ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಲ್ಯಾಮಿಂಗ್ಟನ್ ರಸ್ತೆಯಲ್ಲಿ ಅ. 9ರಂದು ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಸವಾರರು ಹೊರಬಂದ ಕಾರಣ, ಅಪಾಯದಿಂದ ಪಾರಾಗಿದ್ದಾರೆ. ನಗರದ...
ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿದು ಜಿಲ್ಲೆಯ ಕುಂದಗೋಳ ಪಟ್ಟಣದ ಪರಿವೀಕ್ಷಣಾ ಮಂದಿರ ಹಾಗೂ ಲೋಕೊಪಯೋಗಿ ಇಲಾಖೆ ಕಚೇರಿ ಮುಂಭಾಗದಲ್ಲಿ ನೀರು ಆವೃತಗೊಂಡಿದೆ.
ಕಚೇರಿ ಮುಂಭಾಗದಲ್ಲಿ ಮೊಣಕಾಲು ಉದ್ದ ನೀರು ನಿಂತಿದ್ದು, ಕಚೇರಿಗೆ ಬರುವ...
ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಒಂದಾದ ಧಾರವಾಡದ ಪ್ರತಿಷ್ಠಿತ ರಡ್ಡಿ ಸಹಕಾರ ಬ್ಯಾಂಕ್ ಅಕ್ಟೋಬರ್ 13ರಂದು ಶತಮಾನೋತ್ಸವ ಸಂಭ್ರಮ ಆಚರಿಸುತ್ತಿದೆ. ಬ್ಯಾಂಕ್ ಶತಮಾನೋತ್ಸವ ಸಮಾರಂಭಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಸಚಿವರ ದಂಡು ಬರಲಿದೆ...
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ 15 ಜನರಿಗೆ ಹುಚ್ಚು ನಾಯಿ ಕಚ್ಚಿರುವ ಘಟನೆ ನಡೆದಿದೆ.
ಕಳೆದ ಭಾನುವಾರ ಮತ್ತು ಸೋಮವಾರ ಹುಚ್ಚು ನಾಯಿ ಗ್ರಾಮದಲ್ಲಿ ತಿರುಗಾಡಿ ಜನರ ಮೇಲೆ ದಾಳಿ ನಡೆಸಿದ್ದು,...
ಹುಬ್ಬಳ್ಳಿ ಧಾರವಾಡ ಮಾರ್ಗಮಧ್ಯದಲ್ಲಿ ಸಂಚರಿಸುವ ಬೇಂದ್ರೆ ನಗರ ಸಾರಿಗೆ ಬಸ್ ಗಳ ಸಂಚಾರ ರದ್ದುಗೊಳಿಸಲೇಬೇಕು ಎಂದು ಸಂಸದ ಜಗದೀಶ್ ಶೆಟ್ಟರ್ ಆಗ್ರಹ ಮಾಡಿದ್ದಾರೆ.
ಅವಳಿ ನಗರದಲ್ಲಿ ಸಂಚರಿಸುವ ಬೇಂದ್ರೆ ಬಸ್ ಗಳ ಬಗ್ಗೆ ಸಾಮಾಜಿಕ...