ಧಾರವಾಡ | ಕಬ್ಬಿನ ಹೊಲದಲ್ಲಿ 12 ಅಡಿ ಉದ್ದದ ಹೆಬ್ಬಾವು

ಧಾರವಾಡ ತಾಲೂಕಿನ ಬಣದೂರು ಹೊರಹೊಲಯದ ಕಬ್ಬಿನ ಹೊಲದಲ್ಲಿದ್ದ 12 ಹೆಬ್ಬಾವನ್ನು ಅರಣ್ಯ ಸಿಬ್ಬಂದಿ ಮತ್ತು ಉರಗಪ್ರೇಮಿ ಸೋಮಶೇಖರ್‌ ಕಾರ್ಯಾಚರಣೆ ನಡೆಸಿ ಹಾವು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಹಾವು ನೋಡಿ ಹೊಲದ ಮಾಲೀಕ ಅರಣ್ಯ ಇಲಾಖೆಯವರಿಗೆ...

ಧಾರವಾಡ | ಗೆದ್ದಾಗ ಹಿಗ್ಗದೆ, ಸೋತಾಗ ಕುಗ್ಗದೆ ಮುನ್ನಡೆಯಬೇಕು: ಡಾ. ಐ ಎಂ ಮುಲ್ಲಾ

ಕ್ರೀಡೆಗಳಲ್ಲಿ ಸೋಲು-ಗೆಲುವು ಸಹಜ. ಗೆದ್ದಾಗ ಹಿಗ್ಗದೆ, ಸೋತಾಗ ಕುಗ್ಗದೆ ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳಬೇಕು ಎಂದು ಧಾರವಾಡದ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಪದವಿ ಮಹಾವಿದ್ಯಾಲಯದ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ವಾರ್ಷಿಕ...

ಧಾರವಾಡ | ಕವಿಸಂ ಚುನಾವಣೆ; ಗೆಲುವು ಸಾಧಿಸಿದ ಬೆಲ್ಲದ ಬಣ; ಅಧ್ಯಕ್ಷರಾಗಿ ಬೆಲ್ಲದ ಮರು ಆಯ್ಕೆ

ಕರ್ನಾಟಕ ಏಕೀಕರಣಕ್ಕೆ ಮೂಲ ಬುನಾದಿ ಹಾಕಿದ‌ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ತ್ರೈವಾರ್ಷಿಕ ಆಡಳಿತ ಮಂಡಳಿಯ 15 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಬಣ ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷರಾಗಿ ಚಂದ್ರಕಾಂತ...

ಧಾರವಾಡ | ಗ್ರಾಕೂಸ್ ಹೋರಾಟಕ್ಕೆ ಮಣಿದ ಗ್ರಾಪಂ; 3 ತಿಂಗಳಿಂದ ಕೂಲಿ ಕಾರ್ಮಿಕರನ್ನು ಸತಾಯಿಸಿದ್ದ ಆರೋಪ

ಮನರೇಗಾ ಯೋಜನೆ ಅಡಿಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರಿಗೆ ಕೆಲಸ ಕೊಡದೆ ಇದ್ದಾಗ; ಕಳೆದ ಮೂರು ತಿಂಗಳಿನಿಂದ ಕೂಲಿ ಕಾರ್ಮಿಕರು ನಿರಂತರ ಪ್ರತಿಭಟಿಸಿ, ಅಧಿಕಾರಿಗಳನ್ನು ಒತ್ತಾಯಸುತ್ತಾ ಬಂದಿದ್ದು, ಇದೀಗ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ...

ಧಾರವಾಡ | ಮಕ್ಕಳ ಚಟುವಟಿಕೆ ಕಡೆಗೆ ಪಾಲಕರ ಗಮನವಿರಲಿ: ಡಾ.ಆಯ.ಎ.ಮುಲ್ಲಾ

ಮಗುವಿನ ಸರ್ವಾಂಗೀನ ವ್ಯಕ್ತಿತ್ವ ವಿಕಾಸದಲ್ಲಿ ಶಾಲಾ ಶಿಕ್ಷಕರು ಎಷ್ಟು ಮಹತ್ವದ ಪಾತ್ರ ನಿರ್ವಹಿಸುವರೋ, ಅಷ್ಟೇ ಪ್ರಮುಖ ಪಾತ್ರ ಪಾಲಕರು ಸಹ ನಿರ್ವಹಿಸಬೇಕು. ಮಕ್ಕಳ ಚಟುವಟಿಕೆ ಕುರಿತು ಪಾಲಕರು ಗಮನಹರಿಸಬೇಕು‌ ಎಂದು ಅಂಜುಮನ್ ಮಹಾವಿದ್ಯಾಲಯದ...

ಜನಪ್ರಿಯ

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಉದ್ದಿನಕಾಳು ಖರೀದಿ; ನೋಂದಣಿ ಪ್ರಕ್ರಿಯೆ ಶುರು

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಎಫ್‌ಎಕ್ಯೂ (FAQ)...

ಚಳಿ-ಮಳೆಗೂ ಜಗ್ಗದ ಆಶಾ ಕಾರ್ಯಕರ್ತೆಯರು: 9ನೇ ದಿನಕ್ಕೆ ಕಾಲಿಟ್ಟ ಧರಣಿ; ಲಿಖಿತ ಭರವಸೆಗೆ ಪಟ್ಟು!

ಮಾಸಿಕ 15,000 ರೂ. ಗೌರವಧನ ನಿಗದಿ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ...

ರಾಜ್ಯದ 15 ಜಿಲ್ಲೆಗಳಲ್ಲಿ ಇನ್ನೂ 5 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ...

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ AI ತಂತ್ರಜ್ಞಾನದ ನೆರವು: ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು ಕೃತಕ ಬುದ್ಧಿಮತ್ತೆ...

Tag: ಧಾರವಾಡ‌