಳಂಗ ರಸ್ತೆಯ...

ಉತ್ತರ ಕನ್ನಡ | ಯಾವುದೇ ಧರ್ಮವು ಮನುಷ್ಯನಲ್ಲಿ ಪ್ರೀತಿಯ ಗುಣ ಬೆಳೆಸುತ್ತದೆ: ರಿಯಾಝ್ ಅಹ್ಮದ್ ರೋಣ

ಧರ್ಮವು ಮನುಷ್ಯನಲ್ಲಿ ಪ್ರೀತಿಯ ಗುಣ ಬೆಳೆಸುತ್ತದೆ. ಅದೇ ವೇಳೆ ಅಧರ್ಮವು ಪರಸ್ಪರ ದ್ವೇಷಿಸುವಂತೆ ಮಾಡುತ್ತದೆ. ನಾವು ಎಲ್ಲ ಮನುಷ್ಯರನ್ನು ಪ್ರೀತಿಸುವವರಾಗಬೇಕು, ಇತರರನ್ನು ದ್ವೇಷಿಸುವವರಿಗೆ ಎಂದೂ ಪ್ರೀತಿ ಸಿಗಲಾರದು. ನಾವು ದ್ವೇಷವನ್ನು ದ್ವೇಷಿಸಬೇಕೇ ಹೊರತು...

ದೇವರು-ಧರ್ಮದ ಹೆಸರಲ್ಲಿ ಮರುಳು ಮಾಡಿ ನಾವು ಅಧಿಕಾರ ನಡೆಸಲ್ಲ: ಸಿದ್ದರಾಮಯ್ಯ

ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ. ನಾವು ಮಾಡುವ ನೀರಾವರಿ ಯೋಜನೆ, ಕುಡಿಯುವ ನೀರಿನ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಏಕೆ...

ಜನಪ್ರಿಯ

ತನಿಖಾ ವರದಿ | ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಬದಲಾವಣೆ ಸುತ್ತ ರಾಜಕೀಯ: ಆದೇಶವಿಲ್ಲದೆ ನೇಮಕದ ಸುದ್ದಿ ಹರಡಿದ್ದೇಕೆ?

ಸರ್ಕಾರದ ಅಧಿಕೃತ ಆದೇಶದ ಪ್ರತಿ ಎಲ್ಲಿದೆ? ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ...

‘ಬಸವ ಮಂಟಪ’ ಕೃತಿ ಮುಟ್ಟುಗೋಲಿಗೆ ಸರ್ಕಾರ ನಿರ್ಧಾರ: ರವಿ ಹಂಜ್, ವಿಶ್ವೇಶ್ವರ ಭಟ್ ವಿರುದ್ಧ ಎಫ್‌ಐಆರ್

ಸಾಂಸ್ಕೃತಿಕ ನಾಯಕ ಬಸವಣ್ಣ ಮತ್ತು ಲಿಂಗಾಯತ ಸಮುದಾಯಕ್ಕೆ ಅವಹೇಳನ ಮಾಡಲಾಗಿದೆ...

ಉತ್ತರ ಪ್ರದೇಶ | ಜೈಲಿನಿಂದ ಹೊರಬಂದ ಆಜಂ ಖಾನ್:ಚುನಾವಣಾ ಕಣದಲ್ಲಿ ಸಂಚಲನ ಮೂಡಿಸುವುದೇ ಈ ಬಿಡುಗಡೆ?

ಹನ್ನೊಂದು ತಿಂಗಳ ಸುದೀರ್ಘ ಜೈಲುವಾಸದ ನಂತರ ಮಧ್ಯಂತರ ಜಾಮೀನಿನ ಮೇಲೆ ಹೊರಬಂದಿರುವ...

ಧರ್ಮಗಳ ಜನಸಂಖ್ಯೆಯ ಲೆಕ್ಕಾಚಾರಕ್ಕಿಂತ ಸಂಪನ್ಮೂಲಗಳ ನ್ಯಾಯಯುತ ಹಂಚಿಕೆಯ ಚರ್ಚೆ ಮುಖ್ಯ

ಭಾರತದ ಆರ್ಥಿಕತೆ ಬೆಳೆಯುತ್ತಿದೆ ಎಂಬುದು ಒಂದು ವಾಸ್ತವ. ದೇಶದ ಒಟ್ಟು ಆಂತರಿಕ...

Tag: ಧರ್ಮ