ಧಾರವಾಡ | ತಾನೇ ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ ಗಾಲಿಗೆ ಸಿಲುಕಿ ಚಾಲಕ ಭೀಕರ ಸಾವು

ಧಾರವಾಡದ ನವಲೂರ ಸೇತುವೆಯಲ್ಲಿ ತಾನೇ ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ ಗಾಲಿಗೆ ಸಿಲುಕಿ‌ ಚಾಲಕನೋರ್ವ ಸಾವಿಗೀಡಾದ ಘಟನೆ ಜರುಗಿದೆ. ಅಮರಗೋಳ ಮೂಲದ 40 ವಯಸ್ಸಿನ ವ್ಯಕ್ತಿ ಧಾರವಾಡದಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದ ಸಮಯದಲ್ಲಿ ಆಯತಪ್ಪಿ ಬಿದ್ದು...

ಧಾರವಾಡ | ನಗರದಲ್ಲಿ ಬಾಲಕಾರ್ಮಿಕ ಮಕ್ಕಳ ರಕ್ಷಣಾ ಕಾರ್ಯಾಚರಣೆ ಚುರುಕು

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಸಹಾಯಕ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ ಧಾರವಾಡದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ರಕ್ಷಣಾ ಕಾರ್ಯಾಚರಣೆ ಮತ್ತು ವಿವಿದೆಡೆ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಶಹರದಲ್ಲಿರುವ...

ಧಾರವಾಡ | ಒಳಮೀಸಲಾತಿ ವರ್ಗೀಕರಣ ಕೂಡಲೇ ಜಾರಿಗೆ ಪರಿಶಿಷ್ಟ ಜಾತಿ, ಪಂಗಡ ನೌಕರರ ಸಂಘದ ಒತ್ತಾಯ

ಸುಪ್ರೀಂ ಕೋರ್ಟ ತೀರ್ಪಿನಂತೆ ಒಳಮೀಸಲಾತಿ ವರ್ಗಿಕರಣ ಜಾರಿಗೊಳಿಸದೇ ಸರ್ಕಾರ ವಂಚಿಸಿ, ಆಯೋಗ ರಚಿಸಿದೆ ಎಂದು ಆರೋಪಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ನೌಕರರ ಸಂಘದ ವತಿಯಿಂದ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಕಳೆದ 3...

ಧಾರವಾಡ | 50 ಮೀಟರ್ ಓಟದ ಸ್ಪರ್ಧೆ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಅಭಿಷೇಕ್ ಕಣೊಜ್

ಧಾರವಾಡದ ಆರ್‌. ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ, ಉಪನಿರ್ದೇಶಕರ ಕಾರ್ಯಾಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 14 ಮತ್ತು 17 ವರ್ಷದ ಬಾಲಕ ಬಾಲಕಿಯರ...

ಧಾರವಾಡ | ಕಲುಷಿತ ನೀರು ಕುಡಿದು 70 ಜನ ಅಸ್ವಸ್ಥ: ಪಿಡಿಓ ಅಮಾನತು

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಟಗಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಪರಿಣಾಮ; 70ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಕಳೆದ ಗುರುವಾರ ನಡೆದಿದೆ. ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ದಿವ್ಯಾ ಪ್ರಭು, ಇತ್ತೀಚೆಗೆ...

ಜನಪ್ರಿಯ

ಕಲಬುರಗಿ | ‘ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ’

ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಸಮರ್ಪಕವಾಗಿ ಅನುಷ್ಠಾನಗೊಳ್ಳುವುದರ ಜತೆಗೆ ಕಲ್ಯಾಣ ಕರ್ನಾಟಕದಲ್ಲಿನ...

ಯಾದಗಿರಿ | ಅಭಿವೃದ್ಧಿಗೆ ಕಾಮಗಾರಿಗಳಿಗೆ ನಾಗಲೋಟದ ವೇಗ: ಸಚಿವ ಶರಣಪ್ರಕಾಶ್ ಪಾಟೀಲ್

ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ನಾಗಲೋಟದ ವೇಗ ನೀಡಲಾಗುವುದು. ಯಾದಗಿರಿ ಉತ್ಸವ, ಆರೋಗ್ಯ...

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...

ಕಲಬುರಗಿ | ಹೈಕೋರ್ಟ್ ವೃತ್ತದ ಬಳಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ

ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

Tag: ಧಾರವಾಡ