ಧಾರವಾಡ | ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ತನ್ನದೇ ಆದ ಯೋಜನೆಗಳಿವೆ : ಜಿಲ್ಲಾಧಿಕಾರಿ ದಿವ್ಯಪ್ರಭು

ಕಳೆದ ಆರು ತಿಂಗಳಿನಿಂದ ಧಾರವಾಡ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ತಮ್ಮದೇ ಯೋಜನೆಗಳನ್ನು ಹೊಂದಿರುವುದಾಗಿ ತಿಳಿಸಿದರು. ಧಾರವಾಡ ನಗರದ ಜರ್ನಲಿಸ್ಟ್ ಗಿಲ್ಡ್ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ಸಂವಾದ ಗೋಷ್ಠಿಯಲ್ಲಿ...

ಧಾರವಾಡ | ರೈತ ಹೋರಾಟಕ್ಕೆ ಯಾವುದೇ ಪಕ್ಷ ತಲೆಬಾಗಲೇಬೇಕು: ಶಾಸಕ ಎಂ ಆರ್ ಪಾಟೀಲ್

ರೈತ ಹೋರಾಟಕ್ಕೆ ಯಾವುದೇ ಪಕ್ಷವಾದರೂ ತಲೆಬಾಗಲೇಬೇಕು ಎಂದು ಶಾಸಕ ಎಂ ಆರ್ ಪಾಟೀಲ್ ಹೇಳಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದ ಬಸವಣ್ಣಜ್ಜನವರ ಮಠ ಸಭಾಭವನದಲ್ಲಿ ಕೃಷಿ ಆಧಾರಿತ ಉದ್ಯಮಿಗಳ ಅಭಿವೃದ್ಧಿ ಸಂಸ್ಥೆಯಿಂದ ಜುಲೈ 31ರಂದು...

ಧಾರವಾಡ | ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸೃಜನಶೀಲತೆ ಮುಖ್ಯ: ಡಾ ವಿಶ್ವನಾಥ ಕೋಟಿ

ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸೃಜನಶೀಲತೆ ಬಹಳ‌ ಮುಖ್ಯ. ಪ್ರಸ್ತುತದಲ್ಲಿ ಮುದ್ರಣ ಮಾಧ್ಯಮಕ್ಕಿಂತ ಡಿಜಿಟಲ್‌ ಮಾಧ್ಯಮ ಹೆಚ್ಚು ಆಕರ್ಷಣೆ ಪಡೆದುಕೊಳ್ಳುತ್ತಿದೆ ಎಂದು ಡಾ ವಿಶ್ವನಾಥ ಕೋಟಿ ತಿಳಿಸಿದರು. ಧಾರವಾಡ ನಗರದ ಕರ್ನಾಟಕ ಕಲಾ ಕಾಲೇಜಿನ ಪತ್ರಿಕೋದ್ಯಮ ಮತ್ತು...

ಧಾರವಾಡ | ಸಂಶಿ ಗ್ರಾ.ಪಂ. ಪಿಡಿಓ ಅಮಾನತ್ತಿಗೆ ಸಚಿವ ಸಂತೋಷ್ ಲಾಡ್ ಆದೇಶ

ಕಳೆದ ಒಂದು ತಿಂಗಳಿಂದ ಅನಧಿಕೃತ ರಜೆ ಇರುವ ಮತ್ತು ಅತಿವೃಷ್ಟಿ ಸಮಯದಲ್ಲಿ ಸ್ಪಂದಿಸದ ಕುಂದಗೋಳ ತಾಲೂಕಿನ ಸಂಶಿ ಗ್ರಾಮ ಪಂಚಾಯಿತಿ ಪಿಡಿಓ ನಾಗರಾಜ ಗಿಣಿವಾಲ ಅವರನ್ನು ಅಮಾನತುಗೊಳಿಸಲು ತಕ್ಷಣ ಕ್ರಮವಹಿಸಬೇಕೆಂದು ಜಿಲ್ಲಾ ಉಸ್ತುವಾರಿ...

ಧಾರವಾಡ | ವಿದ್ಯಾರ್ಥಿಗಳು ಅಧ್ಯಯನದಿಂದ ಲೋಕಾನುಭವ ಪಡೆದುಕೊಳ್ಳಿ : ಜೆ.ಎಂ.ನಾಗಯ್ಯ

ವಿದ್ಯಾರ್ಥಿಗಳು ಮೊಬೈಲ್‌ದಿಂದ ದೂರ ಉಳಿದು ಹೆಚ್ಚಿನ ಅಧ್ಯಯನದಲ್ಲಿ ತೊಡಗಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಜೆ.ಎಂ.ನಾಗಯ್ಯ ಹೇಳಿದರು. ಧಾರವಾಡದ ಶ್ರೀಮತಿ ಲಲಿತ ಬ.ಗೊಬ್ಬರ ಗುಂಪಿ ಕಲಾ ಹಾಗೂ...

ಜನಪ್ರಿಯ

ಬೆಂಗಳೂರಿನಲ್ಲಿ ರಾಜಸ್ಥಾನಿ ಯುವತಿಯ ಅಪಹರಣಕ್ಕೆ ಯತ್ನ: ಸಿನಿಮೀಯ ರೀತಿ ದುಷ್ಕರ್ಮಿಗಳನ್ನು ಬೆನ್ನಟ್ಟಿ ಹಿಡಿದ ಸಾರ್ವಜನಿಕರು

ಪ್ರೇಮ ವಿವಾಹವಾಗಿದ್ದ ರಾಜಸ್ಥಾನ ಮೂಲದ ಯುವತಿಯನ್ನು ಆಕೆಯ ಕುಟುಂಬಸ್ಥರೇ ಸುಪಾರಿ ನೀಡಿ...

ರಾಯಚೂರು | ಮಳೆಗಾಲ ಮುಗಿಯುವ ಮುನ್ನವೇ ಬಿಸಿಲಿನ ತಾಪ; ರಾಯಚೂರಿನಲ್ಲಿ 37.6 ಡಿಗ್ರಿ ಉಷ್ಣಾಂಶ

ಸೆಪ್ಟೆಂಬರ್‌ ಮಳೆಗಾಲ ಮುಕ್ತಾಯವಾಗಿ, ಅಕ್ಟೋಬರ್‌ನಲ್ಲಿ ಚಳಿಗಾಲ ಆರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ...

ಬೀದರ್‌ | ಡಾ.ಚನ್ನಬಸವ ಪಟ್ಟದ್ದೇವರ ವೃಕ್ಷೋಧ್ಯಾನವನ ಉದ್ಘಾಟನೆ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಇಂಚೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ.ಚನ್ನಬಸವ...

ಕಲಬುರಗಿ | ಔಷಧೀಯ ಸಸ್ಯಗಳ ಪರಿಚಯದೊಂದಿಗೆ ಪರಿಸರ ಸಂರಕ್ಷಣೆಗೆ ಕರೆ

ಔಷಧೀಯ ಹಾಗೂ ಆಯುರ್ವೇದಿಕ ಗಿಡಮೂಲಿಕೆಗಳ ಮಹತ್ವ, ಸಾಂಪ್ರದಾಯಿಕ ಬಳಕೆ ಮತ್ತು ಆರೋಗ್ಯದ...

Tag: ಧಾರವಾಡ