ಧಾರವಾಡ | ಮಾನವ ನಿರ್ಮಿತ ವಿಪತ್ತುಗಳಿಂದ ಜಿಲ್ಲೆಯ ರಕ್ಷಣೆಗೆ ’ಆಪರೇಶನ್ ಅಭ್ಯಾಸ್’ ಅಣುಕ ಪ್ರದರ್ಶನ

ಬಾಹ್ಯ ದಾಳಿ ಹಾಗೂ ಮಾನವ ನಿರ್ಮಿತ ವಿಪತ್ತುಗಳಿಂದ ಜಿಲ್ಲೆಯ ರಕ್ಷಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಮುಂಜಾಗ್ರತಾ ಕ್ರಮಕ್ಕೆ, ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು ಪ್ರಮುಖ ಸ್ಥಳಗಳನ್ನು ಭದ್ರತೆ ದೃಷ್ಠಿಯಿಂದ ಗುರುತಿಸಿ ಜಿಲ್ಲಾ ವಿಪತ್ತು ನಿರ್ವಹಣಾ...

ಧಾರವಾಡ | ದ್ಯಾಮವ್ವ, ದುರ್ಗವ್ವರ ಮೂರ್ತಿ ಹೊತ್ತು ಭಾವೈಕ್ಯತೆ ಮೆರೆದ ಮುಸ್ಲಿಮರು

ಜಿಲ್ಲೆಯ ಅಳ್ನಾವರ ತಾಲೂಕಿನ ಡೋರಿ ಗ್ರಾಮದಲ್ಲಿ ಪ್ರಥಮ ಬಾರಿ ನಡೆಯುತ್ತಿರುವ ಗ್ರಾಮದೇವಿ ದ್ಯಾಮವ್ವ ಹಾಗೂ ದುರ್ಗವ್ವ ಜಾತ್ರೆಯ ಹೊನ್ನಾಟದ ಕೊನೆಯ ದಿನ; ಗುರುವಾರ, ಹಿಂದೂ ಭಕ್ತರೊಡಗೂಡಿ ಮುಸಲ್ಮಾನರೂ ದೇವಿಯರನ್ನು ಹೆಗಲ ಮೇಲೆ ಹೊತ್ತು...

ಧಾರವಾಡ | ವಿದ್ಯಾವರ್ಧಕ ಸಂಘಕ್ಕೆ ರಾಜಕೀಯ ವ್ಯಕ್ತಿಗಳ ಪ್ರವೇಶ ಬೇಡ; ಸಾಹಿತಿಗಳೇ ಅಧ್ಯಕ್ಷರಾಗಲಿ: ರಾಯರ

ಮುಂಬರುವ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆಗೆ ರಾಜಕಾರಣಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸಂಘವು ರಾಜಕೀಯೇತರ ಆಗಿರಬೇಕು. ಕಲಾವಿದರು, ಸಾಹಿತಿಗಳು ಚುನಾವಣೆಗೆ ಸ್ಪರ್ಧಿಸಬೇಕು ಎಂದು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಚಂದ್ರಶೇಖರ ರಾಯರ ಹೇಳಿದರು. ಗುರುವಾರ ನಗರದ...

ಹುಬ್ಬಳ್ಳಿ | ಮಹಾನಗರ ಪಾಲಿಕೆಗೆ ಪೌರಕಾರ್ಮಿಕರ ಮುತ್ತಿಗೆ; ಖಾಯಂ ನೇಮಕಾತಿಗೆ ಆಯುಕ್ತರ ಭರವಸೆ

ಪೌರಕಾರ್ಮಿಕರು ವಿವಿಧ ಹಕ್ಕೋತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೇ 7ರಂದು ಮಧ್ಯಾಹ್ನ ಹುಬ್ಬಳ್ಳಿ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದರು. ನಂತರ ಪಾಲಿಕೆ‌ ಆಯುಕ್ತ ರುದ್ರೇಶ ಗಾಳಿ ಬರುವ ಮೇ. 11ರಂದು ರವಿವಾರ, 127...

ಹುಬ್ಬಳ್ಳಿ | ಹಿಂದೂಗಳ ರಕ್ಷಣೆಯಲ್ಲಿ ಮೋದಿ ಸರ್ಕಾರ ವಿಫಲವಾಗಿದೆ: ಸಚಿವ ಆರ್.ಬಿ.ತಿಮ್ಮಾಪುರ

ದೇಶದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದ್ದು, ಹಿಂದೂಗಳನ್ನು ರಕ್ಷಿಸುವಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಚಿವ ಆ‌ರ್.ಬಿ. ತಿಮ್ಮಾಪುರ ಹೇಳಿದರು. ಮಂಗಳವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ದಲಿತರ ಮೇಲಿನ...

ಜನಪ್ರಿಯ

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

Tag: ಧಾರವಾಡ‌